Sunday, July 26, 2026
Advertisement
ADVERTISEMENT

Small Bytes

ದಾವಣಗೆರೆ ಪಾಲಿಗೆ ಕೊರೋನಾ ‘ಅಮಂಗಳ’ವಾದ ಮಂಗಳವಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಜಿಲ್ಲೆಯ ಜನತೆ ಕೊರೋನಾ ಸುಳಿಯಲ್ಲಿ, ಅ’ಮಂಗಳ’ವಾಗಿ ಕಾಡಿದ್ದು, ಇಂದು ಒಂದೇ ದಿನ 22 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಇದುವರೆಗೂ 106 ಸಕ್ರಿಯ ಪ್ರಕರಣಗಳಿದ್ದು, ಇಂದು...

Read moreDetails

ಚಳ್ಳಕೆರೆಯಲ್ಲಿ ಗಾಳಿ ಮಳೆಗೆ ನೆಲಕ್ಕೆ ಉರುಳಿದ ಮರಗಳು, ಬೆಳೆ ಹಾನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ಕಲಮರಹಳ್ಳಿ ಹಾಗೂ ಹುಲಿಕುಂಟೆ, ಬೋವಿಕಾಲೋನಿ ಗ್ರಾಮದಲ್ಲಿ ಬಿಸಿದ ಬಿರುಗಾಳಿಗೆ ಅಡಿಕೆ, ಪರಂಗಿ ಬೆಳೆ, ಗುಡಿಸಲುಗಳು, ಕುರಿ ಶೆಡ್ ಹಾಗೂ ದನದ ಕೊಟ್ಟಿಗೆ ಹಾನಿಗೊಳಗಾಗಿವೆ. ಕಲಮರಹಳ್ಳಿ ಯಂಜೇರಪ್ಪ ಎಂಬ ರೈತನ ಜಮೀನಿನಲ್ಲಿ ಬೆಳೆಯಲಾಗಿದ್ದ 30...

Read moreDetails

ಡಿಕೆಶಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಚಿವ ಬಿ.ಸಿ. ಪಾಟೀಲ್ ಬಿಸಿ ಮುಟ್ಟಿಸಿದ್ದು ಹೇಗೆ?

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಳಗೊಂದು ಹೊರಗೊಂದು ಮಾತನಾಡುವ ದ್ವಂದ್ವ ನೀತಿ ಬಿಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದರು. ಕೊಪ್ಪಳ ನಗರದಲ್ಲಿಂದು ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ...

Read moreDetails

ಕೆ.ಬಿ. ಯೋಗೇಶ್ವರಿ ಅವರಿಗೆ ಪಿಎಚ್’ಡಿ ಪದವಿ

ಕೆ.ಬಿ. ಯೋಗೇಶ್ವರಿ ಅವರಿಗೆ ಪಿಎಚ್’ಡಿ ಪದವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಶೋಧನಾರ್ಥಿ ಕೆ.ಬಿ. ಯೋಗೇಶ್ವರಿ ಅವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್’ಡಿ ಪದವಿ ನೀಡಲಾಗಿದೆ. ಯೋಗೇಶ್ವರಿ ಅವರು ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಟಿ.ಆರ್. ಮಂಜುನಾಥ್ ಮಾರ್ಗದರ್ಶನದಲ್ಲಿ ಸಲ್ಲಿಸಿದ ಮ್ಯಾನೇಜ್ಮೆಂಟ್ ಆಫ್...

Read moreDetails

ಮೊಬೈಲ್ ತರಂಗಾಂತರ ವೇಗ ಹೆಚ್ಚಳ ವಿಚಾರದಲ್ಲಿ ಸಂಸದ ರಾಘವೇಂದ್ರ ಸ್ಪಷ್ಟೀಕರಣ ನೀಡಿದ್ದು ಏಕೆ?

ಅದೃಷ್ಟವಂತ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಯುವ ಕಣ್ಮಣಿ ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ಪ್ರಕಟವಾದ ಬಹುತೇಕ ದೈನಿಕಗಳಲ್ಲಿ 110 ಕೆವಿ ಸಾಮರ್ಥ್ಯದ 112 ವಿದ್ಯುತ್ ಘಟಕಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ಕೋರಿಕೆ ಸಲ್ಲಿಸಲಾಗಿದೆ ಎಂದು ಪ್ರಕಟಗೊಂಡಿರುವುದು ತಪ್ಪು ಮಾಹಿತಿಯಿಂದ ಕೂಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಸದ ಬಿ.ವೈ. ರಾಘವೇಂದ್ರ...

Read moreDetails

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-21 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಶಿವಮೊಗ್ಗ ನಗರದ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ...

Read moreDetails

ಕೋವಿಡ್19‌ ಅನುಭವ ಭಾರತವನ್ನು ಅಗ್ರಮಾನ್ಯ ರಾಷ್ಟ್ರವನ್ನಾಗಿಸಲಿದೆ: ಡಾ. ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ತಂತ್ರಜ್ಞಾನ ಬಳಸಿಕೊಂಡು ಆಡಳಿತದಲ್ಲಿ ತ್ವರಿತ ಸುಧಾರಣೆಗಳನ್ನು ತರಬಹುದು ಎಂಬುದನ್ನು ಕೋವಿಡ್19 ನಮಗೆ ಹೇಳಿಕೊಟ್ಟಿದೆ. ನಮ್ಮ ಈ ಅನುಭವ ಮುಂದಿನ ಹತ್ತು ವರ್ಷದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವನ್ನು ಬಹು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್....

Read moreDetails

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಸಚಿವ ಬಿ.ಸಿ. ಪಾಟೀಲ್

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಉನ್ನತ ವೈದ್ಯಕೀಯ ಶಿಕ್ಷಣ, ವೈದ್ಯಕೀಯ ಶಿಕ್ಷಣ ಪಡೆದ ನಂತರ ವೈದ್ಯರು ಖಾಸಗಿ ಸೇವೆಗಿಂತ ಸರ್ಕಾರಿ ಸೇವೆಗೆ ಹೆಚ್ಚಿನ ಆಸಕ್ತಿ ತೋರಲಿ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ....

Read moreDetails

ಗ್ರಂಥಪಾಲಕರ ವೇತನ ಬಿಡುಗಡೆಗೆ ಆಯನೂರು ಮಂಜುನಾಥ್ ಮನವಿ

ಗ್ರಂಥಪಾಲಕರ ವೇತನ ಬಿಡುಗಡೆಗೆ ಆಯನೂರು ಮಂಜುನಾಥ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮೀಣ ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಆದಷ್ಟು ಬೇಗ ವೇತನ ಬಿಡುಗಡೆ ಮಾಡುವಂತೆ ಮಾಜಿ ಸಂಸದ ಹಾಗೂ ಮೇಲ್ಮನೆ ಸದಸ್ಯ ಆಯನೂರು ಮಂಜುನಾಥ್ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ...

Read moreDetails

ಮಹಾರಾಷ್ಟ್ರದ ಜತೆ ನೀರು ವಿನಿಮಯ ಕುರಿತು ಶೀಘ್ರ ಸಭೆ: ರಮೇಶ್ ಜಾರಕಿಹೊಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಪ್ರತಿವರ್ಷ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರದ ಜತೆ ಕೃಷ್ಣಾ ನದಿ ನೀರು ವಿನಿಮಯ ಮಾಡಿಕೊಳ್ಳುವ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಉಭಯ ರಾಜ್ಯಗಳ ಪ್ರತಿನಿಧಿಗಳ ಉನ್ನತ ಮಟ್ಟದ ಸಭೆ...

Read moreDetails
Page 337 of 461 1 336 337 338 461
  • Trending
  • Latest
error: Content is protected by Kalpa News!!