Sunday, July 26, 2026
Advertisement
ADVERTISEMENT

Small Bytes

ಕ್ವಾರಂಟೈನ್’ಲಿ ಇರುವವರಿಗೆ ಸೂಕ್ತ ವ್ಯವಸ್ಥೆ ಮಾಡಿ: ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಕ್ವಾರಂಟೈನ್’ಲಿ ಇರುವವರಿಗೆ ಅಗತ್ಯವಾಗಿರುವ ಎಲ್ಲ ರೀತಿಯ ಸೂಕ್ತ ವ್ಯವಸ್ಥೆ ಮಾಡಿಕೊಂಡುವಂತೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸೂಚಿಸಿದರು. ಶಿರೂರು ಟೋಲ್’ಗೇಟ್’ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು. ಹೊರರಾಜ್ಯದಿಂದ ಬಂದವರನ್ನು ಕೂಡಲೇ...

Read moreDetails

ಇಲಾಖೆಗೆ ಕೃಷಿ ವಿವಿಗಳು ಮಾರ್ಗದರ್ಶಿಯಾಗಬೇಕು: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಗೆ ತಾಯಿ ಇದ್ದಂತೆ. ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಬಹಳ ಹತ್ತಿರವಾಗಬೇಕು. ಕೃಷಿ ಇಲಾಖೆಗೆ ವಿಶ್ವವಿದ್ಯಾಲಯಗಳು ಮಾರ್ಗದರ್ಶಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸಚಿವರಾದ ಬಳಿಕ ಮೊದಲ...

Read moreDetails

ಜಿಲ್ಲೆಯಲ್ಲಿ ಮೂರು ದಿನದಲ್ಲಿ ನಾಲ್ಕು ಬಾಲ್ಯ ವಿವಾಹ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯ ಲಾಕ್‌ಡೌನ್ ನಡುವೆಯೇ ಕೆಲ ಸರಳ ವಿವಾಹಗಳು ನಡೆಯುತ್ತಿರುವುದು ಸರಿಯಷ್ಟೇ. ಇದರ ನಡುವೆ ಗುಟ್ಟಾಗಿ ಬಾಲ್ಯವಿವಾಹ ನಡೆಸಲು ಮುಂದಾಗಿದ್ದ ನಾಲ್ಕು ಪ್ರಕರಣಗಳನ್ನು ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಯಾ ಜಾಗದ ಗ್ರಾಮಸ್ಥರು,...

Read moreDetails

ಕೋಲಾರಕ್ಕೂ ವಕ್ಕರಿಸಿದ ಕೊರೋನಾ ಮಾರಿ: ರಾಜ್ಯದಲ್ಲಿ ಒಂದೇ ದಿನ 63 ಪಾಸಿಟಿವ್, ಒಟ್ಟು 925ಕ್ಕೇರಿಕೆ

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಹಾವಳಿ ಮುಂದುವರೆದಿದ್ದು, ಗ್ರೀನ್ ಝೋನ್ ಆಗಿದ್ದ ಕೋಲಾರದಲ್ಲಿ 5 ಪ್ರಕರಣ ಪತ್ತೆಯಾಗಿದೆ. ರಾಜ್ಯದಾದ್ಯಂತ ಇಂದು ಒಂದೇ ದಿನ 63 ಪ್ರಕರಣ ದಾಖಲಾಗಿದ್ದು, ಈ ಮೂಲಕ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ...

Read moreDetails

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ: ಸಾಂಕೇತಿಕ ಚಾಲನೆ ನೀಡಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಮುಂಗಾರು ಹಂಗಾಮಿಗೆ ರೈತರ ಕೃಷಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೃಷಿ ಇಲಾಖೆ ಸಿದ್ಧವಾಗಿದೆ.ಅಲ್ಲದೇ ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ಪೂರೈಸಲು ಇಲಾಖೆ ಬದ್ಧವಾಗಿದೆ. 2020-21 ನೆಯ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಾದ...

Read moreDetails

ಕೊರೋನಾ ವಿರುದ್ಧದ ಹೋರಾಟದಲ್ಲಿ ಶುಶ್ರೂಷಕರ ಪಾತ್ರ ದೊಡ್ಡದು: ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಶುಶ್ರೂಷಕರು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಯೋಜಿಸಿದ್ದ ಮಿಸ್ ಫ್ಲಾರೆನ್ಸ್ ನೈಟಿಂಗೇಲ್ ಅವರ ಇನ್ನೂರನೇ ಹುಟ್ಟುಹಬ್ಬ ಹಾಗೂ...

Read moreDetails

ಆಶಾ ಫೌಂಡೇಶನ್ ವತಿಯಿಂದ ಕೊರೋನಾ ವಾರಿಯರ್ಸ್‌’ಗೆ ಮಾಸ್ಕ್‌, ಆಹಾರ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನಾ ಕಾಯಿಲೆಯ ಹಾವಳಿಯನ್ನು ದೂರ ಮಾಡಬಹುದು ಎಂದು ಶ್ರೀ ಸಾಯಿ ಗಂಗಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಕೆ.ಟಿ. ಗಂಗಾಧರ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಸ್ಪತ್ರೆಯಲ್ಲಿ ಆಶಾ ಮತ್ತು ಶ್ರೀಸಾಯಿಗಂಗಾ...

Read moreDetails

ತುಮಕೂರಿನಲ್ಲಿ ಸ್ವಲ್ಪದರಲ್ಲೇ ತಪ್ಪಿದ ‘ಪಾದರಾಯನಪುರ ಮಾದರಿ’ ಘಟನೆ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ನಗರದಲ್ಲಿ ಸೀಲ್ ಡೌನ್ ಆಗಿರುವ ಪೂರ್ ಹೌಸ್ ಕಾಲೋನಿಯ ನಿವಾಸಿಗಳು ಸೀಲ್ ಡೌನ್ ಆದೇಶ ಉಲ್ಲಂಘಿಸಿರುವ ಘಟನೆ ನಡೆದಿದೆ. ಬಡಾವಣೆಯ ಮಸೀದಿಯಲ್ಲಿ ತಂಗಿದ್ದ ಗುಜರಾತ್ ಮೂಲದ ಧರ್ಮ ಪ್ರಚಾರಕನೊಬ್ಬನಿಗೆ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದ...

Read moreDetails

ಪ್ರಧಾನಮಂತ್ರಿಯವರ ವಿಡಿಯೋ ಕಾನ್ಫರೆನ್ಸ್’ನಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ

ಪ್ರಧಾನಮಂತ್ರಿಯವರ ವಿಡಿಯೋ ಕಾನ್ಫರೆನ್ಸ್’ನಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮೇ 17ಕ್ಕೆ ಲಾಕ್ ಡೌನ್ ಮೂರನೆಯ ಹಂತ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದ್ದು, ಇದರಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ......

Read moreDetails

ಪಡಿತರ ಅಕ್ರಮ ಮಾರಾಟ ಮಾಡಿದರೆ ಕಠಿಣ ಕ್ರಮ: ಸಚಿವ ಗೋಪಾಲಯ್ಯ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯರವರು ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಡವರಿಗೆ ನೀಡುತ್ತಿರುವ...

Read moreDetails
Page 340 of 461 1 339 340 341 461
  • Trending
  • Latest
error: Content is protected by Kalpa News!!