Saturday, July 25, 2026
Advertisement
ADVERTISEMENT

Small Bytes

ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ದಿನಸಿ ವಿತರಿಸಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಇಂದು ದಿನಸಿ ವಿತರಿಸಿದರು. ಸಂಕಷ್ಟದಲ್ಲಿ ಸಿಲುಕಿರುವ ಈ ಮಂದಿ ಹಸಿವಿನಿಂದ ಬಳಲಬಾರದು ಹಾಗೂ ದಿನಸಿ...

Read moreDetails

ಎರಡನೆಯ ಹಂತದ ಚಿತ್ರೀಕರಣ ಮುಗಿಸಿದ ಪ್ರಸನ್ನ ಪುರಾಣಿಕ ನಿರ್ದೇಶನದ ಹೊಸ ಚಿತ್ರ ಲವ್ಲಿ ಚಿತ್ರತಂಡ

ಎರಡನೆಯ ಹಂತದ ಚಿತ್ರೀಕರಣ ಮುಗಿಸಿದ ಪ್ರಸನ್ನ ಪುರಾಣಿಕ ನಿರ್ದೇಶನದ ಹೊಸ ಚಿತ್ರ ಲವ್ಲಿ ಚಿತ್ರತಂಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಿಜಯಪೂರ: ಲವ್ಲಿ ಇದೇ ಹೆಸರಿನಡಿ ಈಗ ಕನ್ನಡದಲ್ಲೊಂದು ಟೇಲಿ ಫೀಲ್ಮ್ ನಿರ್ಮಾಣವಾಗುತ್ತಿದ್ದೆ. ಇತ್ತಿಚೆಗೆ ತುಂಬಾ ಹೊಸಬರ ಚಿತ್ರಗಳು ಬರುತ್ತಿದ್ದಾವೆ. ಅದೇ ತರ ಮೊನ್ನೆ ಯುಗಾದಿ ಹಬ್ಬದಂದು ಲವ್ಲಿ ಚಿತ್ರದ ಪೊಸ್ಟರ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೇವಲ...

Read moreDetails

ಸಂಕಷ್ಟದಲ್ಲಿರುವ ಪುರೋಹಿತರಿಗೆ ದಿನಸಿ ಪದಾರ್ಥ ವಿತರಣೆ

ಸಂಕಷ್ಟದಲ್ಲಿರುವ ಪುರೋಹಿತರಿಗೆ ದಿನಸಿ ಪದಾರ್ಥ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅರ್ಚಕರು, ಪುರೋಹಿತರು ಹಾಗೂ ವಿಪ್ರ ಬಾಂಧವರ ಕುಟುಂಬಕ್ಕೆ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಲಾಯಿತು. ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಎಸ್. ಚಿದಾನಂದಮೂರ್ತಿ ಅವರು...

Read moreDetails

ದಾವಣಗೆರೆಯಲ್ಲಿ ಕೊರೋನಾ ವೈರಸ್’ಗೆ ಮೊದಲ ಬಲಿ: 69 ವರ್ಷದ ವೃದ್ಧ ಸಾವು

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಮೊನ್ನೆ ಮೊನ್ನೆಯವರೆಗೂ ಗ್ರೀನ್ ಝೋನ್’ನಲ್ಲಿದ್ದ ದಾವಣಗೆರೆಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ 69 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ರಾತ್ರಿ ಸಾವನ್ನಪ್ಪಿದ್ದು ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ...

Read moreDetails

ಬೆಣ್ಣೆ ನಗರ ‘ನರ್ಸ’ನಿಂದ ‘ಕೊರೋನಾ’ ನಗರ: ಬೆಣ್ಣೆ ಜಾರಿ ಸೋಂಕಿಗೆ ಬಿತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಕಳೆದ ಎರಡು ದಿನಗಳ ಹಿಂದೆ ಬೆಣ್ಣೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ನರ್ಸ್ ಸಂಪರ್ಕದಿಂದ ಒಂದು ವರ್ಷದ ಮಗು ಸೇರಿದಂತೆ ಆರು ಮಂದಿಗೆ...

Read moreDetails

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ:-ಹಳೆಯ ಗಾದೆಯೊಂದು ಹೇಳುತ್ತದೆ ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ, ಈಗ ಅದೇ ಮಾತನ್ನು ಮಾಸ್ಕ್ ಗೆ ಅನ್ವಯಿಸುತ್ತದೆ ಅಲ್ಲವೇ? ಒಂದು ಕಾಲದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೋದರೆ ಜನರು ಆ ವ್ಯಕ್ತಿಯನ್ನು ಆಶ್ಚರ್ಯ ಖಚಿತವಾಗಿ ನೋಡುತ್ತಿದ್ದರು....

Read moreDetails

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕಳಪೆ ನಕಲಿ ಬಿತ್ತನೆ ಬೀಜ ಮಾರಾಟ ಇದರ ಮೂಲವನ್ನು ಕಂಡುಹಿಡಿಯಬೇಕಿದೆ. ಮೂಲವನ್ನು ಹುಡುಕದೇ ಹೋದರೆ ರೈತ ಸಮುದಾಯಕ್ಕೆ ದೊಡ್ಡನಷ್ಟವಾಗುವ ಸಾಧ್ಯತೆಯಿದೆ. ಇವುಗಳ ಮೂಲ ಆಂದ್ರಪ್ರದೇಶ, ಹೈದರಾಬಾದ್, ವಿಜಯವಾಡ, ಕರೀಂನಗರವಾಗಿದೆ. ಇವರ ಮೇಲೆ ಪೊಲೀಸ್ ಇಲಾಖೆ...

Read moreDetails

ಬೋಂಟೆ-ಎಸಲ್-3

ಬೋಂಟೆ-ಎಸಲ್-3

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಗಲಗಲಡ್ ಅಕ್ಕಸದೆತ್ತರಗ್ ಬುಲೆದುಂತಿನ ಅತ್ತಸಮರ, ಪೆಜ, ಪೆಲಕಾಯಿ, ಬೀಜ, ಬೋವು, ತಂದೊಲ್, ಕುಂಟೊಲ್, ಕಾಯೆರಿ, ಕಾಟ್ ತಾರೆ, ಇಜಿನ್, ಶ್ರೀಗಂದೊ, ಸಾಗೊನಿ, ಕರ್ಮರ್ ಮರೊಕುಲೆನ ಇಡೆಟ್ ಬಿರ್ಕ್‌ದ್ ದೀಯಿಲೆಕ್ಕ ಅರ್ಕೆಲ್ ಅರ್ಕೆಲ್ ಪಾಡೊಂದು ಅಡ್ಡಡ್ಡ ಬುಲೆದಿನ...

Read moreDetails

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯಿಂದ ದಿನಸಿ ಕಿಟ್ ವಿತರಣೆ

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯಿಂದ ದಿನಸಿ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಆದಿವಾಸಿಗಳಿಗೆ ಹಾಗೂ ಸ್ಲಂ ನಿವಾಸಿಗಳಿಗೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು. ಒಕ್ಕಲಿಗರ ಯುವ ವೇದಿಕೆಯ ಗೌರವ ಅಧ್ಯಕ್ಷರಾದ ರಮೇಶ್ ಹೆಗಡೆ....

Read moreDetails

ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೋನಾ ಸೋಂಕು ಪ್ರಕರಣ: ಸಡಿಲಿಕೆ ಹಿಂಪಡೆತ

ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೋನಾ ಸೋಂಕು ಪ್ರಕರಣ: ಸಡಿಲಿಕೆ ಹಿಂಪಡೆತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ದಾವಣಗೆರೆ ನಗರದ ಭಾಷಾನಗರದಲ್ಲಿ ಇಂದು ಒಂದು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ನಿನ್ನೆಯಷ್ಟೇ ಜಿಲ್ಲೆ ಗ್ರೀನ್ ಝೋನ್‍ಗೆ ಪ್ರವೇಶವಿತ್ತು ಪಡೆದುಕೊಂಡಿದ್ದ ಲಾಕ್‍ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ...

Read moreDetails
Page 348 of 461 1 347 348 349 461
  • Trending
  • Latest
error: Content is protected by Kalpa News!!