Saturday, July 25, 2026
Advertisement
ADVERTISEMENT

Small Bytes

ಫಸಲು ಭೀಮಾ ಯೋಜನೆಯಡಿ ರೈತರಿಗೆ ಹಣ ಬಿಡುಗಡೆ: ಸಚಿವ ಬಿ.ಸಿ. ಪಾಟೀಲ್

ಫಸಲು ಭೀಮಾ ಯೋಜನೆಯಡಿ ರೈತರಿಗೆ ಹಣ ಬಿಡುಗಡೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ರಾಜ್ಯ ಸರ್ಕಾರ, ಫಸಲ್ ಭೀಮಾ ಯೋಜನೆ ಅಡಿ ರೈತರಿಗೆ ಹಣ ಬಿಡುಗಡೆ ಮಾಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು. ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾ ವಹಿಸಲು ಎಲ್ಲ...

Read moreDetails

ಅಪಘಾತದಲ್ಲಿ ಮೃತಪಟ್ಟ ಪಬ್ಲಿಕ್ ಟಿವಿ ವರದಿಗಾರನ ಮನೆಗೆ ಮಾಜಿ ಸಿಎಂ ಎಚ್‌ಡಿಕೆ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ರಸ್ತೆ ಅಪಘಾತದಲ್ಲಿ ಮರಣಹೊಂದಿದ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಸ್ವಗ್ರಾಮ ಪಡುವಣಗೆರೆ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಹನುಮಂತು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರು...

Read moreDetails

ಮೇ 3ರ ವರೆಗೆ ಮದ್ಯ ಮಾರಾಟ ಇಲ್ಲ: ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಾಮರಾಜನಗರ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಬುಧವಾರ ಮುಂಜಾನೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇ 3ರವರೆಗೆ ರಾಜ್ಯದ...

Read moreDetails

ನಿನ್ನೆ ಬಿದ್ದ ಮಳೆಗೆ 250ಕ್ಕೂ ಹೆಚ್ಚು ಮನೆಗಳು ಹಾನಿ, ರಾಜಾಕಾಲುವೆ ದುರಸ್ತಿಗೊಳಿಸಲು ಆಯುಕ್ತರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿನ್ನೆ ಸುರಿದ ಭಾರೀ ಮಳೆಗೆ ಹಾನಿಗೊಳಗಾಗಿರುವ 20ನೆಯ ವಾರ್ಡ್‌ಗೆ ಸೇರಿದ ಹೊಸಮನೆ ಬಡಾವಣೆಯ ಹಲವು ಮನೆಗಳು ಹಾಗೂ ರಾಜಾಕಾಲುವೆಯನ್ನು ದುರಸ್ಥಿಗೊಳಿಸುವಂತೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಇಂದು...

Read moreDetails

ಕೊರೋನಾ ನಿಯಂತ್ರಣ ಕ್ರಮ ಉಲ್ಲಂಘಿಸಿದರೆ ಶಿಸ್ತು ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾ ಭಾರತ ಸರ್ಕಾರ ಘೋಷಿಸಿರುವ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ...

Read moreDetails

ಉದ್ಯಮಿ ಸುರೇಶ್ ಬಾಳೆಗುಂಡಿ ಅವರಿಂದ 600ಕ್ಕೂ ಹೆಚ್ಚು ಬಡವರಿಗೆ ರೇಷನ್ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್’ನಿಂದಾಗಿ ಸಂಕಷ್ಟದಲ್ಲಿರುವ ನಗರದ ನೂರಾರು ಬಡವರಿಗೆ ಶಿವಮೊಗ್ಗದ ಉದ್ಯಮಿ ಸುರೇಶ್ ಬಾಳೆಗುಂಡಿ ಅವರು ರೇಷನ್ ಕಿಟ್ ವಿತರಿಸಿದ್ದಾರೆ. ಲಾಕ್ ಡೌನ್ ಹಿನ್ನಲೆಯಲ್ಲಿ ಬಡ ಕುಟುಂಬದವರಿಗೆ ರೇಷನ್ ಕಿಟ್ ವಿತರಣೆ ಮಾಡುವಲ್ಲೂ...

Read moreDetails

138 ಲಕ್ಷ ಮೊತ್ತದ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ: ಸಿಇಒ

138 ಲಕ್ಷ ಮೊತ್ತದ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ: ಸಿಇಒ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಸ್ತಾವಿತ ಕುಡಿಯುವ ನೀರಿನ 138.4 ಲಕ್ಷ ಮೊತ್ತದ 87 ಕಾಮಗಾರಿಗಳಿಗೆ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ನೀಡಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ...

Read moreDetails

ಉದ್ಯೋಗ ಖಾತರಿ ಕೆಲಸಕ್ಕೆ ತೆರಳಿದ್ದ ತ್ಯಾಗರ್ತಿ ಕಾರ್ಮಿಕ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಲಾಕ್ ಡೌನ್ ನಡುವೆಯೂ ಉದ್ಯೋಗ ಸಿಗುತ್ತದೆ ಎಂದು ಆಸೆಯಿಂದ ತೆರಳಿದ್ದ ಉಮೇಶ್ ಎಂಬ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಸಾಗರದ ತ್ಯಾಗರ್ತಿಯಲ್ಲಿ ನಡೆದಿದೆ. ಲಾಕ್’ಡೌನ್’ನಿಂದ ಜನರು ಕೆಲಸವಿಲ್ಲದೇ ಹಸಿವಿನಿಂದ ನರಳಬಾರದು ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರವು...

Read moreDetails

ಕ್ವಾರಂಟೈನ್ ಮಾಡಲು ರಾತ್ರಿ ಏಕೆ ಹೋಗಿದ್ದರು? ಬೆಳಗಿನ ವೇಳೆ ಹೋಗಬೇಕಿತ್ತು: ಶಾಸಕ ಜಮೀರ್ ಪ್ರಶ್ನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಾದರಾಯನಪುರಕ್ಕೆ ಕ್ವಾರಂಟೈನ್ ಪೊಲೀಸರು ಮಾಡಲು ರಾತ್ರಿ ವೇಳೆ ಏಕೆ ಹೋಗಿದ್ದರು. ಬದಲಾಗಿ ಬೆಳಗಿನ ವೇಳೆ ಹೋಗಬೇಕಿತ್ತು ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಮತ್ತು ಆರೋಗ್ಯ...

Read moreDetails

ಪುಂಡರ ವಿರುದ್ಧ ಸಾಫ್ಟ್‌ ಕಾರ್ನರ್ ಬೇಡ, ತಕ್ಕ ಶಾಸ್ತಿ ಆಗಲಿ: ಸಿಎಂ ಮೇಲೆ ಸಂಪುಟ ಸದಸ್ಯರ ತೀವ್ರ ಒತ್ತಡ

ಪುಂಡರ ವಿರುದ್ಧ ಸಾಫ್ಟ್‌ ಕಾರ್ನರ್ ಬೇಡ, ತಕ್ಕ ಶಾಸ್ತಿ ಆಗಲಿ: ಸಿಎಂ ಮೇಲೆ ಸಂಪುಟ ಸದಸ್ಯರ ತೀವ್ರ ಒತ್ತಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್‌ ವಿರುದ್ಧ ಮುಸಲ್ಮಾನರು ನಡೆಸಿದ ಹಲ್ಲೆಯಂತಹ ಘಟನೆಗಳು ಪದೇ ಪದೇ ರಾಜ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪುಂಡರ ವಿರುದ್ಧ ಕ್ರಮ ಸಾಫ್ಟ್‌ ಕಾರ್ನರ್ ಬೇಡ ಎಂದು ಸಂಪುಟ ಸದಸ್ಯರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

Read moreDetails
Page 352 of 461 1 351 352 353 461
  • Trending
  • Latest
error: Content is protected by Kalpa News!!