Saturday, July 25, 2026
Advertisement
ADVERTISEMENT

Small Bytes

ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ, ಕೈಕಟ್ಟಿ ಕೂರುವಂತಿಲ್ಲ: ಕಾರ್ಮಿಕರಿಗಾಗಿ ವಿಶೇಷ ಪ್ಯಾಕೇಜ್‍ಗಾಗಿ ಸಿದ್ದರಾಮಯ್ಯ ಒತ್ತಾಯ

ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ, ಕೈಕಟ್ಟಿ ಕೂರುವಂತಿಲ್ಲ: ಕಾರ್ಮಿಕರಿಗಾಗಿ ವಿಶೇಷ ಪ್ಯಾಕೇಜ್‍ಗಾಗಿ ಸಿದ್ದರಾಮಯ್ಯ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ ಕೂರುವಂತಿಲ್ಲ. ಲಾಕ್‍ಡೌನ್ ಮುಗಿಯುವವರೆಗೆ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ...

Read moreDetails

ಅಥಣಿ: ಮದಭಾವಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ

ಶಿವಮೊಗ್ಗ: ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆಗೆ ಕಟ್ಟುನಿಟ್ಟಿನ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಅಥಣಿ ತಾಲೂಕಿನ ಮದಭಾವಿ ಗ್ರಾಮದ 5 ನೆ ವಾರ್ಡ್‌ನಲ್ಲಿ ಕೆಲವು ದಿನಗಳಿಂದ ನೀರು ಸರಬರಾಜು ಸರಿಯಾಗಿ ಆಗದೇ ಜನರು ಪರದಾಡುವಂತಾಗಿದೆ. ಒಂದೆಡೆ ಬೇಸಿಗೆ ಪ್ರಾರಂಭವಾಗಿದ್ದು, ಇದರ ಜೊತೆ ಕೊರೋನಾದಿಂದ ಹೊರಗಡೆ ಹೋಗದಂತೆ ಲಾಕ್ ಡೌನ್...

Read moreDetails

ಆಂಬ್ಯುಲೆನ್ಸ್‌’ನಲ್ಲಿ ಜನರನ್ನು ತುಂಬಿಸಿ ಸಾಗಿಸಲು ಯತ್ನ: ದಕ್ಷಿಣ ಕನ್ನಡ ಗಡಿಯಲ್ಲಿ ಏಳು ಮಂದಿ ಬಂಧನ

ಭದ್ರಾವತಿ: ಜನ್ಮದಿನದ ಅಂಗವಾಗಿ ಉಚಿತ ಸೇವೆಯ ಆಂಬ್ಯುಲೆನ್ಸ್‌ ಕೊಡುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಿರ್ಬಂಧವನ್ನು ಉಲ್ಲಂಘಿಸಿ ಆಂಬ್ಯುಲೆನ್ಸ್‌'ನಲ್ಲಿ ಜನರನ್ನು ಸಾಗಿಸಲು ಯತ್ನಿಸಿದ ಹಿನ್ನೆಲೆಯಲ್ಲಿ ಚಾಲಕ ಸೇರಿದಂತೆ ಏಳು ಮಂದಿನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಉಲ್ಲಂಘಿಸಿ ಮೈಸೂರು ಕಡೆ ಅಂಬ್ಯುಲೆನ್ಸ್ ನಲ್ಲಿ...

Read moreDetails

ಲಾಕ್ ಡೌನ್ ಇದ್ದರೂ ಕ್ಯಾರೆ ಎನ್ನದ ಬಾದಾಮಿ ಜನರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಸಹ ಕ್ಯಾರೆ ಎನ್ನದ ಬಾದಾಮಿ ಜನರು ಮಾತ್ರ ಗುಂಪು ಗುಂಪಾಗಿ ಸೇರುವ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ 21 ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ...

Read moreDetails

ಕುಂದಾಪುರ: ಸಬ್ಲಾಡಿ ಗ್ರಾಮದಲ್ಲಿ ಆಹಾರ ಸಾಮಗ್ರಿ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕುಂದಾಪುರ: ತಾಲೂಕಿನ ಸಬ್ಲಾಡಿ ಗ್ರಾಮದಲ್ಲಿ ಹಲವು ಮನೆಗಳಿಗೆ ಇಂದು ದಾನಿಗಳಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಹಟ್ಟಿಯಂಗಡಿಯ ಬಾಲಚಂದ್ರ ಭಟ್, ಸಬ್ಲಾಡಿಯ ಮಂಜಯ್ಯ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ಉದಯ್ ಕುಮಾರ್ ಸಬ್ಲಾಡಿ ಜಯರಾಮ್ ಶೆಟ್ಟಿ...

Read moreDetails

ಶಿರಸಿಯ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಿದೆ ವೈದ್ಯಕೀಯ ಸಲಕರಣೆ

ಶಿರಸಿಯ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಿದೆ ವೈದ್ಯಕೀಯ ಸಲಕರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಜನರ ತೀರಾ ಅಗತ್ಯವಾಗಿದ್ದು, ಇದಕ್ಕೆ ಕಾಯಕಲ್ಪ ನೀಡುವ ಅಗತ್ಯವಿದೆ. ಈ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಆರೋಗ್ಯ ಸಲಕರಣೆಗಳ...

Read moreDetails

ಸ್ವಯಂ ರಕ್ಷಣೆಯೊಂದಿಗೆ ಬೇರೆ ಊರಿಂದ ಬಂದವರು ಸೋಂಕು ಹರಡದಂತೆ ತಡೆಯುವ ನೈತಿಕ ಜವಾಬ್ದಾರಿ ನಮಗಿದೆ

ಸ್ವಯಂ ರಕ್ಷಣೆಯೊಂದಿಗೆ ಬೇರೆ ಊರಿಂದ ಬಂದವರು ಸೋಂಕು ಹರಡದಂತೆ ತಡೆಯುವ ನೈತಿಕ ಜವಾಬ್ದಾರಿ ನಮಗಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸತತವಾಗಿ ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ ತಾಲೂಕು ಆಡಳಿತ, ಆರೋಗ್ಯ ಸಿಬ್ಬಂದಿ, ಪೊಲೀಸರು, ಮತ್ತು ಈ ನಿಯಂತ್ರಣದಲ್ಲಿ ತೊಡಗಿಸಿಕೊಂಡ ಎಲ್ಲಾ ವ್ಯಕ್ತಿಗಳು ಅತಿ ಹೆಚ್ಚಿನ ಕೆಲಸದ ಒತ್ತಡದಿಂದ ಸುಸ್ತಾಗಿದ್ದಾರೆ. ಇಲ್ಲಿಯವರೆಗೂ ನಿಯಂತ್ರಣದಲ್ಲಿದ್ದ ರೋಗ ಈಗ ನಿಧಾನವಾಗಿ...

Read moreDetails

ಶಿವಮೊಗ್ಗ: ಆನ್‌ಲೈನ್ ಮೂಲಕ ಆಸ್ತಿ ತೆರಿಗೆ ಪಾವತಿಗೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ನಾಗರಿಕರಿಗೆ ಆನ್‌ಲೈನ್ ಮೂಲಕ ಆಸ್ತಿ ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ. ಆಸ್ತಿ ತೆರಿಗೆಯನ್ನು ಮಹಾನಗರ ಪಾಲಿಕೆಯ ವೆಬ್‌ಸೈಟ್...

Read moreDetails

ದುಬಾರಿ ಬೆಲೆಗೆ ಜೀವನಾವಶ್ಯಕ ಸಾಮಗ್ರಿ ಮಾರಿದರೆ ಕ್ರಮ: ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ

ಭಾರತದ ವಿರುದ್ಧ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜೀವನಾಶ್ಯಕ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿಗೆ ಮಾರುವವರ ಮೇಲೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕೆಂದು ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಿ.ಸಿ. ಪಾಟೀಲ್ ಎಚ್ಚರಿಕೆ ನೀಡಿದರು. ಕೊಪ್ಪಳ ಜಿಲ್ಲಾ ಜನಪ್ರತಿನಿಧಿಗಳು-ಜಿಲ್ಲಾ...

Read moreDetails

ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಈಶ್ವರಪ್ಪ

ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ನಿರ್ವಹಣೆಯಲ್ಲಿ ಕೆಲವು ಲೋಪದೋಷಗಳು ಕಂಡು ಬಂದಿದ್ದು, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಅವರು ಶನಿವಾರ ಮೆಗ್ಗಾನ್ ಬೋಧನಾ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳ...

Read moreDetails
Page 353 of 461 1 352 353 354 461
  • Trending
  • Latest
error: Content is protected by Kalpa News!!