Saturday, July 25, 2026
Advertisement
ADVERTISEMENT

Small Bytes

ಹಣ್ಣು-ತರಕಾರಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

ಹಣ್ಣು-ತರಕಾರಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ನಿಯಂತ್ರಣ ತುರ್ತು ಪರಿಸ್ಥಿತಿ ಇದ್ದು ಬೆಂಗಳೂರು ನಗರದ ನಾಗರೀಕರಿಗೆ ಅಗತ್ಯವಾಗಿರುವ ಹಣ್ಣು ತರಕಾರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಬಿಬಿಎಂಪಿ ಅಧಿಕಾರಿಗಳ ಜೊತೆ...

Read moreDetails

ಪೊಲೀಸ್ ಉಮೇಶ್ ಮಾನವೀಯತೆ: ಕಾರು ಚಾಲಕರಿಗೆ ದವಸ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೊನಾ ವೈರಸ್ ಹಿನ್ನಲೆಯಲ್ಲಿ ಮನೆ ಬಿಟ್ಟು ಹೋಗದ ಪರಿಸ್ಥಿತಿಯ ಸಂಕಷ್ಟದಲ್ಲಿರುವ ವಾಹನ ಚಾಲಕರಿಗೆ ಸ್ನೇಹಜೀವಿ ಬಳಗದ ಪೊಲೀಸ್ ಉಮೇಶ್ ರವರು ತಮ್ಮ ಒಂದು ತಿಂಗಳ ವೇತನದಲ್ಲಿ ಸುಮಾರು 150 ಚಾಲಕರ ಕುಟುಂಬಗಳಿಗೆ ಅಕ್ಕಿ ಹಾಗೂ...

Read moreDetails

ವಕೀಲರ ಸಂಘ, ಹಿಂದೂ ಮಹಾಸಭಾ ವತಿಯಿಂದ ಮಾಸ್ಕ್‌ ಮತ್ತು ಅನ್ನದ ಪೊಟ್ಟಣಗಳ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ವಕೀಲರ ಸಂಘ ಮತ್ತು ಹಿಂದೂ ಮಹಾಸಭಾ ಸಂಯುಕ್ತಾಶ್ರಯದಲ್ಲಿ ನಗರದ ವಿವಿದೆಡೆ ಮಾಸ್ಕ್‌ಗಳನ್ನು ಮತ್ತು ಅನ್ನದ ಪೊಟ್ಟಣಗಳನ್ನು ವಿತರಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್ ಮಾಸ್ಕ್‌ಗಳನ್ನು ವಿತರಿಸಿ ಭಯಾನಕ ಕೊರೊನಾ ರೋಗ ತಡೆಗಟ್ಟಲು...

Read moreDetails

ಸೊರಬ ತಾಲೂಕಿನಲ್ಲಿ ಕೊರೋನಾ ನಿರ್ವಹಣೆ ಕುರಿತು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ

ಸೊರಬ ತಾಲೂಕಿನಲ್ಲಿ ಕೊರೋನಾ ನಿರ್ವಹಣೆ ಕುರಿತು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ತಾಲೂಕು ಆಡಳಿತದ ಕೆಲಸಗಳು ಸಮಾಧಾನಕರವಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೊರೋನಾ ವೈರಸ್...

Read moreDetails

ಕೊರೋನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸೈನಿಕರ ಊಟದ ವ್ಯವಸ್ಥೆಗೆ ಕೈಜೋಡಿಸಲು ಕರೆ

ಕೊರೋನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸೈನಿಕರ ಊಟದ ವ್ಯವಸ್ಥೆಗೆ ಕೈಜೋಡಿಸಲು ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದೇಶಕ್ಕೆ ಸಂಕಷ್ಟ ತಂದೊಡ್ಡಿರುವ ಕೊರೋನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸೈನಿಕರ ಊಟದ ವ್ಯವಸ್ಥೆಗಾಗಿ ಕೈ ಜೋಡಿಸುವಂತೆ ಅಖಿಲ ಕರ್ನಾಟಕ ಮಾಧ್ವ ಮಹಾ ಸಭಾದ ಬೆಂಗಳೂರು ಪ್ರಧಾನ ಕಾರ್ಯದರ್ಶಿ ಆನಂದ್ ಸವಣೂರು ಮನವಿ ಮಾಡಿದ್ದಾರೆ. ಕಲ್ಪ...

Read moreDetails

ಭದ್ರಾವತಿ: ವಿಐಎಸ್‌ಎಲ್-ಎಂಪಿಎಂ ಪ್ರದೇಶಗಳಲ್ಲಿ ಕ್ರಿಮಿನಾಶಕ ಸಿಂಪಡಣೆ

ಭದ್ರಾವತಿ: ವಿಐಎಸ್‌ಎಲ್-ಎಂಪಿಎಂ ಪ್ರದೇಶಗಳಲ್ಲಿ ಕ್ರಿಮಿನಾಶಕ ಸಿಂಪಡಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಳೆದ ನಾಲ್ಕೈದು ದಿನಗಳಿಂದ ನಗರಸಭೆ ಸಹಕಾರದಲ್ಲಿ ಅಗ್ನಿಶಾಮಕದಳ ಇಲಾಖೆಯು ಜಂಟಿಯಾಗಿ ನಗದಾದ್ಯಂತ ಕ್ರಿಮಿನಾಶಕ ಸಂಪಡಿಸುವ ಕಾರ್ಯದಲ್ಲಿ ತೊಡಗಿದೆ. ಬುಧವಾರವು ಸಹ ನಗರ ವ್ಯಾಪ್ತಿಯ ಜನ್ನಾಪುರ, ವಿಐಎಸ್’ಎಲ್ ಕಾರ್ಖಾನೆ ವ್ಯಾಪ್ತಿಯ ಹಾಗು ಕಾಗದನಗರದ ಅನೇಕ ವಾರ್ಡುಗಳಲ್ಲಿ...

Read moreDetails

ಅಲ್ಲೀಪುರ ಗ್ರಾಮದ ಸ್ವಚ್ಚತೆಗೆ ಪಂಚಾಯ್ತಿ ಅಧಿಕಾರಿಗಳು ಬದ್ದ: ಪಿಡಿಓ ಸಿದ್ದರಾಮಯ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ಅಲ್ಲೀಪುರ ಗ್ರಾಮದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿ ಅದರ ಸಲುವಾಗಿ ಗ್ರಾಮದ ಎಲ್ಲ ಚರಂಡಿ ಮತ್ತು ರಸ್ತೆಗಳ ಸ್ವಚ್ಚತೆಗೆ ಪಂಚಾಯ್ತಿ ಮುಂದಾಗಿದೆ ಎಂದು ಪಿಡಿಓ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ...

Read moreDetails

ಗೌರಿಬಿದನೂರು: ಕೋರಾನಾ ಕೋವಿಡ್-19 ವೈರಸ್ ಹರಡದಂತೆ ಉನ್ನತ ಮಟ್ಟದ ಅಧಿಕಾರಿಗಳ ತುರ್ತುಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಕೊರೋನಾ ಕೋವಿಡ್-19 ವೈರಸ್ ಹರಡದಂತೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶಾಸಕ ಮತ್ತು ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಶಿವಶಂಕರ ರೆಡ್ಡಿ, ಕೊರೋನಾ ವೈರಸ್ ರೋಗವನ್ನು ತಡೆಗಟ್ಟಲು ಅಧಿಕಾರಿಗಳು ಎಲ್ಲ ಕ್ರಮಗಳನ್ನು...

Read moreDetails

ಚಳ್ಳಕೆರೆ: ಕೊರೋನಾ ವೈರಸ್ ಹರಡದಂತೆ ಬೆಳಗೆರೆ ಪಂಚಾಯ್ತಿಯಲ್ಲಿ ಜಾಗೃತಿ ಪಡೆ ರಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೊರೋನಾ ವೈರಸ್ ಹರಡದಂತೆ ಬೆಳಗೆರೆ ಪಂಚಾಯ್ತಿಯಲ್ಲಿ ಜಾಗೃತಿ ಕಾರ್ಯಪಡೆ ರಚಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಗ್ರಾಮ ಪಂಚಾಯಿತಿ ಸದಸ್ಯರು, ಅರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರನ್ನು ಒಳಗೊಂಡಂತೆ ಜಾಗೃತಿ ಕಾರ್ಯ ಪಡೆಯನ್ನು ರಚಿಸಿ...

Read moreDetails

ಮನೆಯಲ್ಲೆ ಇರಿ, ಸುರಕ್ಷಿತವಾಗಿ ಇರಿ: ಜಾಗೃತಿ ಮೂಡಿಸಲು ಸ್ವತಃ ಕಾಳಜಿ ಮೆರೆದ ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಯಾನಕ ಪ್ರಾಣ ಹಿಂಡುವ ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಮತ್ತು ಅದರ ವಿರುದ್ದ ಹೋರಾಡಲು ಆಡಳಿತವು ಕೈಗೊಳ್ಳುವ ಕ್ರಮಕ್ಕೆ ಸರ್ವರೂ ಸಹಕರಿಸಿದರೆ ಮಾತ್ರ ಹತೋಟಿಗೆ ತರಬಹುದೆಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಅವರು ಸೋಮವಾರ...

Read moreDetails
Page 362 of 461 1 361 362 363 461
  • Trending
  • Latest
error: Content is protected by Kalpa News!!