Saturday, July 25, 2026
Advertisement
ADVERTISEMENT

Small Bytes

ಗಂಗಾವತಿ, ಕೊಪ್ಪಳ, ಕಾರಟಗಿ ರೈಸ್ ಮಿಲ್’ಗಳಿಗೆ ಲಾಕ್’ಡೌನ್’ನಿಂದ ವಿನಾಯ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಗಂಗಾವತಿ ಕೊಪ್ಪಳ ಮತ್ತು ಕಾರಟಗಿ ಭಾಗದ ರೈಸ್ ಮಿಲ್ ಗಳಿಗೆ ಲಾಕ್ ಡೌನ್'ನಿಂದ ವಿನಾಯ್ತಿ ನೀಡುವುದರ ಮೂಲಕ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ರೈತರಿಗೆ ಅನುಕೂಲ ಕಲ್ಪಿಸಿರುತ್ತಾರೆ. ಈ ಭಾಗದ ಪ್ರಮುಖ ಬೆಳೆಯಾದ...

Read moreDetails

ನಿರ್ಗತಿಕರಿಗೆ, ವಯೋವೃದ್ಧರಿಗೆ ಮಲೆನಾಡು ಎಕ್ಸ್‌’ಪ್ರೆಸ್ ಪತ್ರಿಕೆ ವತಿಯಿಂದ ಆಹಾರ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್’ಡೌನ್’ನ ಪರಿಣಾಮ ತೊಂದರೆಗೆ ಸಿಲುಕಿರುವ ಬಡ ವಯೋವೃದ್ಧರಿಗೆ ಮಲೆನಾಡು ಎಕ್ಸ್‌'ಪ್ರೆಸ್ ವಾರಪತ್ರಿಕೆ ವತಿಯಿಂದ ಆಹಾರ ವಿತರಣೆ ಮಾಡಲಾಯಿತು. ಪತ್ರಿಕೆಯ ಸಂಪಾದಕರಾದ ಶಿ.ಜು. ಪಾಶ ಅವರ ನೇತೃತ್ವದಲ್ಲಿ ಈಗಾಗಲೇ ನಗರದಲ್ಲಿ ಬಡವರು ವಾಸ...

Read moreDetails

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ: ಕೃಷಿ ಸಚಿವ ಬಿ.ಸಿ. ಪಾಟೀಲ್

ಭಾರತದ ವಿರುದ್ಧ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ...

Read moreDetails

ಶಿವಮೊಗ್ಗದಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಮಂದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್ ಡೌನ್ ಘೋಷಣೆ ಮಾಡಿರುವ ನಡುವೆಯೇ ನಗರದಲ್ಲಿ ಇಂದು ಹಲವು ಮಾಂಸ ಮಾರಾಟ ಅಂಗಡಿಗಳ ಮುಂದೆ ಜನರು ಮುಗಿಬಿದ್ದ ಘಟನೆ ನಡೆದಿದೆ. ವಿನೋಬನಗರದ ಲಕ್ಷ್ಮೀ ಚಿತ್ರಮಂದಿರದ ಸಮೀಪ ಮಟನ್ ಅಂಗಡಿಯೊಂದರ ಬಳಿ ಮಾರುದ್ದದ ಸಾಲು...

Read moreDetails

ಗಮನಿಸಿ! ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ, ಮೀರಿದರೆ ಕಠಿಣ ಕ್ರಮ

ಗಮನಿಸಿ! ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ, ಮೀರಿದರೆ ಕಠಿಣ ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್’ಡೌನ್ ಘೋಷಣೆ ಮಾಡಿರುವ ಕಾರಣ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಾಮೂಹಿಕ ಪ್ರಾರ್ಥನೆ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚಿಸಿದ್ದಾರೆ. ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಂದಿರ, ಮಸೀದಿ,...

Read moreDetails

ಸ್ವಸಹಾಯ ಸಂಘಗಳಿಗೆ ಬಿಗ್ ರಿಲೀಫ್: ಭದ್ರತೆ ರಹಿತ ಸಾಲ ಮೊತ್ತ 20 ಲಕ್ಷ ರೂ.ಗೆ ಏರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಲಾಕ್’ಡೌನ್ ಪರಿಣಾಮದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಮಂದಿಯ ಸಹಾಯಕ್ಕೆ ಮುಂದಾಗಿರುವೆ ಕೇಂದ್ರ ಸರ್ಕಾರ ಸ್ವಸಹಾಯ ಸಂಘಗಳಿಗೆ ಬಿಗ್ ರಿಲೀಫ್ ಘೋಷಣೆ ಮಾಡಿದೆ. ಭದ್ರತೆ ರಹಿತ ಸಾಲದ ಮೊತ್ತವನ್ನು 20 ಲಕ್ಷ ರೂ.ಗಳಿಗೆ ಏರಿಕೆ ಮಾಡಿರುವ ಕೇಂದ್ರ...

Read moreDetails

ಉಜ್ವಲಾ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ ಮೂರು ತಿಂಗಳು ಉಚಿತ ಸಿಲಿಂಡರ್

ಉಜ್ವಲಾ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ ಮೂರು ತಿಂಗಳು ಉಚಿತ ಸಿಲಿಂಡರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ಲಾಕ್’ಡೌನ್’ನಿಂದ ಕಂಗೆಟ್ಟಿರುವ ಬಡ ಕುಟುಂಬಗಳ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ತತಕ್ಷಣದ ಸಹಾಯಕ್ಕಾಗಿ ಮುಂದಿನ ಮೂರು ತಿಂಗಳು ಉಚಿತ ಸಿಲಿಂಡರ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವಿತ್ತ ಸಚಿವೆ ನಿರ್ಮಲಾ...

Read moreDetails

ಸೋಂಕು ಹರಡುವುದನ್ನು ತಡೆಗಟ್ಟಲು ಕೂಡ್ಲಿಗೆರೆ ಗ್ರಾಮದ ಯುವಕರ ಮಾದರಿ ಶ್ಲಾಘನೀಯ ಕ್ರಮ

ಸೋಂಕು ಹರಡುವುದನ್ನು ತಡೆಗಟ್ಟಲು ಕೂಡ್ಲಿಗೆರೆ ಗ್ರಾಮದ ಯುವಕರ ಮಾದರಿ ಶ್ಲಾಘನೀಯ ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದ್ದು, ದೇಶದಾದ್ಯಂತ ಲಾಕ್’ಡೌನ್ ಘೋಷಣೆ ಮಾಡಿರುವ ಬೆನ್ನಲ್ಲೇ ಗ್ರಾಮೀಣ ಭಾಗದಲ್ಲೂ ಯುವಕರು ಈ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಸೋಂಕು...

Read moreDetails

ಸುಮೇರು ತೆಂಗಿನ ತುರಿ ಕರ್ಜಿಕಾಯಿ(ಗುಜಿಯಾ) ಮಾಡುವ ಸುಲಭ ವಿಧಾನ

ಸುಮೇರು ತೆಂಗಿನ ತುರಿ ಕರ್ಜಿಕಾಯಿ(ಗುಜಿಯಾ) ಮಾಡುವ ಸುಲಭ ವಿಧಾನ .

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯುಗಾದಿ ಹಬ್ಬ ಬರುತ್ತಿದೆ. ಈ ಹಬ್ಬದಲ್ಲಿ ಸಿಹಿ ಮತ್ತು ಖಾರ ತಿನಿಸುಗಳಿಗೆ ಹೆಚ್ಚಿನ ಆದ್ಯತೆ. ಹಬ್ಬದ ಸಂದರ್ಭದಲ್ಲಿ ಮನೆಯಲ್ಲಿಯೇ ಯಾವುದಾದರೊಂದು ತಿನಿಸುಗಳನ್ನು ಮಾಡಿ ಸವಿಯುವ ಮಜಾನೇ ಬೇರೆ. ಪಾಯಸ, ಚಿತ್ರಾನ್ನ, ಪುಳಿಯೋಗರೆ ಜತೆಗೆ ಕರ್ಜಿಕಾಯಿ(ಗುಜಿಯಾ) ಇದ್ದರೆ...

Read moreDetails

ವೈರಸ್ ಹಿನ್ನೆಲೆ: ಶಿವಮೊಗ್ಗ ನಗರದಾದ್ಯಂತ ಕ್ರಿಮಿನಾಶಕ ಸಿಂಪಡನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಾಗೂ ಮಂಗನ ಕಾಯಿಲೆ, ಹಕ್ಕಿ ಜ್ವರ ಭೀತಿಯಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಕ್ರಿಮಿನಾಶಕಗಳನ್ನು ಸಿಂಪಡನೆ ಮಾಡಲಾಗುತ್ತಿದೆ. ಈ ಕುರಿತಂತೆ ಜಿಲ್ಲಾಧಿಕಾರಿಯವರ ನಿರ್ದೇಶನದ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ...

Read moreDetails
Page 364 of 461 1 363 364 365 461
  • Trending
  • Latest
error: Content is protected by Kalpa News!!