Friday, July 24, 2026
Advertisement
ADVERTISEMENT

Small Bytes

ತಪೋ ಮಹಿಮ ವಾದಿರಾಜರ ಕೃತಿ ಪಠಣ, ಶ್ರವಣದಿಂದ ಸರ್ವಪಾಪ ನಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಪೋ ಮಹಿಮರಾದ ಶ್ರೀವಾದಿರಾಜ ಸ್ವಾಮಿಗಳು ತಮ್ಮ ತಪಃ ಪ್ರಭಾವದಿಂದ ಅನೇಕರ ಕಷ್ಟಕಾರ್ಪಣ್ಯಗಳನ್ನು ಪರಿಹರಿಸಿದ್ದು, ಇವರ ನಾಮಸ್ಮರಣೆ ಹಾಗೂ ಇವರ ಕೃತಿಗಳ ಪಠಣ, ಶ್ರವಣದಿಂದ ಸರ್ವಪಾಪಗಳೂ ನಾಶವಾಗುತ್ತವೆ ಎಂದು ಪಂಡಿತ ಶ್ರೀನಿವಾಸಾಚಾರ್ ಹೇಳಿದರು. ಅವರು ಹಳೇನಗರದ...

Read moreDetails

ಶಿವಮೊಗ್ಗ: ತಾನು ಹೆತ್ತ ಮಗಳನ್ನೇ ಹತ್ಯೆಗೈದ ತಾಯಿ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತನ್ನ ಅಕ್ರಮ ಸಂಬಂಧ ಬಯಲಾಗುತ್ತದೆ ಎಂದು ಹೆದರಿದ ತಾಯಿಯೊಬ್ಬಳು ತಾನು ಹೆತ್ತ ಮಗಳನ್ನೇ ಹತ್ಯೆ ಮಾಡಿರುವ ಘಟನೆ ನಗರಕ್ಕೆ ಸಮೀಪ ಮತ್ತೋಡಿನಲ್ಲಿ ನಡೆದಿದೆ. ಇಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಇಲ್ಲಿನ ನಿವಾಸಿ 37 ವರ್ಷ...

Read moreDetails

ಕೆಜಿಎಫ್-2 ಬಿಡುಗಡೆ ದಿನಾಂಕ್ ಫಿಕ್ಸ್‌: ಯಾವಾಗ ಅಬ್ಬರಿಸಲಿದ್ದಾರೆ ರಾಖಿ ಬಾಯ್ ಗೊತ್ತಾ?

ಕೆಜಿಎಫ್-2 ಬಿಡುಗಡೆ ದಿನಾಂಕ್ ಫಿಕ್ಸ್‌: ಯಾವಾಗ ಅಬ್ಬರಿಸಲಿದ್ದಾರೆ ರಾಖಿ ಬಾಯ್ ಗೊತ್ತಾ?

ಇಡಿಯ ಭಾರತದ ಚಿತ್ರರಂಗ ಮಾತ್ರವಲ್ಲ ವಿದೇಶಿ ಚಿತ್ರರಂಗವೂ ಸಹ ತಿರುಗಿ ನೋಡುವಂತೆ ತೆರೆಯ ಮೇಲೆ ಅಬ್ಬರಿಸಿದ್ದ ರಾಖಿ ಬಾಯ್ ಚಾಪ್ಟರ್ 2ರಲ್ಲಿ ಬರಲು ಸಿದ್ದವಾಗುತ್ತಿದ್ದು, ಬಿಡುಗಡೆ ದಿನಾಂಕವನ್ನು ಚಿತ್ರತಂಡ ಫಿಕ್ಸ್‌ ಮಾಡಿದೆ. ಯಶ್ ಟ್ವಿಟರ್ ಪೇಜಲ್ಲಿ ಇದನ್ನು ಅಧಿಕೃತವಾಗಿ ಶೇರ್ ಮಾಡಿದ್ದು,...

Read moreDetails

ಮಕ್ಕಳ ಕೃಷಿ ಪ್ರವಾಸದ ಚಿಂತನೆಗೆ ಧನ್ಯವಾದ ಸಲ್ಲಿಸಿದ ಸಚಿವ ಬಿ.ಸಿ. ಪಾಟೀಲ್

ಮಕ್ಕಳ ಕೃಷಿ ಪ್ರವಾಸದ ಚಿಂತನೆಗೆ ಧನ್ಯವಾದ ಸಲ್ಲಿಸಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಾಲಾ ಮಕ್ಕಳಿಗೆ ಕೃಷಿ ಮತ್ತು ಅದರ ಮಹತ್ವದ ಬಗ್ಗೆ ತಿಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೃಷಿ ವಿವಿ ಸಹಯೋಗದೊಂದಿಗೆ ಕೃಷಿ ಪ್ರವಾಸ ಯೋಜನೆ ರೂಪಿಸಲು ಚಿಂತನೆ ನಡೆಸಿರುವುದಕ್ಕೆ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಹರ್ಷ...

Read moreDetails

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಭೂ ಕಂದಾಯ ಅಧಿನಿಯಮ 192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಸೇರಿದಂತೆ ಗ್ರಾಮೀಣ ಪ್ರದೇಶವನ್ನು ಹೊರಗಿಡುವಂತೆ ಸಾಗರ ಹೊಸನಗರ ಶಾಸಕ ಹರತಾಳು ಹಾಲಪ್ಪ ವಿಧಾನ ಸಭೆಯಲ್ಲಿಂದು ಆಗ್ರಹಿಸಿದ್ದಾರೆ. ನಿಯಮ 69ರಡಿ ಈ...

Read moreDetails

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ: ಸೊರಬ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಭ್ರಮಾಚಣೆ ನಡೆಸಲಾಯಿತು. ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

Read moreDetails

ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗರ್ಭದಲ್ಲಿರುವಾಗಲೇ ತಿರಸ್ಕರಿಸಲ್ಪಡುವವಳು ಹೆಣ್ಣು. ಇದು ಈಗಲೂ ಇದೆ. ವಿಜ್ಞಾನ ಮುಂದುವರೆದು ಮಾರಕವಾದಂತಿದೆ. ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ ಎಂಬುದು ವಿಷಾದನೀಯ ಎಂದು ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷೆ ಡಾ....

Read moreDetails

ಹೊಸಪೇಟೆ ತಾಲೂಕು ಲೇಖಕಿಯರ ಸಮಾವೇಶ ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಭಾರೀ ನಿರೀಕ್ಷೆ ಹುಟ್ಟಿಸಿದ್ದ ತಾಲೂಕು ಲೇಖಕಿಯರ ಸಮಾವೇಶ ಅರ್ಥಪೂರ್ಣವಾಗಿ ನಡೆದು, ಯಶಸ್ವಿಯಾಗಿ ಸಂಪನ್ನಗೊಂಡಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿತ್ತು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ...

Read moreDetails

ವಿದೇಶಗಳಿಂದ ಆಗಮಿಸುವವರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ನಡೆಸಿ: ಕ್ಯಾ.ಮಣಿವಣ್ಣನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಜಿಲ್ಲೆಗೆ ಕಾಲಿಡದಂತೆ ನಿಗಾ ವಹಿಸಲು ವಿದೇಶಗಳಿಂದ ಆಗಮಿಸುವವರ ವಿವರಗಳನ್ನು ಪಡೆದು, ಅವರ ಆರೋಗ್ಯ ತಪಾಸಣೆ ನಡೆಸಿ ನಿಗಾ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ...

Read moreDetails

ಬೆಂಗಳೂರು: ಮಂತ್ರಿಮಾಲ್ ಕಟ್ಟಡ ತೆರವಿಗೆ ತಡೆಯಾಜ್ಞೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಂತ್ರಿಮಾಲ್ ಕಟ್ಟಡ ಒಡೆಯದಿರಲು ಹೈಕೋರ್ಟ್ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ. ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಕಟ್ಟಡವನ್ನು ತೆರವು ಮಾಡಬೇಕೆಂದು ಸಕ್ಷಮ ಪ್ರಾಧಿಕಾರ ನೀಡಿದ್ದ ಆದೇಶದ ಹಿನ್ನೆಲೆಯಲ್ಲಿ ಮಂತ್ರಿಗ್ರೀನ್ ಅಪಾರ್ಟ್‌ಮೆಂಟ್...

Read moreDetails
Page 368 of 461 1 367 368 369 461
  • Trending
  • Latest
error: Content is protected by Kalpa News!!