Friday, July 24, 2026
Advertisement
ADVERTISEMENT

Small Bytes

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ 8 ಸಾವಿರ ಕೋಟಿ ರೂ. ಕಡಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿದ್ದ 8,333 ಕೋಟಿ ರೂ. ಅನುದಾನ ಕಡಿತ ಮಾಡಲಾಗಿದೆ. ಬಜೆಟ್ ಭಾಷಣದ ವೇಳೆ ಉಲ್ಲೇಖ ಮಾಡಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ತೆರಿಗೆಯಲ್ಲಿನ ಪಾಲು...

Read moreDetails

ಬಜೆಟ್’ಗೂ ಮುನ್ನ ಸಿಎಂ ಬಿಎಸ್’ವೈ ಟೆಂಪಲ್ ರನ್: ಡಿಸಿಎಂ ಸಾಥ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಇಂದು ರಾಜ್ಯ ಬಜೆಟ್ ಮಂಡನೆಗೂ ಮುನ್ನ ಟೆಂಪಲ್ ರನ್ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಸುಭಿಕ್ಷಕ್ಕಾಗಿ ಪ್ರಾರ್ಥಿಸಿದ್ದಾರೆ. ಇಂದು ಮುಂಜಾನೆ ಬಜೆಟ್ ಪ್ರತಿ ಹೊಂದಿರುವ ಸೂಟ್’ಕೇಸ್’ನೊಂದಿಗೆ ಮಲ್ಲೇಶ್ವರಂನಲ್ಲಿರುವ ಗಣಪತಿ ದೇವಾಲಯಕ್ಕೆ ಭೇಟಿ ನೀಡಿರುವ...

Read moreDetails

ಇಂದು ಹೊನ್ನಾಳಿ ಹಿರೇಕಲ್ಮಟಕ್ಕೆ ಇಂದು ಸಂಜೆ ಬಾಬಾ ರಾಮ್ ದೇವ್ ಭೇಟಿ

ಇಂದು ಹೊನ್ನಾಳಿ ಹಿರೇಕಲ್ಮಟಕ್ಕೆ ಇಂದು ಸಂಜೆ ಬಾಬಾ ರಾಮ್ ದೇವ್ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊನ್ನಾಳಿ: ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿನ ಹಿರೇಕಲ್ಮಟಕ್ಕೆ ಇಂದು ಸಂಜೆ ಯೋಗಗುರು ಬಾಬಾ ರಾಮ್ ದೇವ್ ಭೇಟಿ ನೀಡಲಿದ್ದು, ವಿಶೇಷ ಯೋಗ ಶಿಬಿರವನ್ನು ನಡೆಸಲಿದ್ದಾರೆ. ರಾಜ್ಯಮಟ್ಟದ ಕೃಷಿ ಮೇಳದ ಅಂಗವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಯೋಜನೆ ಮಾಡಲಾಗಿರುವ ಯೋಗ...

Read moreDetails

ಗೌರಿಬಿದನೂರು: ಬೇವಿನಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ

ಗೌರಿಬಿದನೂರು: ತಾಲೂಕಿನ ಬೇವಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎನ್. ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ವೈ.ಎಂ. ಗಂಗಪ್ಪ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗೆ ಮಾಹಿತಿ ನೀಡಿರುವ ಚುನಾವಣಾಧಿಕಾರಿ ಲಿಯಾಖತ್ ಅಲೀಖಾನ್, ಅಧ್ಯಕ್ಷ ಮತ್ತು ಉಪಾಧ್ಯಕ್ಷ...

Read moreDetails

ಹೊಳಲ್ಕೆರೆಯಲ್ಲಿ ರಾಜ್ಯ ಮಟ್ಟದ ದೇಶಿ ಗೋ ಸಮ್ಮೇಳನ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಳಲ್ಕೆರೆ: ಇಲ್ಲಿನ ಕುಡಿನೀರು ಕಟ್ಟೆ, ಶ್ರೀ ಸೇವಾಮೃತ ಬಯೋಫರ್ಮ್’ನಲ್ಲಿ ಆಯೋಜಿಸಲಾಗಿದ್ದ 6ನೆಯ ರಾಜ್ಯ ಮಟ್ಟದ ದೇಶಿ ಗೋ ಸಮ್ಮೇಳನ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ದೇಶಿ ಆಕಳುಗಳನ್ನು...

Read moreDetails

ಈ ಬಾರಿ ಮಾವು ಫಸಲು ಕಡಿಮೆ: ಉತ್ತಮ ಇಳುವರಿಗೆ ಇಲ್ಲಿಗೆ ಪರಿಣಾಮಕಾರಿ ಮಾರ್ಗೋಪಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾವಿನ ಮರಗಳಲ್ಲಿ ಹೂವು ಕಚ್ಚುವುದು ತಡವಾಗಿರುವುದರಿಂದ ಇಳುವರಿಯೂ ಈ ಬಾರಿ ಕಡಿಮೆಯಾಗಲಿದೆ. ಇನ್ನು ಕೀಟ ಸಮಸ್ಯೆ ನಿವಾರಣೆಗೆ ಸಮಗ್ರ ಹತೋಟಿ ಕ್ರಮಗಳನ್ನು ಕೈಗೊಳ್ಳದಿದ್ದರೆ ಇರುವ ಫಸಲನ್ನು ಕಳೆದುಕೊಳ್ಳುವ ಸಂಭವವಿರುತ್ತದೆ. ಆ ಹಿನ್ನಲೆಯಲ್ಲಿ ರೈತರು ಮೋಹಕ...

Read moreDetails

ಕ್ರಿಯಾಶೀಲ ಪತ್ರಕರ್ತ ಶ್ರೀಕಾಂತ್ ಭಟ್ ಸೇರಿದಂತೆ ಹಲವರಿಗೆ ವಾರ್ಷಿಕ ಪ್ರಶಸ್ತಿ ಗೌರವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳು ಪ್ರಕಟವಾಗಿದ್ದು, ವಿಜಯವಾಣಿ ಪತ್ರಿಕೆ ಶ್ರೀಕಾಂತ ಭಟ್ ಅವರಿಗೆ ಎಸ್.ಎಚ್. ರಂಗಸ್ವಾಮಿ ಪ್ರಶಸ್ತಿ, ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯ ವಿಶ್ರಾಂತ ಪತ್ರಕರ್ತ ಗುಂಡೂರಾವ್ ಅವರಿಗೆ ಮಿಂಚು ಶ್ರೀನಿವಾಸ...

Read moreDetails

ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳು ಕಲಿಯಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪಾವಗಡ: ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಣದ ಜೊತೆಗೆ ಆಧುನಿಕ ಜಗತ್ತಿನಲ್ಲಿ ಧೈರ್ಯವಾಗಿ ಬದುಕುವ ಜೀವನದ ಮೌಲ್ಯಗಳನ್ನು ಕಲಿಸುವ ಕಾರ್ಯವಾಗಬೇಕಾಗಿದೆ ಎಂದು ಪ್ರಾಂಶುಪಾಲರಾದ ಆರ್.ಆದಿಶೇಷರಾವ್ ತಿಳಿಸಿದರು. ‌ನಗರದ ಶೃಂಗೇರಿ ಶ್ರೀಸರಸ್ವತಿ ವಿದ್ಯಾಪೀಠದ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವದ ಹೊಂಗಿರಣ ಕಾರ್ಯಕ್ರಮವನ್ನು...

Read moreDetails

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಬದ್ದರಾಗಿರಿ: ಶಾಸಕ ಶಿವಶಂಕರ್ ರೆಡ್ಡಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಜನತೆಗೆ ನೀಡಿದ ಭರವಸೆಯ ಮೇರೆಗೆ ಗ್ರಾಮದಲ್ಲಿ ಸುಸಜ್ಜಿತವಾದ ರಸ್ತೆ ನಿರ್ಮಾಣಕ್ಕಾಗಿ‌ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿಗೆ ಚಾಲನೆ‌ ನೀಡಲಾಗಿದ್ದು, ಉತ್ತಮ ಗುಣಮಟ್ಟದ ಸಿಮೆಂಟ್ ರಸ್ತೆ ನಿರ್ಮಿಸುವಲ್ಲಿ ಗುತ್ತಿಗೆದಾರರು ಬದ್ಧರಾಗಬೇಕಿದೆ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು....

Read moreDetails

ಚಳ್ಳಕೆರೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 11 ಜನರ ಬಂಧನ

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ವಿವಿದೆಢೆ ಇಸ್ಪೀಟ್ ದಂಧೆ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು 11 ಜನರನ್ನು ಬಂಧಿಸಿದ್ದು, 32,800 ರೂ. ಹಣ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಡಿವೈಎಸ್’ಪಿ ರೊಷನ್ ಜಮೀರ್, ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ...

Read moreDetails
Page 370 of 461 1 369 370 371 461
  • Trending
  • Latest
error: Content is protected by Kalpa News!!