Friday, July 24, 2026
Advertisement
ADVERTISEMENT

Small Bytes

ಮಾರ್ಚ್ 1ರ ನಾಳೆ ವಿಷ್ಣು ತತ್ವ ವಿನಿರ್ಣಯಃದ ಕುರಿತು ವಿಶೇಷ ಉಪಾನ್ಯಾಸ

ಅದ್ಯಪಾಡಿ ಹರಿದಾಸ ಭಟ್ಟರು ಎಂಬ ವಿದ್ವಾಂಸ ಮುಕುಟಮಣಿಗೆ ಸಾಧನೆಯೇ ತಲೆದೂಗಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಿಷ್ಣು ತತ್ವದ ವಿನಿರ್ಣಯಃದ ಕುರಿತಾಗಿ ಮಾರ್ಚ್ 1ರ ನಾಳೆ ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಅಖಿಲ ಭಾರತ ಮಾಧ್ವ ಮಹಾ ಮಂಡಲದ ಮೊದಲನೆಯ ಮಹಡಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ಸಂಜೆ...

Read moreDetails

ಕೆನರಾ ಬ್ಯಾಂಕ್ ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಾಲೂಕಿನ ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ...

Read moreDetails

ರೌಡಿ ಕೃತ್ಯ ಬಿಟ್ಟು, ಸನ್ನಡತೆ ರೂಢಿಸಿಕೊಳ್ಳಿ: ರೌಡಿ ಶೀಟರ್’ಗಳಿಗೆ ಚಿತ್ರದುರ್ಗ ಎಸ್’ಪಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಪದೇ ಪದೇ ಪೋಲೀಸ್ ನಿಮ್ಮ ಮನೆ ಬಳಿ ಬಂದರೆ ನಿಮ್ಮ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸಮಾಜದಲ್ಲಿ ಕೀಳು ಮನೋಭಾವದಿಂದ ನಿಮ್ಮನ್ನು ಜನರು ನೋಡುತ್ತಾರೆ. ಇದರಿಂದ ನೀವು ದೂರ ಇರಬೇಕಾದರೆ ಕಳ್ಳತನ, ದರೋಡೆ,...

Read moreDetails

ಬೇಕಾಬಿಟ್ಟಿ ವಾಹನ ನಿಲುಗಡೆ: ನಿಲ್ದಾಣ ನಿರ್ಮಾಣಕ್ಕೆ ಸ್ವತಃ ಸರ್ವೆಗಿಳಿದ ವೃತ್ತ ನಿರೀಕ್ಷಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದಲ್ಲಿ ದ್ವಿಚಕ್ರ ವಾಹನಗಳು, ಆಟೋಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಅದಕೋಸ್ಕರ ವಾಹನಗಳಿಗೆ ನಿಗದಿತ ನಿಲ್ದಾಣವನ್ನು ನಿರ್ಮಿಸುವ ಉದ್ದೇಶದಿಂದ ನಗರದಲ್ಲಿ ಸರ್ವೇ ಮಾಡಲಾಗಿದೆ ಎಂದು ವೃತ್ತ ನಿರೀಕ್ಷಕ ಈ. ಆನಂದ ತಿಳಿಸಿದರು. ನಗರದ...

Read moreDetails

ಅಡ್ಡ ಪರಿಣಾಮವಿಲ್ಲದ ಆರ್ಯುವೇದ ಎಲ್ಲರಿಗೂ ಪ್ರಯೋಜನಕಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಆಯುರ್ವೇದದಲ್ಲಿ ಔಷಧ ಭೂಮಿಯಲ್ಲಿ ದೊರಕುವ ಸಸ್ಯಗಳು ಸಾಮಾನ್ಯವಾಗಿ ಹಲವು ಔಷಧಿ ಸಸ್ಯಗಳು ಮಿಶ್ರಣದಿಂದ ತಯಾರಿಸಿದ ಔಷಧವನ್ನು ಕಾಯಿಲೆಗಳ ನಿವಾರಣೆ ಹಾಗೂ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ತಾಲೂಕಿನ ದೇವರ ಮರಿಕುಂಟೆ...

Read moreDetails

ನಾಯಕನಹಟ್ಟಿ ಜಾತ್ರೆ ಪೂರ್ವಭಾವಿ ಸಭೆ: ಪ್ರಸಾದ ವಿತರಣೆಗೂ ಮುನ್ನ ಪರೀಕ್ಷೆಗೆ ಡಿಸಿ ಸೂಚನೆ

ಚಿತ್ರದುರ್ಗ: ಜಿಲ್ಲೆಯ ಐತಿಹಾಸಿಕ ಶ್ರೀ ಕ್ಷೇತ್ರ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ  ಮಾರ್ಚ್ 5 ರಿಂದ 16 ರವರೆಗೆ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುಲು ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೂತ್ ಪ್ರಿಯಾ ಸೂಚನೆ...

Read moreDetails

ಬೈಂದೂರು: ಹೊಸೂರು-ಜಡ್ಕಲ್ ಧೂಳು ಮುಕ್ತ ರಸ್ತೆ ನಿರ್ಮಾಣಕ್ಕೆ ಚಾಲನೆ: ಶಾಸಕ-ಸಂಸದರಿಗೆ ಅಭಿನಂದನೆ

ಬೈಂದೂರು: ಧೂಳಿನಿಂದ ಕೂಡಿ, ರಸ್ತೆಯನ್ನು ಸರಿಪಡಿಸಿ, ಧೂಳುಮುಕ್ತ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಚಾಲನೆ ನೀಡಿದ್ದಾರೆ. ಜಡ್ಕಲ್ ಗ್ರಾಮ ಹಾಗೂ ಹೊಸೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹೊಸೂರು ಬೋಗಿಹಾಡಿ ಎಂಬಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ...

Read moreDetails

ಕಿರ್ಲೋಸ್ಕರ್ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ನೀಡಿದ ಕೊಡುಗೆಯೇನು ಗೊತ್ತಾ?

ಕಿರ್ಲೋಸ್ಕರ್ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ನೀಡಿದ ಕೊಡುಗೆಯೇನು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೇವಿನಹಳ್ಳಿ: ಕಿರ್ಲೋಸ್ಕರ್ ಕಾರ್ಖಾನೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯ ಅಂಗವಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಸುಮಾರು 25 ವರ್ಷಗಳಿಂದಲೂ ನಡೆಸುತ್ತಾ ಬಂದಿದ್ದು, ಇದನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ ರಚಿಸಿದೆ. ಈ ಟ್ರಸ್ಟ್‌ ಮೂಲಕ...

Read moreDetails

ಶಿವಮೊಗ್ಗ: ಫೆ.29ರಂದು ಓಂ ನಮಃ ಶಿವಾಯ ಜಪ ಯಜ್ಞ ಮಹಾ ಸಮರ್ಪಣಾ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹಾ ಶಿವರಾತ್ರಿ ಅಂಗವಾಗಿ ಲೋಕಕಲ್ಯಾಣಕ್ಕಾಗಿ ಸಂಕಲ್ಪಿಸಲಾಗಿದ್ದ ಸಾಮೂಹಿಕ ಓಂ ನಂಃ ಶಿವಾಯ ಜಪ ಯಜ್ಞ ಸಮರ್ಪಣಾ ಕಾರ್ಯಕ್ರಮ ಫೆ.29ರಂದು ನಡೆಯಲಿದೆ. ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಅಂದು ಸಂಜೆ 5.30ರಿಂದ 8 ಗಂಟೆಯವರೆಗೂ ಕಾರ್ಯಕ್ರಮ...

Read moreDetails

ಫೆ.29ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಐದನೆಯ ಘಟಿಕೋತ್ಸವ

ಫೆ.29ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಐದನೆಯ ಘಟಿಕೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಫೆ. 29ರಂದು ಬೆಳಿಗ್ಗೆ 11ಗಂಟೆಗೆ ವಿವಿಯ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಐದನೆಯ ಘಟಿಕೋತ್ಸವ ಸುಗ್ಗಿ ಸಂಭ್ರಮ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ವಿವಿ ಕುಲಪತಿ ಡಾ.ಎಂ.ಕೆ....

Read moreDetails
Page 371 of 461 1 370 371 372 461
  • Trending
  • Latest
error: Content is protected by Kalpa News!!