Friday, July 24, 2026
Advertisement
ADVERTISEMENT

Small Bytes

ಶಿವಮೊಗ್ಗದಲ್ಲಿ ಎರಡು ದಿನ ಬೃಹತ್ ಉದ್ಯೋಗ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದ ಎನ್’ಇಎಸ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ನಿರುದ್ಯೋಗಿಗಳು ವಿಕಲಚೇತನರು ಹಾಗೂ ಯುವಕ ಮತ್ತು ಯುವತಿಯರನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ನಿಟ್ಟಿನಲ್ಲಿ ಈ...

Read moreDetails

ಚಳ್ಳಕೆರೆ: ಅಮೂಲ್ಯ ಲಿಯೋನ್ ವಿರುದ್ಧ ಬೃಹತ್ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಅಮೂಲ್ಯ ಲಿಯೋನ್ ಎಂಬಾಕೆ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಕುಮಾರ್‌ಶೆಟ್ಟಿ ಬಣ)ದ ಕಾರ್ಯಕರ್ತರು ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರ ನೆಹರು ವೃತ್ತದಲ್ಲಿ...

Read moreDetails

ಗೌರಿಬಿದನೂರು: ಮಠಗಳು ಶಿಕ್ಷಣ-ಆರೋಗ್ಯ ಕ್ಷೇತ್ರಗಳಲ್ಲಿ ತೊಡಗಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಮಠ ಮಂದಿರಗಳು ಕೇವಲ ಧಾರ್ಮಿಕ ಚಟುವಟಿಕೆಗಳಗಷ್ಟೇ ಸೀಮಿತವಾಗಿರದೆ ಶಿಕ್ಷಣ-ಅರೋಗ್ಯದಂತಹ ಸಮಾಜಮುಖಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಇಲ್ಲಿನ ಚಿಗಟಗೆರೆ ಶ್ರೀ ಶಿರಡಿ ಸಾಯಿ ಸೇವಾ ಟ್ರಸ್ಟ್‌ ಅಧ್ಯಕ್ಷ ಲಕ್ಷ್ಮಣ ರೆಡ್ಡಿ ಕರೆ ನೀಡಿದರು. ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ...

Read moreDetails

ಬಿಸಿಯೂಟ ತಯಾರಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಿ: ಶಾಸಕ ರಘುಮೂರ್ತಿ

ಚಳ್ಳಕೆರೆ: ಬಿಸಿಯೂಟ ತಯಾರಕರು ಸಹ ಸಮವಸ್ತ್ರ ಧರಿಸಬೇಕು ಶಾಸಕರ ಅನುದಾನದಲ್ಲಿ ಎರಡು ಜೊತೆ ಸಮವಸ್ತ್ರ ವಿತರಿಸುವುದಾಗಿ ಶಾಸಕ ಟಿ. ರಘುಮೂರ್ತಿ ಭರವಸೆ ನೀಡಿದರು. ನಗರದ ಸ್ವಾಮಿ ವಿವೇಕಾನಂದ ಪ್ರೌಢಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಡುಗೆ ತಯಾರಕ ಹಾಗೂ...

Read moreDetails

ಸ್ವಚ್ಛತೆ ಕಾಪಾಡಿ, ಮಳೆಗಾಲದ ಅನಾಹುತದ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಿ: ಜಿಲ್ಲಾಧಿಕಾರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್‌, ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರಿಗೆ ಮನವಿ...

Read moreDetails

ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ: ಶೀಘ್ರ ರಾಜ್ಯಕ್ಕೆ ಭೂಗತ ಪಾತಕಿ ರವಿ ಪೂಜಾರಿ ಹಸ್ತಾಂತರ

ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ: ಶೀಘ್ರ ರಾಜ್ಯಕ್ಕೆ ಭೂಗತ ಪಾತಕಿ ರವಿ ಪೂಜಾರಿ ಹಸ್ತಾಂತರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ದೊರೆತಿದ್ದು, ಸೆನೆಗಲ್ ದೇಶದಲ್ಲಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಶೀಘ್ರ ಕರ್ನಾಟಕಕ್ಕೆ ಕರೆದುಕೊಂಡು ಬರಲಾಗುತ್ತಿದೆ. ಈ ಕುರಿತಂತೆ ಇದ್ದ ತೊಡಕಾಗಿದ್ದ ಕೆಲವು ಕಾನೂನು ಸಮಸ್ಯೆಗಳು ಪರಿಹಾರವಾಗಿದ್ದು, ಆತನ ಹಸ್ತಾಂತರಕ್ಕೆ...

Read moreDetails

ಶಿವಮೊಗ್ಗ ಮಾರಿಜಾತ್ರೆಯಲ್ಲಿ ಮೂಲಭೂತ ಸೌಲಭ್ಯ ವ್ಯವಸ್ಥೆಗೆ ಆದ್ಯತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಫೆ.25ರಿಂದ ನಗರದಲ್ಲಿ ನಡೆಯಲಿರುವ ಐದು ದಿನಗಳ ಕೋಟೆ ಶ್ರೀಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ಇಂದು ಮಾರಿಕಾಂಬಾ ಸೇವಾ ಸಮಿತಿಯು ಮಹಾನಗರ ಪಾಲಿಕೆ ಹಾಗೂ...

Read moreDetails

ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಬಂಧನ: ಅವಳ ತಂದೆ ಹೇಳಿದ್ದೇನು ಕೇಳಿ?

ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಬಂಧನ: ಅವಳ ತಂದೆ ಹೇಳಿದ್ದೇನು ಕೇಳಿ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧಕ್ಕೊಳಗಾಗಿರುವ ಅಮೂಲ್ಯ ವಿಚಾರದಲ್ಲಿ ಆಕೆಯ ತಂದೆ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗಳ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ. ಈ ಕುರಿತಂತೆ ಮಾತನಾಡಿರುವ...

Read moreDetails

ಸಂಕಷ್ಟದಲ್ಲಿರುವ ಹಿರಿಯ ನಟ: ವಿಷಯ ತಿಳಿದ 1 ಗಂಟೆಯಲ್ಲೇ 1 ಲಕ್ಷ ರೂ. ಕೊಟ್ಟು ಮಾದರಿಯಾದ ಡಿ ಬಾಸ್

ಸಂಕಷ್ಟದಲ್ಲಿರುವ ಹಿರಿಯ ನಟ: ವಿಷಯ ತಿಳಿದ 1 ಗಂಟೆಯಲ್ಲೇ 1 ಲಕ್ಷ ರೂ. ಕೊಟ್ಟು ಮಾದರಿಯಾದ ಡಿ ಬಾಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸುಮಾರು 250 ಚಿತ್ರಗಳಲ್ಲಿ ನಟಿಸಿರುವ ಕಲಾವಿದ ಕಿಲ್ಲರ್ ವೆಂಕಟೇಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆಗೂ ಸಹ ಹಣವಿಲ್ಲದೇ ಪರದಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ವಿಷಯ ತಿಳಿದ ನಟ ಜಗ್ಗೇಶ್ ಇವರ ಸಹಾಯಕ್ಕೆ ಧಾವಿಸಿದ್ದು, ಇವರ...

Read moreDetails

ಸಾಲದ ಮೇಲಿನ ಬಡ್ಡಿ ಮನ್ನಾ: ಸಿಎಂ ಹಾಗೂ ಸಚಿವರಿಗೆ ಬಿಜೆಪಿ ರೈತ ಮೋರ್ಚಾ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪತ್ತಿನ ಸಹಕಾರಿ ಬ್ಯಾಂಕ್’ಗಳಲ್ಲಿನ ಎಲ್ಲ ರೀತಿಯ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಿರುವ ರಾಜ್ಯ ಸರ್ಕಾರವನ್ನು ಬಿಜೆಪಿ ರೈತ ಮೋರ್ಚಾ ಅಭಿನಂದಿಸಿದೆ. ಈ ಕುರಿತಂತೆ ಮಾತನಾಡಿದ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ...

Read moreDetails
Page 372 of 461 1 371 372 373 461
  • Trending
  • Latest
error: Content is protected by Kalpa News!!