Friday, July 24, 2026
Advertisement
ADVERTISEMENT

Small Bytes

ಗೌರಿಬಿದನೂರು: ಮೌಲ್ಯಾಧಾರಿತ ಕಲಿಕೆಗಾಗಿ ಶಿಕ್ಷಣ ಕಾರ್ಯಪಡೆ ಬಿಗಿ ನಿಯಮ

ಗೌರಿಬಿದನೂರು: ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆ ಹಾಗ ಮಕ್ಕಳಲ್ಲಿ ಮೌಲ್ಯಾಧಾರಿತ ಕಲಿಕೆಯ ಉದ್ಧೇಶದಿಂದ ಜಿಲ್ಲಾ ಶಿಕ್ಷಣ ಕಾರ್ಯಪಡೆಯ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕಾ ಸಾಮರ್ಥ್ಯ ಹಾಗೂ ಪರೀಕ್ಷಾ ತಯಾರಿಯ ಬಗ್ಗೆ ಪರಿಶೀಲನೆ ಮಾಡಲಿದೆ ಎಂದು ಶಿಕ್ಷಣ ಇಲಾಖೆಯ...

Read moreDetails

ಶಿವಮೊಗ್ಗ-ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವಸನ್ನದ್ಧ: ಜಿಲ್ಲಾಧಿಕಾರಿ ಶಿವಕುಮಾರ್

ಶಿವಮೊಗ್ಗ: ಕಳೆದ ಒಂದು ವಾರದಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ನೆರೆ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್  ಅಧಿಕಾರಿಗಳಿಗೆ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ...

Read moreDetails

ತೆಂಗಿನ ಗಿಡಕ್ಕೆ ಕಾಡುತ್ತಿದೆ ಹೊಸ ಕೀಟ ರುಗೋಸ್ ಸುರುಳಿ ಬಿಳಿನೊಣ: ಪರಿಹಾರವೇನು?

ಶಿವಮೊಗ್ಗ: ಜಿಲ್ಲೆಯಲ್ಲಿ   ತೆಂಗಿನ ಬೆಳೆಗೆ ರುಗೋಸ್ ಸುರುಳಿ ಬಿಳಿನೊಣ ಬಾಧೆ ಕಂಡುಬರುತ್ತಿದ್ದು, ರೈತರು ಅಗತ್ಯ ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯು ಸಲಹೆ ನೀಡಿದೆ. ತೆಂಗು ರುಗೋಸ್ ಸುರುಳಿ ಬಿಳಿ ನೊಣವು ಮರಿಹುಳುಗಳು ಮತ್ತು ವಯಸ್ಕ ಹುಳುಗಳು ಗರಿಗಳ ಕೆಳಭಾಗದಲ್ಲಿ ಸೇರಿಕೊಂಡು ರಸವನ್ನು...

Read moreDetails

ಚನ್ನಪಟ್ಟಣ: ಕಾಂಗ್ರೆಸ್ ಯುವ ಮುಖಂಡೆ ಪ್ರಯತ್ನದಿಂದ ನೀರಿನ ಸಮಸ್ಯೆ ಪರಿಹಾರ

ಚನ್ನಪಟ್ಟಣ: ಕಾಂಗ್ರೆಸ್ ಯುವ ಮುಖಂಡೆ ಪ್ರಯತ್ನದಿಂದ ನೀರಿನ ಸಮಸ್ಯೆ ಪರಿಹಾರ

ಚನ್ನಪಟ್ಟಣ: ತಾಲೂಕಿನ ಹೊನ್ನಿಗನಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ ಕಾಡುತ್ತಿದ್ದ ನೀರಿನ ಸಮಸ್ಯೆ ತಾಲೂಕಿನ ಕಾಂಗ್ರೆಸ್ ಯುವ ಮುಖಂಡೆ ಆರ್. ನವ್ಯಶ್ರೀ ಅವರ ಪ್ರಯತ್ನದಿಂದ ಪರಿಹಾರವಾಗಿದೆ. ಗ್ರಾಮದ ನೀರಿನ ತೊಂಬೆ ಬಳಿ ಪೈಪ್ ಒಡೆದು ನೀರು ತೊಂಬೆಯೊಳಗೆ ಸಮರ್ಪಕವಾಗಿ ಹೋಗದೆ ಪೋಲಾಗುತ್ತಾ ಜನತೆ...

Read moreDetails

ನಾಳೆ ಆರ್.ಟಿ. ವಿಠ್ಠಲಮೂರ್ತಿ ಅವರ ಇದೊಂಥರಾ ಆತ್ಮಕತೆ ಪುಸ್ತಕ ಬಿಡುಗಡೆ

ನಾಳೆ ಆರ್.ಟಿ. ವಿಠ್ಠಲಮೂರ್ತಿ ಅವರ ಇದೊಂಥರಾ ಆತ್ಮಕತೆ ಪುಸ್ತಕ ಬಿಡುಗಡೆ

ಶಿವಮೊಗ್ಗ: ಹಿರಿಯ ಪತ್ರಕರ್ತ ಆರ್.ಟಿ. ವಿಠ್ಠಲಮೂರ್ತಿ ಯವರು ಬರೆದಿರುವ ಇದೊಂಥರಾ ಆತ್ಮಕತೆ ಪುಸ್ತಕ ಅ.26 ರ ಶನಿವಾರ ಬೆಳಿಗ್ಗೆ 10-30ಕ್ಕೆ ಬೆಂಗಳೂರಿನ ಪ್ರೆಸ್ ಕ್ಲಬ್’ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಿದ ಅವರು, ಅ.26 ರಂದು ನನ್ನ ಜನ್ಮ ದಿನ. ಪ್ರತಿ...

Read moreDetails

ದಾವಣಗೆರೆ: ಸಚಿವರಿಂದ ಪ್ರವಾಹ ಪರಿಸ್ಥಿತಿಯ ಅವಲೋಕನ, ಸಭೆ

ದಾವಣಗೆರೆ: ಜಿಲ್ಲೆಯ ಹಲವೆಡೆ ಮಳೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯ ಖುದ್ಧು ಅವಲೋಕನ ನಡೆಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪ್ರವಾಹ ಪರಿಸ್ಥಿತಿಯ ಅವಲೋಕನದ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರವಾಹದ ಪ್ರಮಾಣ ಮತ್ತು...

Read moreDetails

ಮೈಸೂರು: ಗುರುರಾಜ ಪೋಶೆಟ್ಟಿಹಳ್ಳಿ ಸೇರಿ ಹಲವು ಸಾಧಕರಿಗೆ ವಾಸುದೇವ ಮಹಾರಾಜ್ ಸ್ಮಾರಕ ಪ್ರಶಸ್ತಿ

ಮೈಸೂರು: ಆಧ್ಯಾತ್ಮ ಸಾಧಕ ವಾಸುದೇವ ಮಹಾರಾಜ್ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರಿನ ಜೆಎಲ್’ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಶ್ರೀವಾಸುದೇವ ಮಹಾರಾಜ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹಿರಿಯ ಸಮಾಜ ಸೇವಕ ಡಾ.ಕೆ ರಘುರಾಮ ವಾಜಪೇಯಿ...

Read moreDetails

ರಾಮಾಯಣ ಎಳೆಯ ಮನಸ್ಸುಗಳನ್ನು ಮುಟ್ಟಬೇಕಾದ ಅಗತ್ಯ ಇಂದು ಹೆಚ್ಚಾಗಬೇಕು: ಜಿ. ವೆಂಕಟಸುಬ್ಬಯ್ಯ ಅಭಿಮತ

ಬೆಂಗಳೂರು: ಇಂದಿನ ಕಾಲಮಾನದಲ್ಲಿ ರಾಮಾಯಣ ಎಳೆಯ ಮನಸ್ಸುಗಳನ್ನು ಮುಟ್ಟಬೇಕಾದ ಅತ್ಯಗತ್ಯವಿದೆ ಎಂದು ಸಚಿತ್ರ ರಾಮಾಯಣ 3 ಭಾಷೆಯ ಪ್ರಧಾನ ಸಂಪಾದಕರು, ಶತಾಯುಷಿ, ನಡೆದಾಡುವ ನಿಘಂಟು ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಹೇಳಿದರು. ಶ್ರೀ ಜಯರಾಮ ಸೇವಾ ಮಂಡಳಿ ವತಿಯಿಂದ ಸುವರ್ಣ ಮಹೋತ್ಸವದ...

Read moreDetails

ಬೆಂಗಳೂರು: ಕಲೆ ಮನುಷ್ಯನ ಭಾವನೆಯನ್ನು ವ್ಯಕ್ತಪಡಿಸುವ ಮಾಧ್ಯಮ: ಕಲಾ ವಿಮರ್ಷಕ ಕೃಷ್ಣ ಶೆಟ್ಟಿ ಅಭಿಮತ

ಬೆಂಗಳೂರು: ನೈಜ ಕಲೆಯು ಮನಸ್ಸನ್ನು ಅರಳಿಸುವ ಮೂಲಕ ಸಂತೃಪ್ತಿಗೊಳಿಸುತ್ತದೆ ಅಲ್ಲದೆ ಕಲೆಯು ಮನುಷ್ಯನ ಭಾವನೆಯನ್ನು ಅಭಿವ್ಯಕ್ತಿಗೊಳಿಸುವ ಮಾಧ್ಯಮವಾಗಿದೆ ಎಂದು ಕಲಾ ವಿಮರ್ಷಕ ಚಿ.ಸು. ಕೃಷ್ಣಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನೇಟಿವ್ ನರೇಟಿವ್ಸ್‌ ಹೆಸರಿನಲ್ಲಿ ಬೆಂಗಳೂರಿನ ಬನಶಂಕರಿ ಎರಡನೆಯ ಹಂತದಲ್ಲಿರುವ ಬ್ರಿಗೇಡ್ ಸಾಫ್ಟ್‌'ವೇರ್ ಪಾರ್ಕ್’ನಲ್ಲಿರುವ...

Read moreDetails

ಭದ್ರಾವತಿ: ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ಗೆದ್ದ ವಾಲಿಬಾಲ್ ತಂಡಕ್ಕೆ ಸನ್ಮಾನ

ಭದ್ರಾವತಿ: ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ 3 ನೆಯ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲೂಕಿನ ದೊಣಬಘಟ್ಟ ಸೆವೆನ್ಸ್‌ ಸ್ಪೋರ್ಟ್ಸ್‌ ಕ್ಲಬಿನ ತಂಡದವರು ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಹಾಗೂ ಕಬ್ಬಡಿ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕಗಳನ್ನು ಪಡೆದು...

Read moreDetails
Page 389 of 461 1 388 389 390 461
  • Trending
  • Latest
error: Content is protected by Kalpa News!!