Friday, July 24, 2026
Advertisement
ADVERTISEMENT

Small Bytes

ಶಿವಮೊಗ್ಗ: ಮಹಿಳಾ ದಸರಾದಲ್ಲಿ ನಾಗರತ್ನ ವತ್ಸ ನಾಡಿಗ್’ಗೆ ದ್ವಿತೀಯ ಬಹುಮಾನ

ಶಿವಮೊಗ್ಗ: ಮಹಿಳಾ ದಸರಾದಲ್ಲಿ ನಾಗರತ್ನ ವತ್ಸ ನಾಡಿಗ್’ಗೆ ದ್ವಿತೀಯ ಬಹುಮಾನ

ಶಿವಮೊಗ್ಗ: ದಸರಾ ಅಂಗವಾಗಿ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಿಳಾ ದಸರಾದಲ್ಲಿ ನಡೆದ ಕ್ವಿಜ್ ಹಾಗೂ ಒಗಟು ವಿಭಾಗದಲ್ಲಿ ವಿನೋಬ ನಗರದ ನಾಗರತ್ನ ವತ್ಸ ನಾಡಿಗ್ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಹಿಂದೆಯೂ ಸಹ ಹಲವಾರು ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ...

Read moreDetails

ಹೊಸಪೇಟೆ: ಏನಿದು ಕಿರ್ಲೋಸ್ಕರ್ ವಸುಂಧರಾ ಇಕೋ ರೇಂಜರ್ಸ್‌? ತಿಳಿಯಲೇಬೇಕಾದ ವಿಚಾರವಿದೆ ಓದಿ…

ಹೊಸಪೇಟೆ: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಕಿರ್ಲೋಸ್ಕರ್ ವಸುಂಧರಾ ಪರಿಸರ ರಕ್ಷಕರು(ಇಕೋ ರೇಂಜರ್ಸ್‌) ತಂಡಗಳ ಸ್ಥಾಪನೆಯಾಗಿದ್ದು, ಇದರ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಬಂಡಿ ಹರ್ಲಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಪ್ಪಳದ ಶ್ರೀ ಗವಿ...

Read moreDetails

ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಡಿ.ಎಸ್. ಅರುಣ್ ನೇಮಕ

ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಡಿ.ಎಸ್. ಅರುಣ್ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಮಗದ ಅಧ್ಯಕ್ಷರನ್ನಾಗಿ ಜಿಲ್ಲಾ ಬಿಜೆಪಿ ಮುಖಂಡ ಡಿ.ಎಸ್. ಅರುಣ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದು, ತತಕ್ಷಣವೇ ಇವರ ನೇಮಕಾತಿ ಜಾರಿಗೆ ಬಂದಿದ್ದು, ರಾಜ್ಯ ಸಚಿವ...

Read moreDetails

ಗೌರಿಬಿದನೂರಿನ ವಾಟದಹೊಸಹಳ್ಳಿಗೆ ಗಾಂಧೀ ಗ್ರಾಮ ಪುರಸ್ಕಾರ

ಗೌರಿಬಿದನೂರು: ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ' ಗಾಂಧೀ ಗ್ರಾಮ ಪುರಸ್ಕಾರ' ಪ್ರಶಸ್ತಿ ಲಭಿಸಿದೆ. ಮಹಾತ್ಮ ಗಾಂಧೀಜಿಯವರ 150 ನೇ ಜಯಂತಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿರುವ ಬ್ಯಾಕ್ವೆಟ್ ಹಾಲ್ ನಲ್ಲಿ ನಡೆದ ಗಾಂಧೀ ಜಯಂತಿ‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ...

Read moreDetails

ಶಿವಮೊಗ್ಗ: ಟಿವಿ ಭಾರತ್ ಕೇಬಲ್ ಚಾನಲ್ ಉದ್ಘಾಟನೆ

ಶಿವಮೊಗ್ಗ: ಟಿವಿ ಭಾರತ್ ಕೇಬಲ್ ಚಾನಲ್ ಉದ್ಘಾಟನೆ

ಶಿವಮೊಗ್ಗ: ನೂತನವಾಗಿರುವ ಟಿವಿ ಭಾರತ್ ಕೇಬಲ್ ಟಿವಿ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಜೈಲ್ ರಸ್ತೆಯಲ್ಲಿರುವ ಆರಂಭಿಸಲಾಗಿರುವ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್’ಇಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಚಾನಲ್’ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ...

Read moreDetails

ಭದ್ರಾವತಿ-ಜನಪದ ಕಲೆಗಳು ಅಗಾಧ ಸಮುದ್ರ, ಕಲಿಕೆಗೆ ಆಸಕ್ತಿ ಮುಖ್ಯ: ಡಿ.ಮಂಜುನಾಥ್

ಭದ್ರಾವತಿ: ಜನಪದ ಕಲೆಗಳು ಅಗಾಧ ಸಮುದ್ರವಿದ್ದಂತೆ. ನಶಿಸುತ್ತಿರುವ ಜನಪದ ಕಲೆಗಳ ಪ್ರತಿಯೊಬ್ಬರು ಕಲಿಕೆಗೆ ಆಸಕ್ತಿ ತೋರುವಂತಾಗಬೇಕೆಂದು ಕರ್ನಾಟಕ ಜಾನಪದ ಪರಿಷತ್ ಹಾಗು ಕನ್ನಡ ಸಾಹಿತ್ಯ ಸಾಂಸ್ಕøತಿಕ ವೇದಿಕೆಯ ಜಿಲ್ಲಾಧ್ಯಕ್ಷ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಗುರುವಾರ ನ್ಯೂಟೌನ್ ಸರ್.ಎಂ. ವಿಶ್ವೇಶ್ವರಯ್ಯ...

Read moreDetails

ಬಳ್ಳಾರಿ-ಕೊಪ್ಪಳ ವಲಯ ಸುರಕ್ಷತಾ ತರಬೇತಿ ಕಾರ್ಯಕ್ರಮ ಯಶಸ್ವಿ ಸಂಪನ್ನ

ಬಳ್ಳಾರಿ: ಬಳ್ಳಾರಿ-ಕೊಪ್ಪಳ ವಲಯಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸುರಕ್ಷತಾ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿದ್ದು, ಈ ಕುರಿತಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತಿಳಿಸಲಾಯಿತು. 2000 ಮತ್ತು 2002ರ ಮಧ್ಯದಲ್ಲಿ ಉತ್ತರ ಕರ್ನಾಟಕದ ಹಿಂದುಳಿದ ಪ್ರದೇಶವಾದ ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಗುಲ್ಬರ್ಗ ಭಾಗದಲ್ಲಿ...

Read moreDetails

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ಶಿವಮೊಗ್ಗ: ರಾಜ್ಯ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಅವರನ್ನು ನಿಯೋಜನೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ...

Read moreDetails

ಭದ್ರಾವತಿ-ಔಷಧಿಗಳ ಸೇವನೆಯಿಂದ ಜಂತುಹುಳು ನಿವಾರಣೆ ಸಾಧ್ಯ: ಸೋಮಶೇಖರ್

ಭದ್ರಾವತಿ-ಔಷಧಿಗಳ ಸೇವನೆಯಿಂದ ಜಂತುಹುಳು ನಿವಾರಣೆ ಸಾಧ್ಯ: ಸೋಮಶೇಖರ್

ಭದ್ರಾವತಿ: ಶಾಲಾ ಮಕ್ಕಳಿಗೆ ವರ್ಷದಲ್ಲಿ 02 ಭಾರಿ ನೀಡುವ ಜಂತು ಹುಳು ಮಾತ್ರೆಯ ಕಾರ್ಯಕ್ರಮವು ರಾಷ್ಟ್ರೀಯ ಕಾರ್ಯಕ್ರಮವಾಗಿದೆ ಎಂದು ತಹಸೀಲ್ದಾರ್ ಸೋಮಶೇಖರ್ ತಿಳಿಸಿದರು. ಹಳೇನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು...

Read moreDetails

ತೆಲುಗು ಖ್ಯಾತ ಹಾಸ್ಯ ನಟ ವೇಣು ಮಾಧವ್ ವಿಧಿವಶ

ತೆಲುಗು ಖ್ಯಾತ ಹಾಸ್ಯ ನಟ ವೇಣು ಮಾಧವ್ ವಿಧಿವಶ

ಹೈದರಾಬಾದ್: ತೆಲುಗು ಚಿತ್ರರಂಗ ಹಾಸ್ಯ ದಿಗ್ಗಜರಲ್ಲಿ ಒಬ್ಬರಾಗಿದ್ದ ವೇಣು ಮಾಧವ ಇಂದು ಇಹಲೋಕ ತ್ಯಜಿಸಿದ್ದಾರೆ. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವೇಣು ಅವರನ್ನು ಸಿಕಿಂದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ತಮ್ಮ 39ನೆಯ ವಯಸ್ಸಿಗೇ ವಿಧಿವಶರಾಗಿದ್ದಾರೆ. ವೇಣು...

Read moreDetails
Page 391 of 461 1 390 391 392 461
  • Trending
  • Latest
error: Content is protected by Kalpa News!!