Thursday, July 23, 2026
Advertisement
ADVERTISEMENT

Small Bytes

ಅಂಬಿ ಫ್ಯಾನ್ಸ್‌’ಗೆ ಬಿಗ್ ಗಿಫ್ಟ್‌: ಸೆಪ್ಟೆಂಬರ್ 27ಕ್ಕೆ ‘ಅಂತ’ ಚಿತ್ರ ಮರು ಬಿಡುಗಡೆ

ಅಂಬಿ ಫ್ಯಾನ್ಸ್‌’ಗೆ ಬಿಗ್ ಗಿಫ್ಟ್‌: ಸೆಪ್ಟೆಂಬರ್ 27ಕ್ಕೆ ‘ಅಂತ’ ಚಿತ್ರ ಮರು ಬಿಡುಗಡೆ

80ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿದ ಚಿತ್ರ ಅಂತ. 1981ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಆಕ್ಷನ್ ಕಟ್ ಹೇಳಿದ್ದರು. ರೆಬೆಲ್‌ಸ್ಟಾರ್ ಅಂಬರೀಶ್ ನಾಯಕರಾಗಿ ನಟಿಸಿದ್ದ ಈ ಚಿತ್ರ ಕಲಾ ರಸಿಕರ ಮನಸೂರೆಗೊಂಡಿತ್ತು. ಈಗ...

Read moreDetails

‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರಕ್ಕೆ ಬ್ಯಾಂಕಾಕ್’ನಲ್ಲಿ ಮೊದಲ ಹಂತದ ಚಿತ್ರೀಕರಣ ಪೂರ್ಣ

‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರಕ್ಕೆ ಬ್ಯಾಂಕಾಕ್’ನಲ್ಲಿ ಮೊದಲ ಹಂತದ ಚಿತ್ರೀಕರಣ ಪೂರ್ಣ

ಬಿಲ್ವ ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ನವೀನ್ ಕುಮಾರ್ ಜಿ.ಆರ್ ಅವರು ನಿರ್ಮಿಸುತ್ತಿರುವ ‘ಕಾಣೆಯಾದವರ ಬಗ್ಗೆ ಪ್ರಕಟಣೆ‘ ಚಿತ್ರದ ಮೊದಲ ಹಂತದ ಚಿತ್ರೀಕರಣ ಬ್ಯಾಂಕಾಕ್’ನಲ್ಲಿ ಮುಕ್ತಾಯವಾಗಿದೆ. ಮಾತಿನ ಭಾಗ ಹಾಗೂ ಒಂದು ಹಾಡಿನ ಚಿತ್ರೀಕರಣ ಬ್ಯಾಂಕಾಕ್’ನಲ್ಲಿ 23ದಿನಗಳ ಕಾಲ ನಡೆದಿದೆ. ಸದ್ಯದಲ್ಲೇ ದ್ವಿತೀಯ ಹಂತದ...

Read moreDetails

ಜಿಎಸ್‌ಟಿ ಎಂಬ ಪೆಡಂಭೂತದಿಂದ ದೇಶದ ಆರ್ಥಿಕ ಸ್ಥಿತಿ ದಿವಾಳಿ: ಶಾಸಕ ಎನ್.ಎಚ್. ಶಿವಶಂಕರರೆಡ್ಡಿ

ಜಿಎಸ್‌ಟಿ ಎಂಬ ಪೆಡಂಭೂತದಿಂದ ದೇಶದ ಆರ್ಥಿಕ ಸ್ಥಿತಿ ದಿವಾಳಿ: ಶಾಸಕ ಎನ್.ಎಚ್. ಶಿವಶಂಕರರೆಡ್ಡಿ

ಗೌರಿಬಿದನೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಜಿಎಸ್’ಟಿ ಎಂಬ ಪೆಡಂಭೂತದಿಂದಾಗಿ ದೇಶದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ ಎಂದು ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ವಾಗ್ದಾಳಿ ನಡೆಸಿದರು. ನಗರದ ಸೂರ್ಯ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ...

Read moreDetails

ಗೌರಿಬಿದನೂರು: ಗುಣಾತ್ಮಕ ಶಿಕ್ಷಣದಿಂದ ರಾಷ್ಟ್ರದ ಪ್ರಗತಿ ಸಾಧ್ಯ

ಗೌರಿಬಿದನೂರು: ಗುಣಾತ್ಮಕ ಶಿಕ್ಷಣದಿಂದ ರಾಷ್ಟ್ರದ ಪ್ರಗತಿ ಸಾಧ್ಯ

ಗೌರಿಬಿದನೂರು: ದೇಶದ ಭವಿಷ್ಯ ಇಂದಿನ ಮಕ್ಕಳ ಕಲಿಕಾ ಸಾಮರ್ಥ್ಯದ ಮೇಲೆ ನಿಂತಿದ್ದು, ಶಾಲೆಗಳಲ್ಲಿ ಗುಣಾತ್ಮಕವಾದ ಶಿಕ್ಷಣವನ್ನು ನೀಡಿದಲ್ಲಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಿದಂತಾಗುತ್ತದೆ ಎಂದು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಎಚ್.ಎನ್. ಪ್ರಕಾಶರೆಡ್ಡಿ ತಿಳಿಸಿದರು. ನಗರದ ಶ್ರೀಪ್ರಸನ್ನ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ...

Read moreDetails

ಗೌರಿಬಿದನೂರು: ಮಕ್ಕಳಿಗೆ ಶಿಕ್ಷಣದ ಜೊತೆ ಪೌಷ್ಠಿಕಾಂಶದ ಆಹಾರ ನೀಡಲು ಕರೆ

ಗೌರಿಬಿದನೂರು: ಬೆಳೆಯುವ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ಪೋಷಕಾಂಶಯುಕ್ತ ಆಹಾರ ನೀಡುವುದು ಅತ್ಯವಶ್ಯಕವಾಗಿದೆ ಎಂದು ಮುಖಂಡ ಬಿ.ಪಿ. ಅಶ್ವತ್ಥ ನಾರಾಯಣಗೌಡ ತಿಳಿಸಿದರು. ತಾಲೂಕಿನ ಕಲ್ಲಿನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಪೋಷಣಾ ಅಭಿಯಾನ ಮತ್ತು ಪೋಷಕಾಂಶಯುಕ್ತ ಆಹಾರ ಶಿಬಿರ...

Read moreDetails

ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಂಗಮೇಶ್ವರ್

ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಂಗಮೇಶ್ವರ್

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆಯಲ್ಲಿ ನಿವೃತ್ತ ಕಾರ್ಮಿಕರ ಬೆವರು ಇರುವುದರಿಂದ ನಗರ ಪ್ರದೇಶ ಉಳಿಯಲು ಸಾಧ್ಯವಾಗಿದೆ. ಹಾಲಿ ವಾಸ ಮಾಡುತ್ತಿರುವ ಮನೆಗಳನ್ನು ನವೀಕರಿಸಿ ಯಥಾ ಸ್ಥಿತಿಯಲ್ಲಿ ನೀಡಲು ಆಡಳಿತ ಮಂಡಳಿ ಮುಂದಾಗಬೇಕಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು. ಅವರು ವಿಐಎಸ್‍ಎಲ್ ಕಾರ್ಖಾನೆಯ ನ್ಯೂಟೌನ್...

Read moreDetails

ಹೊಸತನದ ಬದಲಾವಣೆಯೊಂದಿಗೆ ತುಳು ಚಿತ್ರರಂಗಕ್ಕೆ ಬರಲಿದ್ದಾನೆ ವಿಕ್ರಾಂತ್

ಯಾರು ಧರ್ಮವನ್ನು ರಕ್ಷಿಸುತ್ತಾರೋ ಅವರನ್ನು ಧರ್ಮವೆ ರಕ್ಷಿಸುತ್ತದೆ ಎನ್ನುವ ಸಂದೇಶದೊಂದಿಗೆ ಯುವಕರಲ್ಲಿ ದೇಶಾಭಿಮಾನ, ಧರ್ಮಜಾಗೃತಿಗೊಳಿಸಲು ಬರುತ್ತಿದ್ದಾನೆ ವಿಕ್ರಾಂತ್.ರಾಧ ನಿಸರ್ಗ ಸಂಸ್ಥೆ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಕಥೆ-ಚಿತ್ರಕತೆ ಬರೆದು ನಿರ್ದೇಶಿಸಲಿದ್ದಾರೆ ನವೀನ್ ಮಾರ್ಲ ಕೊಡಂಗೆ. ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ-ರವಿ ಸುವರ್ಣ ಬೆಂಗಳೂರು, ಸಂಗೀತ-ಭಾಸ್ಕರ್...

Read moreDetails

ಶಿವಮೊಗ್ಗ: ಮನೋವೈದ್ಯೆ ಶುಭ್ರತಾಗೆ ಇಂಗ್ಲೆಂಡಿನ ಪ್ರತಿಷ್ಠಿತ ಪ್ರಶಸ್ತಿ

ಶಿವಮೊಗ್ಗ: ಮನೋವೈದ್ಯೆ ಶುಭ್ರತಾಗೆ ಇಂಗ್ಲೆಂಡಿನ ಪ್ರತಿಷ್ಠಿತ ಪ್ರಶಸ್ತಿ

ಶಿವಮೊಗ್ಗ: ನಗರದ ಯುವ ಮನೋವೈದ್ಯೆ ಡಾ. ಶುಭ್ರತಾ ಅವರಿಗೆ ಇಂಗ್ಲೆಂಡಿನ ರಾಯಲ್ ಕಾಲೇಜ್ ಆಫ್ ಸೈಕಿಯಾಟ್ರಿಸ್ಟ್‌ ನೀಡುವ ಓವರ್’ಸೀಸ್ ಪ್ರಶಸ್ತಿ ಸಂದಿದೆ. ಸೆ.19 ಹಾಗೂ 20ರಂದು ಲಂಡನ್’ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿ, ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಪ್ರಶಸ್ತಿ...

Read moreDetails

ದಿನಕ್ಕೆ 20 ನಿಮಿಷವಾದರೂ ದೈಹಿಕ ವ್ಯಾಯಾಮ ರೂಢಿಸಿಕೊಳ್ಳಿ: ಡಾ. ವಿನಯಾ ಶ್ರೀನಿವಾಸ್ ಕರೆ

ಶಿವಮೊಗ್ಗ: ಆರೋಗ್ಯವಂತ ಯುವಪೀಳಿಗೆ ದೇಶದ ಅಭಿವೃದ್ಧಿ ಸೂಚಕ ಎಂದು ತಡಿಕೆಲ ಸುಬ್ಬಯ್ಯ ಟ್ರಸ್ಟ್‌'ನ ಟ್ರಸ್ಟಿ ಡಾ. ವಿನಯಾ ಶ್ರೀನಿವಾಸ್ ಹೇಳಿದರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಕಮ್ಯೂನಿಟಿ ಮೆಡಿಸನ್ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು...

Read moreDetails

ನವರಾತ್ರಿ ಚಿತ್ರದ ನಾಯಕಿ ಹೃದಯ ಅವಂತಿ ಹಾಟ್ ಲುಕ್

ನವರಾತ್ರಿ ಚಿತ್ರದ ನಾಯಕಿ ಹೃದಯ ಅವಂತಿ ಹಾಟ್ ಲುಕ್

ಲಕ್ಷ್ಮೀಕಾಂತ್ ಚೆನ್ನ ನಿರ್ದೇಶನದ ನವರಾತ್ರಿ’ ಚಿತ್ರದಲ್ಲಿ ಒರಟ ಐ ಲವ್ಯೂ ಹಾಗೂ ತ್ರಾಟಕ ಚಿತ್ರದ ಖ್ಯಾತಿಯ ನಟಿ ಹೃದಯ ಅವಂತಿ ನಾಯಕಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಕಾಫಿಸ್ ಸಿನಿಮಾ’ ಬ್ಯಾನರ್ ಅಡಿಯಲ್ಲಿ ನಿರ್ಮಿತವಾಗಿರುವ ಈ ಚಿತ್ರಕ್ಕೆ ಸಮನ್ಯ ರೆಡ್ಡಿ ವಂಶಿ ಬಂಡವಾಳವನ್ನು ಹೂಡಿದ್ದಾರೆ....

Read moreDetails
Page 393 of 461 1 392 393 394 461
  • Trending
  • Latest
error: Content is protected by Kalpa News!!