Tuesday, July 21, 2026
Advertisement
ADVERTISEMENT

Small Bytes

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ, ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖಾ ಸಚಿವರನ್ನು ಜಿಲ್ಲೆಗೆ ಆಹ್ವಾನಿಸಿ, ಅವರ ಸಮ್ಮುಖದಲ್ಲಿ ಚರ್ಚಿಸಿ, ಅಗತ್ಯ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗುವುದು ಎಂದು ಪಂಚಾಯತ್ ಮತ್ತು...

Read moreDetails

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂದು ಎತ್ತು ಹಾಗೂ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ನಗರದ ಬಳ್ಳಾರಿ ಹಾಗೂ ಬೆಂಗಳೂರು ರಸ್ತೆಯ ಎಸ್’ಆರ್’ಎಸ್ ಕಾಲೇಜಿನ ಸಮೀಪ ಇಂದು ಮುಂಜಾನೆ ಆರು ಗಂಟೆ ವೇಳೆಗೆ...

Read moreDetails

ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಗಲಭೆ ಎಬ್ಬಿಸುವುದು, ಸಮಾಜಘಾತಕ ಕೃತ್ಯದಲ್ಲಿ ತೊಡಗುವುದು ಮಾಡದೇ ಸೈಲೆಂಟಾಗಿದ್ರೆ ಸರಿ. ಏನಾದರೂ ಬಾಲ ಬಿಚ್ಚಿದ್ರೆ ದಯಾದಾಕ್ಷಿಣ್ಯ ನೋಡದೇ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ. ಇದು ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ರೌಡಿಗಳಿಗೆ ಪೊಲೀಸರು ನೀಡಿರುವ ಖಡಕ್ ವಾರ್ನಿಂಗ್! ಚಿತ್ರದುರ್ಗ...

Read moreDetails

ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ

ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ

ಶಿವಮೊಗ್ಗ: ಮಕ್ಕಳಲ್ಲಿ ಭೇದಿಗೆ ಕಾರಣವಾಗುವ ರೋಟಾ ವೈರಸ್ ತಡೆಗೆ ಹೊಸ ಲಸಿಕೆಯನ್ನು ನೀಡಲಾಗುತ್ತಿದ್ದು, ಅದನ್ನು ಪ್ರತಿಯೊಂದು ಮಗುವಿಗೆ ಹಾಕಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ...

Read moreDetails

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ...

Read moreDetails

ಗಮನಿಸಿ: ಶಿವಮೊಗ್ಗದ ಈ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರಿ ನೀರಿನ ಟ್ಯಾಂಕರ್ ವ್ಯವಸ್ಥೆ

ಗಮನಿಸಿ: ಶಿವಮೊಗ್ಗದ ಈ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರಿ ನೀರಿನ ಟ್ಯಾಂಕರ್ ವ್ಯವಸ್ಥೆ

ಶಿವಮೊಗ್ಗ: ಸೆ. 02ರಂದು ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಅಂಗವಾಗಿ ನಗರದ ವಿವಿಧ ಕಡೆಗಳಲ್ಲಿ ಸಂಚಾರಿ ನೀರಿನ ಟ್ಯಾಂಕರ್‌ಗಳ ವ್ಯವಸ್ಥೆ ಹಾಗೂ ಕೃತಕ ಕೆರೆಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಿರ್ಮಿಸಲಾಗಿದೆ. ನೀರಿನ ಸಂಚಾರಿ ಟ್ಯಾಂಕರ್’ಗಳನ್ನು ಹೊಸಮನೆ 5ನೆಯ...

Read moreDetails

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷ ಚುನಾವಣೆ ಗುರುವಾರ ನಡೆಯಿತು. ಮಂಜುಳ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿತ್ತು. ಹೀಗಾಗಿ, ತಿಪ್ಪಮ್ಮ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಗೌತಮ್...

Read moreDetails

ಫಲಾನುಭವಿಗಳಿಗೆ ಕ್ರಮಬದ್ಧವಾಗಿ ಭೂ ಹಂಚಿಕೆ ಮಾಡಿ: ಬೈಂದೂರು ಶಾಸಕ ಸುಕುಮಾರಶೆಟ್ಟಿ ಸೂಚನೆ

ಫಲಾನುಭವಿಗಳಿಗೆ ಕ್ರಮಬದ್ಧವಾಗಿ ಭೂ ಹಂಚಿಕೆ ಮಾಡಿ: ಬೈಂದೂರು ಶಾಸಕ ಸುಕುಮಾರಶೆಟ್ಟಿ ಸೂಚನೆ

ಕುಂದಾಪುರ: ಭೂಮಿ ರಹಿತರಿಗೆ ಕೇವಲ 9 ಸೆಂಟ್ಸ್‌ ಭೂಮಿ ಹಂಚಿಕೆ ಮಾಡುವ ಅವಕಾಶವನ್ನು ದೇವರ ನೀಡಿದ್ದು, ಇದನ್ನು ಅರ್ಹ ಫಲಾನುಭವಿಗಳಿಗೆ ಕ್ರಮಬದ್ಧವಾಗಿ ಹಂಚಿಕೆ ಮಾಡಿ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.ಕುಂದಾಪುರ ತಾಲೂಕು ಕಚೇರಿಯಲ್ಲಿ ಅರ್ಹ ಫಲಾನುಭವಿಗಳಿಗೆ...

Read moreDetails

ಭದ್ರಾವತಿ: ಸರಕಾರಿ ಅಭಿಯೋಜಕ ಎಸಿಬಿ ಬಲೆಗೆ

ಭದ್ರಾವತಿ: ಸರಕಾರಿ ಅಭಿಯೋಜಕ ಎಸಿಬಿ ಬಲೆಗೆ

ಭದ್ರಾವತಿ: ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಿಗೆ ಶಿಕ್ಷೆ ಆಗುವಂತೆ ವಿಚಾರಣೆ ನಡೆಸಿ ವಾದ ಮಂಡಿಸಲು 50 ಸಾವಿರ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ ನಗರದ 4 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕ ರವೀಂದ್ರಪ್ಪ ಎಂಬುವವರು ಗುರುವಾರ ಕೋರ್ಟ್ ಆವರಣದಲ್ಲಿ...

Read moreDetails

ದಾಯೆ ಬೋಡು ಅಧಿಕೃತ ಭಾಷೆದ ಮಾನದಿಗೆ??

ದಾಯೆ ಬೋಡು ಅಧಿಕೃತ ಭಾಷೆದ ಮಾನದಿಗೆ??

1. ತುಳುವನಾಡುಡ್ ನಮ್ಮ ಭಾಷೇನೇ ಮಾತೆರ್ಲ ಪಾತೆರೊಂದಿತ್ತೆರ್ನ್ಡಲಾ.. ಸರಕಾರಿ ಸಭೆಕುಲೆಡ್ ನಮ ತುಳು ಪಾತೆರ್ಲೆಕ ಇಜ್ಜಿ. 2. ಒವ್ವೆ ಒಂಜಿ ದಾಖಲೆನ್ ಉದಾರ್ಮೆಗ್ ಉಯಿಲ್, ಡಿಕ್ಲೆರೇಷನ್, ರಿಕ್ವೆಸ್ಟ್ ಲೆಟರ್, appointment, ಉದ್ಯೋಗ ಅರ್ಜಿ, ಕಾನೂನು ದಾಖಲೆ ಇಂಚಿನ ಒವೆನ್ಳ ನಮ ತುಳುಟು...

Read moreDetails
Page 396 of 461 1 395 396 397 461
  • Trending
  • Latest
error: Content is protected by Kalpa News!!