Friday, July 17, 2026
Advertisement
ADVERTISEMENT

Small Bytes

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

ಭದ್ರಾವತಿ: ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯುವ ರಾಷ್ಟ್ರಧ್ವಜಾ ಅಪಮಾನ ಹಾಗು ಪ್ಲಾಸ್ಟಿಕ್ ಧ್ವಜ ವಿತರಣೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಶನಿವಾರ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ರಾಷ್ಟ್ರಧ್ವಜ ಗೌರವದ ಸಂಕೇತವಾಗಿದ್ದು ದೇಶದ ಜನರು ಕೇವಲ ಆ:...

Read moreDetails

ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್

ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್

ಭದ್ರಾವತಿ: ನಗರಸಭೆ ವ್ಯಾಪ್ತಿಯ ಎಲ್ಲಾ 35 ವಾರ್ಡುಗಳಿಗೂ ಶುದ್ದ ಕುಡಿಯುವ ನೀರನ್ನು ಒದಗಿಸಲು ನಗರಸಭೆ ಮುಂದಾಗಬೇಕೆಂದು ಆಗ್ರಹಿಸಿ ಸರ್.ಎಂ.ವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಾಗು ನಗರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಪೌರಾಯುಕ್ತ ಮನೋಹರ್ ರವರಿಗೆ ಶನಿವಾರ...

Read moreDetails

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಭದ್ರಾವತಿ: ವಿದ್ಯಾರ್ಥಿಗಳು ಶಿಸ್ತು ಕಲಿಕೆಗೆ ಎನ್‍ಸಿಸಿ ಹಾಗು ಸ್ಟೂಡೆಂಟ್ ಪೊಲೀಸ್ ಕೆಡೆಟ್‍ಗಳಂತಹ ತರಬೇತಿಗಳು ಅತ್ಯಾವಶಕ ಎಂದು ನಗರಸಭಾ ಪೌರಾಯುಕ್ತ ಮನೋಹರ್ ಹೇಳಿದರು. ಶನಿವಾರ ಹಳೇನಗರ ಸಂಚಿಯ ಹೊನ್ನಮ್ಮ ಸರಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್...

Read moreDetails

ಮಗನ ಹಿತಕ್ಕಾಗಿ ದಶಕಗಳ ನಂಬಿಕೆ ಬಿಟ್ಟ ತಾಯಿ

ಮಗನ ಹಿತಕ್ಕಾಗಿ ದಶಕಗಳ ನಂಬಿಕೆ ಬಿಟ್ಟ ತಾಯಿ

ಹಿಂದಿನ ಕಾಲದಲ್ಲಿ ಹೊಟ್ಟೆಗೆ ಹಿಟ್ಟು ಇಲ್ಲದೆ ಹೋದರೆ ಅಂದು ಉಪವಾಸ. ಎರಡು ಹೊತ್ತು ಊಟ ಮಾಡಿ ಒಂದು ಹೊತ್ತು ನೀರು ಅಥವಾ ಗಂಜಿ ಕೂಡಿದು ಉಪವಾಸ ಇರುವುದು ಕೇಳಿದ್ದೇನೆ. ಆದರೆ ಈಗ ಎಲ್ಲಾರೂ ಸೇರಿ ಏನಾದರೊಂದು ಬೇಡಿಕೆ ಇಟ್ಟು ಉಪವಾಸ ಮಾಡುವುದೆ...

Read moreDetails

ಶ್ರೀ ಕ್ಷೇತ್ರ ಭವಾನಿಶಂಕರ ದೇವಾಲಯದಲ್ಲಿ ಮಹಾ ಚಂಡಿಕಾಹೋಮ

ಶ್ರೀ ಕ್ಷೇತ್ರ ಭವಾನಿಶಂಕರ ದೇವಾಲಯದಲ್ಲಿ ಮಹಾ ಚಂಡಿಕಾಹೋಮ

ಬೆಂಗಳೂರು: ನಗರದ ಇಟ್ಟುಮಡುವಿನ ಶ್ರೀ ಕ್ಷೇತ್ರ ಭವಾನಿಶಂಕರ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಆಷಾಢ ಮಾಸದ ಕೊನೆಯ ಶುಕ್ರವಾರ ಮಹಾಚಂಡಿಕಾ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು. ದೇವಾಲಯದಲ್ಲಿ ತಾಯಿ ಶ್ರೀ ಪ್ರಸನ್ನ ಪಾರ್ವತಿ ದೇವಿಗೆ ಹಾಗೂ ಶ್ರೀ ಭವಾನಿ ಶಂಕರನಿಗೆ ವಿಶೇಷ...

Read moreDetails

ಬೆಕ್ಕಿಗೊಂದು ಮೂಗುತಿ ಚಿತ್ರ ಇಂದು ಬೆಳ್ಳಿತೆರೆಗೆ

ಬೆಕ್ಕಿಗೊಂದು ಮೂಗುತಿ ಚಿತ್ರ ಇಂದು ಬೆಳ್ಳಿತೆರೆಗೆ

ಮಾಯಾ ಮೂವಿ ಮೇಕರ್ಸ್ ಲಾಂಛನದಲ್ಲಿ ಜಿ.ಕೆ. ಮಾಧುರಿ ಉಮೇಶ್ ನಿರ್ಮಿಸಿರುವ ಬೆಕ್ಕಿಗೊಂದು ಮೂಗುತಿ ಚಿತ್ರವು ಇಂದು ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಆಸ್ಲಿ ಚಾಕೋ ನಿರ್ದೇಶಿಸಿರುವ ಈ ಚಿತ್ರಕ್ಕೆ ಛಾಯಾಗ್ರಹಣ ರುದ್ರಮುನಿ, ಸಂಗೀತ ವಿಶಾಖ್ ವಸಿಷ್ಠ, ಸಹ ಸಾಹ ಹ್ಯಾರಿಸ್ ಜಾನಿ, ಸಂಕಲನ-ಶ್ರೀನಿವಾಸನ್, ಅರುಣ್,...

Read moreDetails

ಭದ್ರಾವತಿ: ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಒದಗಿಸಿದ ಮ್ಯಾನ್ ಕೈಂಡ್

ಭದ್ರಾವತಿ: ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಒದಗಿಸಿದ ಮ್ಯಾನ್ ಕೈಂಡ್

ಭದ್ರಾವತಿ: ತಾಲೂಕಿನ ಹಿರಿಯೂರು ಗ್ರಾಮದ ಮಾನಸಿಕ ಅಸ್ವಸ್ಥ 40 ವರ್ಷದ ಪ್ರಭಾಕರ್ ಎಂಬುವವರು ಹುಟ್ಟಿನಿಂದ ಮಾನಸಿಕ ಅಸ್ವಸ್ಥನಾಗಿದ್ದು, ತಾಯಿ ಜಯಮ್ಮನ ಆಶ್ರಮದಲ್ಲಿ ಬೆಳೆಯುತ್ತಿದ್ದ ಈತನಿಗೆ ಮ್ಯಾನ್ ಕೈಂಡ್ ಟ್ರಸ್ಟ್ ಆಶ್ರಯ ನೀಡಿದೆ. ಅಸ್ವಸ್ಥ ಪ್ರಭಾಕರ್ ನಿಗೆ ರಕ್ತದೊತ್ತಡ ಹೆಚ್ಚಾದಾಗ ಕೈ ಸಿಕ್ಕ...

Read moreDetails

ಭದ್ರಾವತಿ: ಮೊಬೈಲ್-ಟಿವಿಗಳಿಂದ ಸ್ನೇಹ ಸೌಹಾರ್ಧ ಸಂಬಂಧಗಳು ಮರೆಯಾಗುತ್ತಿವೆ: ವಿಷ್ಣುಮೂರ್ತಿ

ಭದ್ರಾವತಿ: ಮೊಬೈಲ್-ಟಿವಿಗಳಿಂದ ಸ್ನೇಹ ಸೌಹಾರ್ಧ ಸಂಬಂಧಗಳು ಮರೆಯಾಗುತ್ತಿವೆ: ವಿಷ್ಣುಮೂರ್ತಿ

ಭದ್ರಾವತಿ: ಮೊಬೈಲ್ ಮತ್ತು ಟ.ವಿಯ ಬಳಕೆಯಿಂದಾಗಿ ಮಾನವೀಯ ಸ್ನೇಹ ಸೌಹಾರ್ಧ ಸಂಬಂಧಗಳು ಮರೆಯಾಗುತ್ತಿವೆ ಎಂದು ಬೊಮ್ಮನಕಟ್ಟೆ ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಮೂರ್ತಿ ವಿಷಾಧ ವ್ಯಕ್ತಪಡಿಸಿದರು. ಅವರು ಶನಿವಾರ ಬೊಮ್ಮನಕಟ್ಟೆ ಸರಕಾರಿ ವಿಜ್ಞಾನ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ಕಾರ್ಯನಿತರ ಪತ್ರಕರ್ತರ ಸಂಘದ...

Read moreDetails

ಬೆಲೆ ಕಟ್ಟಲು ಸಾಧ್ಯವಾಗದ ವೀರ ಯೋಧರ ಹೋರಾಟ: ಡಿಎಆರ್ ಪ್ರಕಾಶ್

ಬೆಲೆ ಕಟ್ಟಲು ಸಾಧ್ಯವಾಗದ ವೀರ ಯೋಧರ ಹೋರಾಟ: ಡಿಎಆರ್ ಪ್ರಕಾಶ್

ಭದ್ರಾವತಿ: ಕಾರ್ಗಿಲ್ ಯುದ್ಧವೇ ರೋಮಾಂಚನಕಾರಿಯಾಗಿದ್ದು, ಭಾರತೀಯ ವೀರ ಯೋಧರ ಸಾಹಸಕ್ಕೆ ಬೆಲೆ ಕಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಯ ಇನ್ಸ್‍ಪೆಕ್ಟರ್ ಪ್ರಕಾಶ್ ತಿಳಿಸಿದರು. ಅವರು ಶುಕ್ರವಾರ ಕಾರ್ಗಿಲ್ 20ನೇ ವರ್ಷದ ವಿಜಯೋತ್ಸವದ ಅಂಗವಾಗಿ ನಗರದ ರೈಫಲ್ ಅಸೋಸಿಯೇಷನ್,...

Read moreDetails

ಎಂಪಿಎಂ ಸಮಾಪ್ತಿ ಕಾರ್ಯಾಚರಣೆ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

ಎಂಪಿಎಂ ಸಮಾಪ್ತಿ ಕಾರ್ಯಾಚರಣೆ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

ಭದ್ರಾವತಿ: ಸರಕಾರ ಸಾಮ್ಯದ ಎಂಪಿಎಂ ಮಂಡಳಿಯು ಕಾರ್ಖಾನೆಯನ್ನು ಸಮಾಪ್ತಿಗೊಳಿಸುವ ಕಾರ್ಯಾಚರಣೆಗೆ ಮುಂದಾಗಿದೆ ಎಂದು ಆರೋಪಿಸಿ ಕಾರ್ಖಾನೆ ಮುಂಭಾಗ ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಿದರು. ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಪಡೆಯದೆ ಸುಮಾರು...

Read moreDetails
Page 402 of 461 1 401 402 403 461
  • Trending
  • Latest
error: Content is protected by Kalpa News!!