Friday, July 17, 2026
Advertisement
ADVERTISEMENT

Small Bytes

ಸಾಗರ: ನಂದಿಹೊಳೆಗೆ ಕಾಲುಸುಂಕ ನಿರ್ಮಿಸಲು ಆಗ್ರಹ

ಸಾಗರ: ನಂದಿಹೊಳೆಗೆ ಕಾಲುಸುಂಕ ನಿರ್ಮಿಸಲು ಆಗ್ರಹ

ಸಾಗರ: ತಾಲೂಕಿನ ಆನಂದಪುರ ಸಮೀಪದ ಹೊಸಗುಂದ ಹಂದಿಗಿನೂರ ಸಂಪರ್ಕಿಸುವ ನಂದಿಹೊಳೆಗೆ ಓಡಾಡಲು ಅಡ್ಡಲಾಗಿ ಹಾಕಿರುವ ಮರದ ದಿಮ್ಮಿಗಳು (ಸಾರ್ವೆ) ಮುರಿದು ಹೋಗುವ ಸ್ಥಿತಿ ತಲುಪಿದ್ದು ಇದಕ್ಕೆ ಕಾಲು ಸುಂಕದ ಅವಶ್ಯಕತೆ ಇರುತ್ತದೆ. ಎಂದು ಗ್ರಾಮಸ್ಥರು ದೂರಿದ್ದಾರೆ. ಹೊಸಗುಂದ ಮುಖ್ಯ ರಸ್ತೆ, ಆನಂದಪುರ-ಹೆಬೈಲ್...

Read moreDetails

ಸೊರಬ: ಮಾನವ ವಿಕಾಸಕ್ಕೆ ಗುರುವಿನ ಕೊಡುಗೆ ಅಪಾರವಾದುದು

ಸೊರಬ: ಮಾನವ ವಿಕಾಸಕ್ಕೆ ಗುರುವಿನ ಕೊಡುಗೆ ಅಪಾರವಾದುದು

ಸೊರಬ: ಮಾನವನ ವಿಕಾಸಕ್ಕೆ ಪೂರಕವಾಗುವ ಶಿಕ್ಷಣ ನೀಡುವ ಗುರುವಿನ ಸ್ಥಾನ ಅತ್ಯಂತ ಶ್ರೇಷ್ಟಕರವಾದದು. ಹಾಗಾಗಿಯೇ ಭಾರತೀಯರಲ್ಲಿ ಗುರುವಿಗೆ ಅಗ್ರ ಸ್ಥಾನ ಕಲ್ಪಿಸಿದ್ದಾರೆ ಎಂದು ಸ್ಮಾರ್ ಟ್ಕಿಡ್ಜ್‌ ಶಿಕ್ಷಕಿ ಪ್ರಿಯಾ ಹೇಳಿದರು. ಪಟ್ಟಣದ ಸಮರ್ಪಣ ಎಜುಕೇಶನಲ್ ಟ್ರಸ್ಟ್‌'ನ ಸ್ಮಾರ್ ಟ್ಕಿಡ್ಜ್‌ ಪೂರ್ವ ಪ್ರಾಥಮಿಕ...

Read moreDetails

ಸೊರಬ: ಗಿಡಗಳನ್ನು ನೆಡುವ ಮೂಲಕ ಪಾಪ ಕಳೆದುಕೊಳ್ಳಬಹುದು

ಸೊರಬ: ಗಿಡಗಳನ್ನು ನೆಡುವ ಮೂಲಕ ಪಾಪ ಕಳೆದುಕೊಳ್ಳಬಹುದು

ಸೊರಬ: ಮರಗಳು ನಮ್ಮೆಲ್ಲರ ಜೀವನಾಡಿ. ಎಷ್ಟೋ ಜನರು ತಮ್ಮ ಪಾಪಗಳನ್ನು ಕಳೆದುಕೊಳ್ಳಲು ತೀರ್ಥಯಾತ್ರೆಗೆ ತೆರಳುತ್ತಾರೆ. ಅದರ ಬದಲು ಫಲ ಬಿಡುವ ಗಿಡಗಳನ್ನು ನೆಟ್ಟು ಪಾಪ ಕಳೆದುಕೊಳ್ಳೋಣ. ನಾವೆಲ್ಲ ನೆಟ್ಟ ಗಿಡಗಳ ಹಣ್ಣುಗಳನ್ನು ಮಾನವ ಮತ್ತು ಇತರೆ ಪ್ರಾಣಿ ಪಕ್ಷಿಗಳು ತಿಂದಾಗ ನಮ್ಮ...

Read moreDetails

ಪ್ರಾಕೃತಿಕ ಸೊಬಗಿನ ಆಗುಂಬೆಯಲ್ಲಿ “ಮಳೆ ನಡಿಗೆ” ಅದು ಸ್ವರ್ಗದಪಿ ಸಂತಸದ ಹೆಜ್ಜೆಗಳಾಗಿದ್ದವು

ಪ್ರಾಕೃತಿಕ ಸೊಬಗಿನ ಆಗುಂಬೆಯಲ್ಲಿ “ಮಳೆ ನಡಿಗೆ” ಅದು ಸ್ವರ್ಗದಪಿ ಸಂತಸದ ಹೆಜ್ಜೆಗಳಾಗಿದ್ದವು

ಪ್ರಾಕೃತಿಕವಾದ ವಿಸ್ಮಯಗಳು ನಮ್ಮ ಮುಂದೆಯೇ ಕಂಗೊಳಿಸಿ ಹಾದು ಹೋಗುತ್ತಿದ್ದರು ಅದರ ಸ್ವಾದವನ್ನು ಸ್ವಾದಿಸದೆ ಮತ್ತೆಲ್ಲೂ ದೂರದ ಅಚ್ಚರಿಗಳನ್ನು ಅನ್ಯತಾ ಚರ್ಚಿಸುತ್ತೇವೆ, ಇಂತಹದೊಂದು ಸಂಗತಿಗಳು ಜೀವ ಜಗುಲಿಗಳಲ್ಲಿ ಜರುಗುತ್ತಲೇ ಇರುತ್ತವೆ, ಇದಕ್ಕೆ ಹರಟೆ ಎಂದು ಉವಾಚಿಸಿಕೊಳ್ಳುತ್ತೇವೆ.ಯಾಕೇ ಇಂತಹದೊಂದು ಟಿಪ್ಪಣಿ ಇಲ್ಲಿ ದಾಖಲಿಸುತ್ತಿದ್ದೇನೆ ಎನ್ನುವುದಕ್ಕೆ...

Read moreDetails

ಅಡೆತಡೆಯಿಲ್ಲದ ಈ ಮಹಾಮಾರಿಗೆ ಕಡಿವಾಣ ಹಾಕುವವರು ಯಾರು?

ಅಡೆತಡೆಯಿಲ್ಲದ ಈ ಮಹಾಮಾರಿಗೆ ಕಡಿವಾಣ ಹಾಕುವವರು ಯಾರು?

ನಾಯಿ ಕೊಡೆಗಳಂತೆ ತಲೆ ಎತ್ತಿ ನಿಂತಿವೆ ಪೆಟ್ಟಿಗೆ ಅಂಗಡಿಗಳು. ನಮ್ಮ ದೇಶದ ಭವಿಷ್ಯ ನಮ್ಮ ಯುವಜನತೆಯೇ ಇವರ ಬಂಡವಾಳ. ಇಲ್ಲಿ ನಮ್ಮ ಯುವಕರು ತಮ್ಮ ಆರೋಗ್ಯವನ್ನೇ ಹೂಡಿಕೆ ಮಾಡಿರುವರು. ಬೀಡಾ, ಗುಟ್ಕಾ, ಸಿಗರೇಟ್ ಹೀಗೆ ಟನ್ ಟನ್ ಗಟ್ಟಲೆ ತಂಬಾಕು ದಿನಕ್ಕೆ...

Read moreDetails

ವಿಐಎಸ್‍ಎಲ್ ನಗರಪ್ರದೇಶ ಖಾಸಗೀ ವ್ಯಕ್ತಿಗಳಿಗೆ ಹಸ್ತಾಂತರಿಸಲು ವಿರೋಧ

ವಿಐಎಸ್‍ಎಲ್ ನಗರಪ್ರದೇಶ ಖಾಸಗೀ ವ್ಯಕ್ತಿಗಳಿಗೆ ಹಸ್ತಾಂತರಿಸಲು ವಿರೋಧ

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆಯನ್ನು ಖಾಸಗೀಕರಣ ಹಾಗು 1 ಸಾವಿರ ಎಕರೆ ನಗರ ಪ್ರದೇಶವನ್ನು ಕೇಂದ್ರ ಸರಕಾರ ಖಾಸಗೀ ವ್ಯಕ್ತಿಗಳಿಗೆ ನೀಡಲು ಮುಂದಾಗಿರುವುದನ್ನು ವಿಐಎಸ್‍ಎಲ್ ನಿವೃತ್ತ ಕಾರ್ಮಿಕರು ಖಂಡಿಸಿ ಕಾರ್ಖಾನೆಯ ಮುಖ್ಯದ್ವಾರದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರದ...

Read moreDetails

ಪತ್ರಿಕೆಗಳನ್ನು ಓದುವುದರಿಂದ ಜ್ಞಾನಾಭಿವೃದ್ಧಿ: ಪತ್ರಕರ್ತ ವೈದ್ಯ ಅಭಿಮತ

ಪತ್ರಿಕೆಗಳನ್ನು ಓದುವುದರಿಂದ ಜ್ಞಾನಾಭಿವೃದ್ಧಿ: ಪತ್ರಕರ್ತ ವೈದ್ಯ ಅಭಿಮತ

ಭದ್ರಾವತಿ: ಜ್ಞಾನಾಭಿವೃದ್ದಿ ಹೆಚ್ಚಾಗಲಿರುವ ಕಾರಣದಿಂದ ಪತ್ರಿಕೆಗಳನ್ನು ಓದುವುದು ಅವಶ್ಯಕವಾಗಿ ಬುದ್ದಿಶಕ್ತಿಗೆ ಸಹಕಾರಿಯಾಗಿವೆ, ಸಾತ್ವಿಕ ಮನಸ್ಸು, ಆಧ್ಯಾತ್ಮಿಕ ಚಿಂತನೆ ಪ್ರಾಂಜನ ಮನಸ್ಸು ಇರುವೆಡೆ ಸಮಾಧಾನ ಲಭಿಸಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ವೈದ್ಯ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ...

Read moreDetails

ತುಳು ಭಾಷೆ ದೇಶದ ಪ್ರತಿಷ್ಟಿತ ಭಾಷೆಗಳಲ್ಲಿ ಒಂದಾಗಿದೆ: ಬಿ.ಚಂದ್ರಹಾಸ

ತುಳು ಭಾಷೆ ದೇಶದ ಪ್ರತಿಷ್ಟಿತ ಭಾಷೆಗಳಲ್ಲಿ ಒಂದಾಗಿದೆ: ಬಿ.ಚಂದ್ರಹಾಸ

ಭದ್ರಾವತಿ: ತುಳು ಸಾಹಿತ್ಯ ಆಕಾಡೆಮಿಯು ತುಳು ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಹಿನ್ನಲೆಯಲ್ಲಿಪ್ರತಿಷ್ಟಿತ ಭಾಷೆಗಳಲ್ಲಿ ಒಂದಾಗಿರುವುದು ಸಂತಸ ತಂದಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ರಿಜಿಸ್ಟಾರ್ ಬಿ.ಚಂದ್ರಹಾಸ ರೈ ತಿಳಿಸಿದರು. ನಗರದ ನ್ಯೂಟೌನ್ ಭಂಟರ ಭವನದಲ್ಲಿ ತುಳು ಕೂಟ...

Read moreDetails

ಬಿಎಸ್’ವೈ ವಿಶ್ವಾಸಮತಕ್ಕೆ ಕಾನೂನು ತೊಡಕು ಒಡ್ಡುತ್ತಾರೆಯೇ ಕೈ ನಾಯಕರು?

ಬಿಎಸ್’ವೈ ವಿಶ್ವಾಸಮತಕ್ಕೆ ಕಾನೂನು ತೊಡಕು ಒಡ್ಡುತ್ತಾರೆಯೇ ಕೈ ನಾಯಕರು?

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಅಧಿಕಾರಕ್ಕೇರುವ ಸಿದ್ದತೆ ನಡೆಸಿರುವ ಬಿಜೆಪಿಗೆ ವಿಶ್ವಾಸಮತ ಸಾಬೀತು ಮಾಡಲು ಕಾನೂನುತೊಡಕು ಒಡ್ಡಲು ಕಾಂಗ್ರೆಸ್ ನಾಯಕರು ತಂತ್ರಗಾರಿಕೆ ರೂಪಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ...

Read moreDetails

ಯಡಿಯೂರಪ್ಪ ಮತ್ತೆ ಸಿಎಂ ಗಾದಿಗೆ: ಸುಮಲತಾ ಹೇಳಿದ್ದೇನು ಗೊತ್ತಾ?

ಯಾರು ಏನು ಬೇಕಾದರೂ ಹೇಳಲಿ, ನಾವು ಪ್ರತಿಕ್ರಿಯಿಸುವುದಿಲ್ಲ: ಸುಮಲತಾ ಅಂಬರೀಶ್

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಅಧಿಕಾರಕ್ಕೇರುವ ಹಂತದಲ್ಲಿರುವ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಬಹುತೇಕ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಈ ಗೆಲುವಿಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ನನ್ನ...

Read moreDetails
Page 403 of 461 1 402 403 404 461
  • Trending
  • Latest
error: Content is protected by Kalpa News!!