Saturday, September 19, 2026
Advertisement
ADVERTISEMENT

Small Bytes

ಹರಿಹರ: ಮುತ್ತಪ್ಪ ರೈ ಜನ್ಮದಿನ ಅರ್ಥಪೂರ್ಣ ಆಚರಣೆ

ಹರಿಹರ: ಮುತ್ತಪ್ಪ ರೈ ಜನ್ಮದಿನ ಅರ್ಥಪೂರ್ಣ ಆಚರಣೆ

ಹರಿಹರ: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಜನ್ಮ ದಿನದ ಅಂಗವಾಗಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ರಕ್ತದಾನ ಹಾಗೂ ಅಲ್ಲಿರುವಂತಹ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡುವುದರ ಮೂಲಕ ಅದ್ಧೂರಿಯಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ತಾಲೂಕು...

Read moreDetails

ಚಳ್ಳಕೆರೆ: ಕಲಮರಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಶೇ.97ರಷ್ಟು ಫಲಿತಾಂಶ

ಚಳ್ಳಕೆರೆ: ಕಲಮರಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಶೇ.97ರಷ್ಟು ಫಲಿತಾಂಶ

ಚಳ್ಳಕೆರೆ: ತಾಲೂಕಿನ ಗಡಿ ಗ್ರಾಮವಾದ ಕಲಮರಹಳ್ಳಿ ಸರ್ಕಾರಿ ಪ್ರೌಢಶಾಲೆ ಕಳೆದ ಮಾರ್ಚ್-ಎಪ್ರಿಲ್ ತಿಂಗಳಲ್ಲಿ ನಡೆದ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶೇ. 97.35 ರಷ್ಟು ಫಲಿತಾಂಶ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಒಟ್ಟು 29ರಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ....

Read moreDetails

ಭದ್ರಾವತಿ: ಎಂಪಿಎಂ ಕಾರ್ಮಿಕ ಕುಟುಂಬ ಸದಸ್ಯರ ಪ್ರತಿಭಟನೆ ಸ್ಥಳಕ್ಕೆ ಮಾಜಿ ಶಾಸಕ ಅಪ್ಪಾಜಿ

ಭದ್ರಾವತಿ: ಎಂಪಿಎಂ ಕಾರ್ಮಿಕ ಕುಟುಂಬ ಸದಸ್ಯರ ಪ್ರತಿಭಟನೆ ಸ್ಥಳಕ್ಕೆ ಮಾಜಿ ಶಾಸಕ ಅಪ್ಪಾಜಿ

ಭದ್ರಾವತಿ: ಸ್ವಯಂ ನಿವೃತ್ತಿ ಪಡೆದ ಎಂಪಿಎಂ ಕಾರ್ಖಾನೆಯ ಕಾರ್ಮಿಕರು ಮತ್ತು ಕುಟುಂಬ ಸದಸ್ಯರು ಎರಡನೆ ಹಂತದ ಬಾಕಿ ಪಾವತಿಸುವಂತೆ ಒತ್ತಾಯಿಸಿ ಗುರುವಾರ ಕಾರ್ಖಾನೆಯ ಮುಖ್ಯದ್ವಾರದ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಸ್ಥಳಕ್ಕಾಗಿಮಿಸಿ ಕಾರ್ಮಿಕರ ಹಾಗು ಕುಟುಂಬ...

Read moreDetails

ಭದ್ರಾವತಿ-ಕಾರ್ಮಿಕರಿಗೆ ಕರ್ತವ್ಯದ ಕಳಕಳಿ ಬೇಕಿದೆ: ನಾಗೇಶ್

ಭದ್ರಾವತಿ-ಕಾರ್ಮಿಕರಿಗೆ ಕರ್ತವ್ಯದ ಕಳಕಳಿ ಬೇಕಿದೆ: ನಾಗೇಶ್

ಭದ್ರಾವತಿ: ಕಾರ್ಮಿಕರಲ್ಲಿ ಕರ್ತವ್ಯದ ಕಳಕಳಿ ಹಾಗು ಶ್ರದ್ದೆ ಇದ್ದಲ್ಲಿ ಮಾತ್ರ ಉನ್ನತ ಸಾಧನೆ ಸಾಧಿಸಿ ಮೇಲ್ಮಟ್ಟ ಕಾಣುವುದರಲ್ಲಿ ಅನುಮಾನ ಇಲ್ಲ ಎಂದು ಜಿಲ್ಲಾ ರೈಸ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಹಾಗು ಎಪಿಎಂಸಿ ಸದಸ್ಯ ಡಾ.ಎನ್.ಟಿ.ಸಿ ನಾಗೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀಅಕ್ಕಮಹಾದೇವಿ...

Read moreDetails

ಭದ್ರಾವತಿ-ಲೋಕ ಕಲ್ಯಾಣಾರ್ಥ ಅತಿ ರುದ್ರ ಮಹಾಯಜ್ಞ: ಪ್ರಭಾಕರ್ ಭೀರಯ್ಯ

ಭದ್ರಾವತಿ-ಲೋಕ ಕಲ್ಯಾಣಾರ್ಥ ಅತಿ ರುದ್ರ ಮಹಾಯಜ್ಞ: ಪ್ರಭಾಕರ್ ಭೀರಯ್ಯ

ಭದ್ರಾವತಿ: ನ್ಯೂಟೌನ್ ಸಾಯಿ ಕೃಪಾ ಧಾಮದ ಆವರಣದಲ್ಲಿ ಶಿವ ಸಾಯಿ ಕೃಪಾ ಧಾಮ ಟ್ರಸ್ಟ್ ಹಾಗು ಪ್ರಶಾಂತಿ ಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಮೇ: 8 ರಿಂದ 19 ರವರೆಗೆ 12 ದಿನಗಳ ಕಾಲ ಲೋಕ ಕಲ್ಯಾಣಾರ್ಥ ಅತಿ ರುದ್ರ ಮಹಾ ಯಜ್ಞ...

Read moreDetails

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಹೊಸನಗರ: ಒಂದೆಡೆ ಬೇಸಿಗೆಯ ಧಗೆಯಿಂದ ಮಲೆನಾಡ ಮಂದಿ ಬಳಲುತ್ತಿದ್ದರೆ, ಇಲ್ಲಿನ ಕೋಡೂರು ಗ್ರಾಮದ ಮಂದಿ ವಿದ್ಯುತ್ ವ್ಯತ್ಯಯದಿಂದಾಗಿ ಬಳಲುತ್ತಿದ್ದಾರೆ. ತಾಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯಲ್ಲಿ ಶುಕ್ರವಾರ ಮಧ್ಯಾಹ್ನದಿಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್‌'ಫಾರಂಗೆ ಅಳವಡಿಸಿದ ಕೇಬಲ್‌ಗಳನ್ನು ಕಿತ್ತು...

Read moreDetails

ತೆರೆಮರೆಯ ಸಾಧಕರಿದ್ದರೆ ಅಚೀವರ್ಸ್‌ ಬುಕ್ಸ್‌ ಆಫ್ ರೆಕಾರ್ಡ್ಸ್‌ಗೆ ತಿಳಿಸಿ

ತೆರೆಮರೆಯ ಸಾಧಕರಿದ್ದರೆ ಅಚೀವರ್ಸ್‌ ಬುಕ್ಸ್‌ ಆಫ್ ರೆಕಾರ್ಡ್ಸ್‌ಗೆ ತಿಳಿಸಿ

ಹಾವೇರಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ ಮಾದರಿಯಲ್ಲೇ ನೋಂದಣಿಯಾಗಿರುವ ಕರ್ನಾಟಕ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ISO 9001:2015ರ ಗೌರವಕ್ಕೆ ಹಾವೇರಿ ಜಿಲ್ಲೆ, ಹಾನಗಲ್ ತಾಲ್ಲೂಕಿನ ಮಾರನಬೀಡು ಗ್ರಾಮದಲ್ಲಿ ಮುದುಕಪ್ಪ ಬಸಪ್ಪ ಕರಿಯಪ್ಪನವರ್ ಆಯ್ಕೆಯಾಗಿದ್ದಾರೆ. ಜನ ಮನ ಫೌಂಡೇಶನ್’ನ ಒಂದು...

Read moreDetails

ಮಲೆನಾಡ ಮಡಿಲಲ್ಲಿ ಮತದಾನದ ಕೊನೆಯ ಕ್ಷಣದ ಸಮೀಕ್ಷೆ ಹೇಗಿತ್ತು ಗೊತ್ತಾ?

ಮಲೆನಾಡ ಮಡಿಲಲ್ಲಿ ಮತದಾನದ ಕೊನೆಯ ಕ್ಷಣದ ಸಮೀಕ್ಷೆ ಹೇಗಿತ್ತು ಗೊತ್ತಾ?

ಈ ಬಾರಿಯ ಲೋಕಸಭಾ ಚುನಾವಣೆಗೂ ಮುನ್ನ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಸಮೀಕ್ಷೆ ನಡೆಸುವ ಮೂಲಕ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಜಿಲ್ಲೆಯ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿತ್ತು. ಸುಮಾರು 20 ದಿನಗಳ ಕಾಲ ಶಿವಮೊಗ್ಗ ಕ್ಷೇತ್ರದಾದ್ಯಂತ ಸಂಚಾರ ನಡೆಸಿ,...

Read moreDetails

ಚುನಾವಣಾ ಫಲಿತಾಂಶದ ಮರುದಿನ ಮೋದಿ ಬಯೋಪಿಕ್ ರಿಲೀಸ್

ಎಪ್ರಿಲ್ 11ರಂದು ಬಿಡುಗಡೆಯಾಗಲಿದೆ ಮೋದಿ ಜೀವನಾಧಾರಿತ ಚಿತ್ರ

ನವದೆಹಲಿ: ಈಗಾಗಲೇ ಬಿಡುಗಡೆಯಾಗಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಬಯೋಪಿಕ್ ಪಿಎಂ ನರೇಂದ್ರ ಮೋದಿ ಸಿನೆಮಾ, ಲೋಕಸಭಾ ಚುನಾವಣೆಯ ಫಲಿತಾಂಶದ ಮರುದಿನ ಬಿಡುಗಡೆಯಾಗಲಿದೆ. ಈ ಕುರಿತಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಡುಗಡೆಯ ದಿನಾಂಕ ನಿಗದಿ ಮಾಡಲಾಗಿದೆ. ನಟ ವಿವೇಕ್ ಒಬೆರಾಯ್...

Read moreDetails

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಪ್ರಿಯಾಂಕ ವಾದ್ರಾಗೆ ನೋಟೀಸ್ ಜಾರಿ

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಪ್ರಿಯಾಂಕ ವಾದ್ರಾಗೆ ನೋಟೀಸ್ ಜಾರಿ

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೋಟೀಸ್ ಜಾರಿ ಮಾಡಿದೆ. ಈ ಕುರಿತಂತೆ ವರದಿಯಾಗಿದ್ದು, ವೀಡಿಯೋದಲ್ಲಿ ಮಕ್ಕಳು ಅವಹೇಳನಕಾರಿ ಪದಗಳನ್ನು...

Read moreDetails
Page 426 of 465 1 425 426 427 465
  • Trending
  • Latest
error: Content is protected by Kalpa News!!