Saturday, September 19, 2026
Advertisement
ADVERTISEMENT

Small Bytes

ಈ ವಾರ ಬೆಳ್ಳಿ ತೆರೆಗೆ ಬರಲಿದೆ ಗರ

ಈ ವಾರ ಬೆಳ್ಳಿ ತೆರೆಗೆ ಬರಲಿದೆ ಗರ

25 ಫ್ರೇಂ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಗರ‘ ಚಿತ್ರ ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಆರ್. ಮುರಳಿಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಸಾಗರ್ ಗುರುರಾಜ್ ಸಂಗೀತ ನೀಡಿದ್ದಾರೆ. ಎಚ್.ಸಿ.ವೇಣು ಛಾಯಾಗ್ರಹಣ, ಉಮಾಶಂಕರ್ ಬಾಬು ಸಂಕಲನ, ದಿನೇಶ್...

Read moreDetails

ಈ ವಾರ ತೆರೆಗೆ ‘ಲೋಫರ್ಸ್‌`

ಈ ವಾರ ತೆರೆಗೆ ‘ಲೋಫರ್ಸ್‌`

ಎ.ಎನ್.ಎಸ್. ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಬಿ.ಎನ್.ಗಂಗಾಧರ್ ಅವರು ನಿರ್ಮಿಸಿರುವ ‘ಲೋಫರ್ಸ್‌` ಚಿತ್ರ ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಎಸ್. ಮೋಹನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ದಿನೇಶ್ ಕುಮಾರ್ ಅವರ ಸಂಗೀತ ನಿರ್ದೇಶನವಿದೆ. ಪ್ರಸಾದ್ ಬಾಬು ಛಾಯಾಗ್ರಹಣ, ಶಿವು...

Read moreDetails

ಒಂಭತ್ತನೇ ಅದ್ಭುತ ಈ ವಾರ ಬಿಡುಗಡೆ

ಒಂಭತ್ತನೇ ಅದ್ಭುತ ಈ ವಾರ ಬಿಡುಗಡೆ

ಕೆ.ಕೆ. ಬ್ರದರ್ಸ್‌ ಲಾಂಛನದಲ್ಲಿ ಸಂತೋಷ್ ಕುಮಾರ್ ಬೆಟಗೇರಿ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ಮಾಣದ ಜೊತೆ ನಿರ್ದೇಶನ ಮಾಡಿರುವ ಒಂಭತ್ತನೇ ಅದ್ಭುತ ಚಿತ್ರವು ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಒಂದು ಮರ್ಡರ್ ಮಿಸ್ಟರಿ ಸುತ್ತ ಮುತ್ತ ನಡೆಯುವ ಘಟನೆಯನ್ನು ಹಾಸ್ಯಮಯವಾಗಿ ಹೇಳಲು...

Read moreDetails

ಬೆಂಗಳೂರಿನಲ್ಲಿ ಹೀಗೊಂದು ಅರ್ಥಪೂರ್ಣ, ವಿಶಿಷ್ಟ ವಿಶ್ವ ನೃತ್ಯ ದಿನಾಚರಣೆ

ಬೆಂಗಳೂರಿನಲ್ಲಿ ಹೀಗೊಂದು ಅರ್ಥಪೂರ್ಣ, ವಿಶಿಷ್ಟ ವಿಶ್ವ ನೃತ್ಯ ದಿನಾಚರಣೆ

ಬೆಂಗಳೂರು: ಅಡ್ವೈಸರ್ ಮಾಸ ಪತ್ರಿಕೆ, ಸಂಗೀತ್ ನೃತ್ಯ ಭಾರತಿ ಅಕಾಡೆಮಿ ಮತ್ತು ಕರ್ನಾಟಕ ಇಂಜಿನೀಯರ್ಸ್ ಅಕಾಡೆಮಿ ರವರ ಸಂಯುಕ್ತಾಶ್ರಯದಲ್ಲಿ ಸಂವಾದ, ಅಡ್ವೈಸರ್ ನ ನೃತ್ಯ ವಿಶೇಷಾಂಕ ಪತ್ರಿಕೆ ಬಿಡುಗಡೆ ಮತ್ತು ’ನೃತ್ಯ ಸಂಭ್ರಮ’ವೆಂಬ ಸುಂದರ ನೃತ್ಯಗಳ ರಸದೌತಣವನ್ನು ರಸಿಕರಿಗೆ ನೀಡಲು ಬಹಳ...

Read moreDetails

ಚಿತ್ರದುರ್ಗ: ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರ ಬಲಿ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಚಿತ್ರದುರ್ಗ: ಹಿರಿಯೂರು ಬಳಿಯಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಬಲಿಯಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಬೆಂಗಳೂರಿಗೆ 9 ಜನರು ಕಾರಿನಲ್ಲಿ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿದೆ.  ಹೆದ್ದಾರಿಯಲ್ಲಿ...

Read moreDetails

ಬೆಳಗಾವಿ: ನೀರಿಗೆ ಸಂಕಷ್ಟ ಎದುರಾದ ಕಾಗವಾಡದಲ್ಲಿ ಪರ್ಯಾಯ ವ್ಯವಸ್ಥೆ

ಬೆಳಗಾವಿ: ನೀರಿಗೆ ಸಂಕಷ್ಟ ಎದುರಾದ ಕಾಗವಾಡದಲ್ಲಿ ಪರ್ಯಾಯ ವ್ಯವಸ್ಥೆ

ಕಾಗವಾಡ: ಬರಗಾಲದಿಂದ ತೀವ್ರ ಸಂಕಷ್ಟದಲ್ಲಿರುವ ಬೆಳಗಾವಿ ಜಿಲ್ಲೆಯ ಕಾಗವಾಡ ರೈತರು ತಮ್ಮ ಬೆಳೆ ಹಾಳಾಗಿರುವ ಚಿಂತೆಯಾದರೇ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ, ಮೇವಂತೂ ಮೊದಲೇ ಇಲ್ಲ. ಕುಡಿಯಲು ಸಹ ಹಲವೆಡೆ ಈಗಾಗಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಬಿಸಿಲಿನ ಧಗೆ ಹೆಚ್ಚಿದಂತೆ...

Read moreDetails

ಬೆಳಗಾವಿ: ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯ ಕೊರತೆ

ಬೆಳಗಾವಿ: ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯ ಕೊರತೆ

ಬೆಳಗಾವಿ: ಅಥಣಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸಮರ್ಪಕ ನೀರಿನ ವ್ಯವಸ್ಥೆಯಿಲ್ಲದೇ ಪರದಾಟವಾಗಿದ್ದು, ಶೌಚಾಲಯಗಳ ಅಸ್ವಚ್ಛತೆ, ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಉಂಟಾಗಿದೆ. ಈ ಸರಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ...

Read moreDetails

ಬೆಳಗಾವಿ: ಬೇಸಿಗೆಯ ಧಗೆಗೆ ಬತ್ತಿಹೋಗಿದೆ ಕೃಷ್ಣಾ ನದಿ

ಬೆಳಗಾವಿ: ಬೇಸಿಗೆಯ ಧಗೆಗೆ ಬತ್ತಿಹೋಗಿದೆ ಕೃಷ್ಣಾ ನದಿ

ಬೆಳಗಾವಿ: ಈ ಬಾರಿಯ ಕಡು ಬೇಸಿಗೆಯಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಗಿರುವ ಹೋಗಿದ್ದು, ಇದರಿಂದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ನೀರಿನ ಸಮಸ್ಯೆ ವಿಪರೀತವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ರಾಜ್ಯ...

Read moreDetails

ಅಥಣಿ-ಆಪರೇಶನ್ ಕಮಲದ ಕುರಿತು ನನಗೆ ತಿಳಿದಿಲ್ಲ: ಶಾಸಕ ಮಹೇಶ್

ಅಥಣಿ-ಆಪರೇಶನ್ ಕಮಲದ ಕುರಿತು ನನಗೆ ತಿಳಿದಿಲ್ಲ: ಶಾಸಕ ಮಹೇಶ್

ಅಥಣಿ: ನನಗೆ ಯಾವ ವಿದೇಶಿ ಪ್ರವಾಸದ ವಿಚಾರವೂ ಗೊತ್ತಿಲ್ಲ. ಆಪರೇಷನ್ ಕಮಲದ ವಿಚಾರವೂ ತಿಳಿದಿಲ್ಲ ಎಂದು ಶಾಸಕ ಮಹೇಶ್ ಕಮಟಳ್ಳಿ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ನಾನು ವಿದೇಶಿ ಪ್ರವಾಸ ಕೈಗೊಳ್ಳಲು ನನ್ನ ಬಳಿ ಪಾಸ್‌ಫೋರ್ಟ್ ಇಲ್ಲ ಎಂದು ಹೇಳಿದರು....

Read moreDetails

ಭದ್ರಾವತಿ: ಕಾರ್ಮಿಕ ದಿನಾಚರಣೆ ಅಂಗವಾಗಿ ಕ್ರೀಡಾ ಸ್ಪರ್ಧೆ

ಭದ್ರಾವತಿ: ಕಾರ್ಮಿಕ ದಿನಾಚರಣೆ ಅಂಗವಾಗಿ ಕ್ರೀಡಾ ಸ್ಪರ್ಧೆ

ಭದ್ರಾವತಿ: ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಸರ್.ಎಂ. ವಿಶ್ವೇಶ್ವರಯ್ಯ ದ್ವಿಚಕ್ರ ವಾಹನ ದುರಸ್ಥಿಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಕಾರ್ಮಿಕ ದಿನಾಚರಣೆಯ ಮಹತ್ವವನ್ನು ಪ್ರಚುರ ಪಡಿಸಿದರು. ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಸಂಘದ ಅಧ್ಯಕ್ಷ ಬಾಬು...

Read moreDetails
Page 427 of 465 1 426 427 428 465
  • Trending
  • Latest
error: Content is protected by Kalpa News!!