Saturday, September 19, 2026
Advertisement
ADVERTISEMENT

Small Bytes

ಮತ ಚಲಾವಣೆ ವೇಳೆ ನಿಯಮ ಉಲ್ಲಂಘನೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ಕಿಡಿ

ಮತ ಚಲಾವಣೆ ವೇಳೆ ನಿಯಮ ಉಲ್ಲಂಘನೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ಕಿಡಿ

ಕಲಬುರ್ಗಿ: ಲೋಕಸಭೆಗೆ ನಿನ್ನೆ ರಾಜ್ಯದಲ್ಲಿ ಎರಡನೆಯ ಹಂತದ ಮತದಾನ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಿಯಮ ಉಲ್ಲಂಘಿಸಿದ್ದು, ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ ದಂಪತಿ ಸಮೇತವಾಗಿ ಬೂತ್ ನಂಬರ್ 119ನಲ್ಲಿ ಮತದಾನ...

Read moreDetails

ಡಾ.ರಾಜ್‍ಕುಮಾರ್ ಜಯಂತಿ ಅಂಗವಾಗಿ ಇಂದು ಸಂಗೀತ ರಸಸಂಜೆ

ಡಾ.ರಾಜ್‍ಕುಮಾರ್ ಜಯಂತಿ ಅಂಗವಾಗಿ ಇಂದು ಸಂಗೀತ ರಸಸಂಜೆ

ಶಿವಮೊಗ್ಗ: ಕನ್ನಡದ ವರನಟ ಡಾ.ರಾಜಕುಮಾರ್ ಅವರ 91ನೇ ಜನ್ಮದಿನಾಚರಣೆ ಅಂಗವಾಗಿ ಇಂದು ಸಂಜೆ 6.30ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಡಾ.ರಾಜ್‍ಕುಮಾರ್...

Read moreDetails

ಶ್ರೀಭಾರತಿಲೋಲ ನಮಿಸುವೆ ಚಳ್ಳಕೆರೆಯ ಪಾಲ

ಶ್ರೀಭಾರತಿಲೋಲ ನಮಿಸುವೆ ಚಳ್ಳಕೆರೆಯ ಪಾಲ

ಪ್ರಾಣದೇವನ ನಮಿಪೆ ನಮೋ ಪ್ರಾಣಕಧೀಶನೆ ಶರಣು ನಮೋ ಕಾಣಿಸು ಹರಿಯಂಘ್ರಿಯನು ನಮೋ ಪ್ರಾಣ ಪಂಚಢರೂಪಾತ್ಮ ನಮೋ॥ ಅಂಜನೆ ಆತ್ಮಜ ಕುವರ ನಮೋ ಸಂಜೀವನ ಗಿರಿ ತಂದೆ ನಮೋ ನಂಜುಂಡನ ಪ್ರಿಯ ಜನಕ ನಮೋ ಕಂಜಾಕ್ಷನ ದಾಸಾರ್ಯ ನಮೋ॥ ಗುಪ್ತದಿ ಕೃಷ್ಣನ ದಾಸ...

Read moreDetails

ಭದ್ರಾವತಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ: ತಂಪೆರದ ಮಳೆರಾಯ

ಭದ್ರಾವತಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ: ತಂಪೆರದ ಮಳೆರಾಯ

ಭದ್ರಾವತಿ: ಲೋಕಸಭಾ ಚುನಾವಣೆ-2019 ನಗರ ಹಾಗು ಗ್ರಾಮಾಂತರ ಪ್ರದೇಶಗಳಲ್ಲಿ ಬೆಳಗ್ಗೆ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರು ಸಾಲುಗಟ್ಟಿ ಮತದಾನ ಮಾಡಿದ ದೃಶ್ಯ ಕಂಡು ಬಂದಿದೆ. ಮಧ್ಯಾಹ್ನ ವರುಣನ ಕೃಪೆಯಿಂದ ಮತದಾರರು ನಿಟ್ಟಿಸಿರುವ ಬಿಡುವಂತಾಗಿತ್ತು. ಸುಮಾರು 11 ಗಂಟೆಯ ನಂತರ ಏರಿದ ಬಿಸಿಲಿನ...

Read moreDetails

ಉತ್ತರ ಕನ್ನಡದಲ್ಲೂ ಭಾರೀ ಮಳೆ, ಗಾಳಿ: ಮತದಾನಕ್ಕೆ ಅಡ್ಡಿ

ಉತ್ತರ ಕನ್ನಡದಲ್ಲೂ ಭಾರೀ ಮಳೆ, ಗಾಳಿ: ಮತದಾನಕ್ಕೆ ಅಡ್ಡಿ

ಶಿರಸಿ: ಉತ್ತರ ಕನ್ನಡ ಭಾಗದಲ್ಲಿ ಇಂದು ಮುಂಜಾನೆ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ಮತದಾನಕ್ಕೆ ಕೊಂಚ ಅಡ್ಡಿಯಾಗಿದೆ. ಶಿರಸಿಯ ಮತಕೇಂದ್ರ 92ರ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಇದರೊಂದಿಗೆ ಗಾಳಿಯೂ ಸಹ ತೀವ್ರವಾಗಿ ಬೀಸಿದ್ದು, ಒಣಗಿದ ಮರದ ಕೊಂಬೆಗಳು...

Read moreDetails

ಭೂತಾನ್’ನಿಂದ ಆಗಮಿಸಿ ಮತ ಚಲಾಯಿಸಿ, ದೇಶಕ್ಕೇ ಮಾದರಿಯಾದ ಕೊಪ್ಪಳ ಯುವತಿ

ಭೂತಾನ್’ನಿಂದ ಆಗಮಿಸಿ ಮತ ಚಲಾಯಿಸಿ, ದೇಶಕ್ಕೇ ಮಾದರಿಯಾದ ಕೊಪ್ಪಳ ಯುವತಿ

ಕೊಪ್ಪಳ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಡಿಮೆ ಮತದಾನವಾದ ಹಿನ್ನೆಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಭೂತಾನ್’ನಿಂದ ಆಗಮಿಸಿ, ಮತ ಚಲಾವಣೆ ಮಾಡುವ ಮೂಲಕ ಯುವತಿಯೊಬ್ಬರು ದೇಶಕ್ಕೇ ಮಾದರಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕ ಮ್ಯಾಗೇರಿ ಗ್ರಾಮದ ಅನುಪಮಾ ದೇವೇಂದ್ರಕುಮಾರ್ ಮಸಾಲಿ...

Read moreDetails

ಈಸ್ಟರ್ ಹಬ್ಬದ ಮಹತ್ವವೇನು? ಯಾಕೆ ಆಚರಣೆ ಮಾಡುತ್ತಾರೆ? ಇಲ್ಲಿದೆ ಮಾಹಿತಿ

ಈಸ್ಟರ್ ಹಬ್ಬದ ಮಹತ್ವವೇನು? ಯಾಕೆ ಆಚರಣೆ ಮಾಡುತ್ತಾರೆ? ಇಲ್ಲಿದೆ ಮಾಹಿತಿ

ಈ ಭಾನುವಾರದಂದು ಇಡೀ ಜಾಗತಿಕ ಕ್ರೈಸ್ತ ಸಮುದಾಯ ಈಸ್ಟರ್ ಹಬ್ಬದ ಆಚರಣೆ ಮಾಡುವ ತಯಾರಿಯಲ್ಲಿದೆ. ಇದರ ಕುರಿತ ಒಂದು ಲೇಖನದ ಜೊತೆ ನಿಮ್ಮೆದುರು ಬಂದಿದ್ದೇನೆ. ಕ್ರೈಸ್ತ ಜನಾಂಗದ ಮೂಲ ಆಧಾರವೇ ಈ ಇಸ್ಟರ್ ಹಬ್ಬ. ಅರ್ಥಾತ್ ಕ್ರೈಸ್ತ ಸಮುದಾಯದ ಪಾಲಿಗೆ ಈಸ್ಟರ್...

Read moreDetails

ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

ಶಿಕಾರಿಪುರ: ಇಲ್ಲಿನ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ಶಿಕಾರಿಪುರಕ್ಕೆ ಶುಕ್ರವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪಕ್ಷದ ಸ್ಟಾರ್ ಪ್ರಚಾರಕ ಯಡಿಯೂರಪ್ಪ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪುತ್ರ ಬಿ.ವೈ. ರಾಘವೇಂದ್ರ ಪರ ಮತಯಾಚಿಸಿದರು. ರಥೋತ್ಸವದ ಭವ್ಯ ಮೆರವಣಿಗೆಯಲ್ಲಿ...

Read moreDetails

ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಕ್ರಿಯೆ ಹೇಗಿದೆ ಗೊತ್ತಾ?

ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಕ್ರಿಯೆ ಹೇಗಿದೆ ಗೊತ್ತಾ?

ಚಿತ್ರದುರ್ಗ: ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರದಂದು ಅಚ್ಚುಕಟ್ಟಾಗಿ ನೆರವೇರಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 283...

Read moreDetails

ಶಿಕಾರಿಪುರ ಕುಮದ್ವತಿ ಪಿಯು ಕಾಲೇಜಿಗೆ ಶೇ.99ರಷ್ಟು ಫಲಿತಾಂಶ

ಶಿಕಾರಿಪುರ ಕುಮದ್ವತಿ ಪಿಯು ಕಾಲೇಜಿಗೆ ಶೇ.99ರಷ್ಟು ಫಲಿತಾಂಶ

ಶಿಕಾರಿಪುರ: 2018-19ನೆಯ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಮದ್ವತಿ  ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜು ಶೇ.99ರಷ್ಟು ಫಲಿತಾಂಶ ಗಳಿಸುವ ಮೂಲಕ ಜಿಲ್ಲೆಯಲ್ಲೇ ಹೆಮ್ಮೆಯ ಸಂಸ್ಥೆಯಾಗಿ ಹೊರಹೊಮ್ಮಿದೆ. ಈ ಬಾರಿ ಪರೀಕ್ಷೆ ತೆಗೆದುಕೊಂಡ 72 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು...

Read moreDetails
Page 430 of 465 1 429 430 431 465
  • Trending
  • Latest
error: Content is protected by Kalpa News!!