Tuesday, October 6, 2026
Advertisement
ADVERTISEMENT

Small Bytes

ಹೋಳಿ ಓಕುಳಿಯಲ್ಲಿ ಮಿಂದೆದ್ದ ಶಿಕಾರಿಪುರ: ಕಾಮದಹನ ಹೇಗಿತ್ತು ನೋಡಿ

ಹೋಳಿ ಓಕುಳಿಯಲ್ಲಿ ಮಿಂದೆದ್ದ ಶಿಕಾರಿಪುರ: ಕಾಮದಹನ ಹೇಗಿತ್ತು ನೋಡಿ

ಶಿಕಾರಿಪುರ: ಹೋಳಿ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳ ವತಿಯಿಂದ ನಡೆದ ಕಾಮದಹನ ಹಾಗೂ ಬಣ್ಣ ಎರೆಚುವ ಹೋಳಿ ಅತ್ಯಂತ ಸಂಭ್ರಮ ಸಡಗರದಿಂದ ಗುರುವಾರ ನಡೆಯಿತು. ಬೆಳಿಗ್ಗೆ 7 ರಿಂದ ಪಟ್ಟಣದ ವಿವಿಧ ಭಾಗದಲ್ಲಿ ಆರಂಭವಾದ ಬಣ್ಣ ಎರಚುವ...

Read moreDetails

ಯಡಿಯೂರಪ್ಪ ತವರಲ್ಲಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ

ಯಡಿಯೂರಪ್ಪ ತವರಲ್ಲಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಿಕಾರಿಪುರ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಭೇಟಿ ಮಾಡಿದ ಮಧು ಬಂಗಾರಪ್ಪ ಅವರಿಗೆ ಉಭಯ ಪಕ್ಷಗಳ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು....

Read moreDetails

ಪುತ್ತೂರು: ಹಾಸ್ಟೆಲ್ ಜೀವನ ಅದ್ಬುತವಾದ ಅನುಭವಗಳ ಬುತ್ತಿ

ಪುತ್ತೂರು: ಹಾಸ್ಟೆಲ್ ಜೀವನ ಅದ್ಬುತವಾದ ಅನುಭವಗಳ ಬುತ್ತಿ

ಪುತ್ತೂರು: ಹಾಸ್ಟೆಲ್ ಜೀವನ ಅದ್ಭುತವಾದ ಅನುಭವಗಳ ಬುತ್ತಿಯನ್ನು ತೆರೆದಿಡುತ್ತವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣಭಟ್ ಹೇಳಿದರು. ವಿವೇಕಾನಂದ ಹಾಸ್ಟೆಲ್ಸ್ ನ ನಳಂದ ಹಾಸ್ಟೆಲ್ ನಲ್ಲಿ ಅಂತಿಮ ವರ್ಷದ ಪದವಿ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು....

Read moreDetails

ಶಿವಮೊಗ್ಗ: ಮಕ್ಕಳ ವಿಜ್ಞಾನ ಪ್ರತಿಭೆಗೆ ವೇದಿಕೆಯಾದ ದೆಹಲಿ ಇಂಟರ್’ನ್ಯಾಶನಲ್ ಸ್ಕೂಲ್ ಶಿಬಿರ

ಶಿವಮೊಗ್ಗ: ಮಕ್ಕಳ ವಿಜ್ಞಾನ ಪ್ರತಿಭೆಗೆ ವೇದಿಕೆಯಾದ ದೆಹಲಿ ಇಂಟರ್’ನ್ಯಾಶನಲ್ ಸ್ಕೂಲ್ ಶಿಬಿರ

ಶಿವಮೊಗ್ಗ: ನಗರದ ಗುರುಪುರದಲ್ಲಿರುವ ದೆಹಲಿ ಇಂಟರ್’ನ್ಯಾಶನಲ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ವಿಜ್ಞಾನ ಮೇಳ ಹಾಗೂ ಪ್ರದರ್ಶನ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಪ್ರತಿಭೆಗೆ ವೇದಿಕೆಯಾಗಿ ಪರಿವರ್ತಿತವಾಗಿತ್ತು. ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ, ಆರೋಗ್ಯ ಶಿಬಿರದಲ್ಲಿ ಏರೋನಾಟಿಕ್, ರೋಬೋಟಿಕ್, ಲೈವ್ ಸೋಲಾರ್ ಸಿಸ್ಟಂ ಮತ್ತು...

Read moreDetails

ಜನಾದೇಶ: ಇಂದು ಸಂಜೆ ನಾಗರಿಕರೊಂದಿಗೆ ಶಿವಮೊಗ್ಗ ಡಿಸಿ ಸಂವಾದ, ನೀವೂ ಪಾಲ್ಗೊಳ್ಳಿ

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಶಿವಮೊಗ್ಗ: ಚುನಾವಣಾ ಆಯೋಗ, ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪ್ರಜಾಪ್ರಭುತ್ವದ ಹಬ್ಬವೆಂದೆ ಬಣ್ಣಿಸಲಾಗುತ್ತಿರುವ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಮತದಾನ ಪ್ರಕ್ರಿಯೆಯಲ್ಲಿ ಪ್ರಥಮವಾಗಿಸಲು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ಮಾರ್ಚ್ 21ರ ಇಂದು ಸಂಜೆ 6.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ...

Read moreDetails

ನೀರವ್ ಮೋದಿಗೆ ಜಾಮೀನು ನಿರಾಕರಣೆ, ಮಾರ್ಚ್ 29ರವರೆಗೂ ಜೈಲೇ ಗತಿ

ಲಂಡನ್: ಭಾರತದ ಮಹತ್ವದ ರಾಜತಾಂತ್ರಿಕ ಚಾಣಾಕ್ಷತನದಿಂದ ಲಂಡನ್’ನಲ್ಲಿ ಬಂಧನಕ್ಕೆ ಒಳಗಾಗಿರುವ ಪಿಎನ್’ಬಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ನೀರವ್ ಮೋದಿಗೆ ಜಾಮೀನು ನಿರಾಕರಣೆಯಾಗಿದ್ದು, ಮಾರ್ಚ್ 29ರವರೆಗೂ ಜೈಲಿನಲ್ಲೇ ಇರಬೇಕಿದೆ. ಭಾರತದಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿಯನ್ನು ಗಡಿಪಾರು ಮಾಡುವಂತೆ ಇ.ಡಿ....

Read moreDetails

ಭದ್ರಾವತಿ ಆರೋಗ್ಯ ಇಲಾಖೆ ದಾಳಿ: ತಂಬಾಕು ಉತ್ಪನ್ನಗಳ ವಶ

ಭದ್ರಾವತಿ ಆರೋಗ್ಯ ಇಲಾಖೆ ದಾಳಿ: ತಂಬಾಕು ಉತ್ಪನ್ನಗಳ ವಶ

ಭದ್ರಾವತಿ: ತಾಲ್ಲೂಕು ಆರೋಗ್ಯ ಇಲಾಖೆ ಸಿಬ್ಬಂದಿಗಳು ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿನ ಅಂಗಡಿಗಳ ಮೇಲೆ ದಾಳಿನಡೆಸಿ ತಂಬಾಕು, ಬೀಡಿ, ಸಿಗರೇಟ್, ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು ಅಂಗಡಿಯ ಮಾಲಿಕರ ಮೇಲೆ ಪ್ರಕರಣ ದಾಖಲಿಸಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್. ಗಾಯತ್ರಿ...

Read moreDetails

ಸಂತ್ರಸ್ಥ ಮಗುವಿನ ಹೆಸರು, ಭಾವಚಿತ್ರ ಪ್ರಕಟಿಸುವಂತಿಲ್ಲ: ಕೋರ್ಟ್

ಸಂತ್ರಸ್ಥ ಮಗುವಿನ ಹೆಸರು, ಭಾವಚಿತ್ರ ಪ್ರಕಟಿಸುವಂತಿಲ್ಲ: ಕೋರ್ಟ್

ಹಾವೇರಿ: ಸಂತ್ರಸ್ಥ ಮಗುವಿನ ಹೆಸರು, ವಿಳಾಸ, ಭಾವಚಿತ್ರ, ಕೌಟುಂಬಿಕ ವಿವರಗಳು, ಶಾಲೆ, ನೆರೆಹೊರೆ ಅಥವಾ ಮಗುವಿನ ಗುರುತನ್ನು ಬಹಿರಂಗ ಪಡಿಸಬಹುದಾದಂಥ ಯಾವುದೇ ಇತರೆ ವಿವರಗಳನ್ನೊಳಗೊಂಡ ಯಾವ ವರದಿಗಳನ್ನು ಯಾವುದೇ ವ್ಯಕ್ತಿ ಮುದ್ರಣ ಅಥವಾ ವಿದ್ಯುನ್ಮಾನ, ಸಾಮಾಜಿಕ ಮಾಧ್ಯಮ, ಇತರೆ ಮಾಧ್ಯಮಗಳಲ್ಲಿ ಬಹಿರಂಗ...

Read moreDetails

ಭದ್ರಾವತಿ-4.9 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಮಧು ಬಂಗಾರಪ್ಪ ವಿಶ್ವಾಸ

ಭದ್ರಾವತಿ-4.9 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಮಧು ಬಂಗಾರಪ್ಪ ವಿಶ್ವಾಸ

ಭದ್ರಾವತಿ: ಕಳೆದ ಲೋಕಸಭಾ ಉಪ ಚುನಾವಣೆಯಲ್ಲಿ ಸೋಲು ಕಂಡಿರುವುದು ನಿಜ. ತಮ್ಮ ಸೋಲಿಗೆ ಯಾರು ಹೊಣೆ ಅಲ್ಲ. ಕಾಲಾವಕಾಶ, ಗೊಂದಲ ಸೇರಿ ಹಲವಾರು ಕಾರಣಗಳಿಂದ ಸೋಲು ಕಾಣಬೇಕಾಯಿತು. ಈ ಭಾರಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮೈತ್ರಿ ಒಕ್ಕೂಟದ ಲೋಕಸಭಾ ಅಭ್ಯರ್ಥಿ...

Read moreDetails

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಸಾಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಬಿಎಸ್’ಎಫ್ ಯೋಧರ ನಗರದಲ್ಲಿ ಪಥಸಂಚಲನ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸುವ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಜಾಗೃತಿ ಮೂಢಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ಉಪವಿಭಾಗಾಧಿಕಾರಿ...

Read moreDetails
Page 440 of 465 1 … 439 440 441 … 465
  • Trending
  • Latest
error: Content is protected by Kalpa News!!