ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಭಗತ್ ಸಿಂಗ್ ತ್ಯಾಗ, ಸಾಹಸ ಯುವಕರಿಗೆ ಆದರ್ಶವಾಗಲಿ: ಸುರೇಶ್ ಎನ್. ಋಗ್ವೇದಿ
October 6, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಶಿವಮೊಗ್ಗ: 21 ವರ್ಷಗಳ ಕಾಲ ಭಾರತದ ಸೇನೆಯಲ್ಲಿ ಕೆಲಸ ಮಾಡಿದ ಹೆಮ್ಮೆ ನನ್ನದು ಎಂದು ಬಿ.ಎಸ್‍ಎಫ್ ಮಾಜಿ ಯೋಧ ಮಾಲತೇಶ್ ಹೇಳಿದರು. ಅವರು ಇಂದು ಬೆಳಿಗ್ಗೆ ಚಂದನವನದಲ್ಲಿ ಪರಿಸರ ಪ್ರೇಮಿಗಳು ಆಯೋಜಿಸಿದ್ದ ಹುಟ್ಟುಹಬ್ಬ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ...
Read moreDetailsಬೆಂಗಳೂರು: ಬ್ಯಾನಿಯನ್ ಟ್ರೀ ಇವೆಂಟ್ಸ್ ಮತ್ತು ಬಿರ್ಲಾ ಸನ್ ಲೈಫ್ ಇನ್ಸೂರೆನ್ಸ್ ಅವರು ಹೆಸರಾಂತ ಕಲಾವಿದರಿಂದ ತೀನ್ ಪ್ರಹಾರ್’ ಅಪರೂಪದ ರಾಗಗಳನ್ನು ಪ್ರಸ್ತುತ ಪಡಿಸುವ ಸಂಗೀತ ಕಚೇರಿ ಕಾರ್ಯಕ್ರಮವನ್ನು ಮಾರ್ಚ್ 17ರಂದು ಸಂಜೆ 6 ಗಂಟೆಗೆ ಚೌಡಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದೆ....
Read moreDetailsಶಿಕಾರಿಪುರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಜವಾಬ್ದಾರಿ ಹೆಚ್ಚಿನದಾಗಿದ್ದು, ಚುನಾವಣಾ ಅಕ್ರಮವನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಪಾರದರ್ಶಕವಾಗಿ ನಡೆಸುವಲ್ಲಿ ಅತ್ಯಂತ ಜಾಗರೂಕತೆಯಿಂದ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಸೂಚಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಶಿಕಾರಿಪುರ ಹಾಗೂ ಸೊರಬ ವಿಧಾನಸಭಾ...
Read moreDetailsಕೋಲಾರ: ಜಿಲ್ಲೆಯಲ್ಲಿ ಆಗುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಜೂನ್ 1 ರಿಂದ ಕೋಲಾರ ಜಿಲ್ಲೆಯ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದ್ದಾರೆ. ಜಿಲ್ಲಾ ಮಟ್ಟದ...
Read moreDetailsಕೋಲಾರ: 2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪ್ರಚಾರ ಸಾಮಗ್ರಿಗಳ ದರಪಟ್ಟಿಯನ್ನು ಪ್ರಕಟಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಜೆ. ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಈ ದರಪಟ್ಟಿಯು ಕೋಲಾರ ಜಿಲ್ಲೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮತ್ತು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರಗಳಿಗೂ...
Read moreDetailsಶಿವಮೊಗ್ಗ: ಅಭಿನಯ, ನೃತ್ಯ ಸೇರಿದಂತೆ ಹಲವು ಕಲಾ ವಿಭಾಗದಲ್ಲಿ ತನ್ನ ವೈಶಿಷ್ಠ್ಯತೆಯ ಮೂಲಕವೇ ಖ್ಯಾತಿಗಳಿಸಿರುವ ಮಲೆನಾಡಿನ ಕಲಾತರಂಗ ತಂಡ ಪ್ರತಿಬಾರಿಯಂತೆ ಈ ಬಾರಿಯೂ ಸಹ ವಿಭಿನ್ನ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ಎಪ್ರಿಲ್ 10ರಿಂದ ಮೇ 8ರವರೆಗೂ ಮಕ್ಕಳ ಬೇಸಿಗೆ ರಂಗ ಶಿಬಿರಗಳು...
Read moreDetailsಭದ್ರಾವತಿ: ಕುವೆಂಪು ವಿಶ್ವ ವಿದ್ಯಾಲಯ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಪರೀಕ್ಷಾ ಶುಲ್ಕ, ಅಂಕಪಟ್ಟಿ ಮತ್ತಿತರೇ ಶುಲ್ಕಗಳನ್ನು ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿತು. ಉನ್ನತ ಶಿಕ್ಷಣ ಇಂದು ಶ್ರೀಮಂತರ ಸ್ವತ್ತಾಗಿದ್ದು...
Read moreDetailsಭದ್ರಾವತಿ: ಇಂದಿನ ಯುವ ಜನಾಂಗ ಶಿವಶರಣರ ಮೌಲ್ಯ ಅರಿಯುವ ಉದ್ದೇಶ ಹೊತ್ತು ಶರಣ ಸಾಹಿತ್ಯ ಪರಿಷತ್ ಕಾಲೇಜುಗಳಲ್ಲಿ ದತ್ತಿ ಕಾರ್ಯಗಳ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದೆ ಎಂದು 8 ನೇ ಕನ್ನಡ ಸಾತ್ಯ ಪರಿಷತ್ ಸರ್ವಾಧ್ಯಕ್ಷ ಹಾಗು ಶರಣ ಸಾತ್ಯ...
Read moreDetailsಭದ್ರಾವತಿ: ನೆನೆಗುದಿಗೆ ಬಿದ್ದಿರುವ ಬಡವರಿಗೆ ಮಹತ್ತರ ಯೋಜನೆಯಾಗಿರುವ ರಾಜ್ಯ ಸರಕಾರದ ಯೋಜನೆಯಾಗಿರುವ ಇಂದಿರಾ ಕ್ಯಾಂಟೀನ್ ಶೀಘ್ರದಲ್ಲಿ ಆರಂಭಿಸಲು ಒತ್ತಾಯಿಸಿ ಜಯಕರ್ನಾಟಕ ಸಂಘಟನೆಯ ಮುಖಂಡರು ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ಹಳೇನಗರದ ಸಂತೆ ಮೈದಾನ ಹಾಗೂ ಬಿಎಚ್ ರಸ್ತೆಯ ಖಾಸಗೀ ಬಸ್ ನಿಲ್ದಾಣಗಳಲ್ಲಿ ಜಾಗ...
Read moreDetailsಶಿವಮೊಗ್ಗ: ಕಲಿಯುಗ ಕಾಮಧೇನು ಎಂದೇ ಭಕ್ತರಿಂದ ಪೂಜಿಸಲ್ಪಡುವ ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ ವರ್ಧಂತಿ ಉತ್ಸವ ಇಂದು ದುರ್ಗಿಗುಡಿ ಮಠದಲ್ಲಿ ಅದ್ದೂರಿಯಾಗಿ ನಡೆಯಿತು. ರಾಯರ ವರ್ಧಂತಿ(ಜನ್ಮದಿನ) ನಿಮಿತ್ತ ಶ್ರೀಮಠದಲ್ಲಿ ವಿಶೇಷ ಪೂಜೆ, ಸೇವೆಗಳು ನಡೆದವು. ಟ್ರಸ್ಟ್ ಕಾರ್ಯದರ್ಶಿ ಸುರೇಶ್ ಅವರು...
Read moreDetails
Copyright © 2026 Kalpa News. Designed by KIPL