Friday, March 27, 2026
Advertisement
ADVERTISEMENT

Small Bytes

ಭದ್ರಾವತಿ: ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಭದ್ರಾವತಿ: ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಭದ್ರಾವತಿ: ತಾಲೂಕಿನ ಬಾಳೆಮಾರನಹಳ್ಳಿ ಸರ್ವೆನಂ: 4 ರಲ್ಲಿ ಸಾಗು ಮಾಡುತ್ತಿರುವ ರೈತರು ಸೇರಿದಂತೆ ಗ್ರಾಮಸ್ಥರು ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ ಮಂಗಳವಾರ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಅರ್ಪಿಸಿದರು. ಗ್ರಾಮದ ಸರ್ವೆ ನಂ: 4 ರಲ್ಲಿ 5.20...

Read moreDetails

150 ಕೋಟಿ ಕ್ಲಬ್ ಸೇರಿದ ಕನ್ನಡದ ಮೊದಲ ಚಿತ್ರ ಕೆಜಿಎಫ್

ಬೆಂಗಳೂರು: ಹಲವು ದಾಖಲೆಗಳನ್ನು ಬರೆದಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ 10ನೆಯ ದಿನಕ್ಕೆ 150 ಕೋಟಿ ಕ್ಲಬ್ ಸೇರುವ ಮೂಲಕ ಈಗ ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆಯನ್ನು ನಿರ್ಮಿಸಿದೆ. ಈ ಕುರಿತಂತೆ ಚಿತ್ರವಿಮರ್ಷಕ ತರುಣ್ ಆದರ್ಶ್ ಟ್ವೀಟ್ ಮಾಡಿದ್ದು,...

Read moreDetails

ಶಿವಮೊಗ್ಗ: 10 ವರ್ಷಗಳ ನಂತರ ಸಹ್ಯಾದ್ರಿ ಉತ್ಸವ ಆಚರಣೆ

ಶಿವಮೊಗ್ಗ: 10 ವರ್ಷಗಳ ನಂತರ ಸಹ್ಯಾದ್ರಿ ಉತ್ಸವ ಆಚರಣೆ

ಶಿವಮೊಗ್ಗ: ಸಹ್ಯಾದ್ರಿ ಉತ್ಸವವನ್ನು ಜನವರಿ 23ರಿಂದ 27ರವರೆಗೆ ಐದು ದಿನಗಳ ಕಾಲ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ವಿವರ ನೀಡಿದ ಅವರು, 10 ವರ್ಷಗಳ ಬಳಿಕ ಜಿಲ್ಲೆಯಲ್ಲಿ ಸಹ್ಯಾದ್ರಿ ಉತ್ಸವವನ್ನು ಆಚರಿಸಲಾಗುತ್ತಿದೆ....

Read moreDetails

ಶಿವಮೊಗ್ಗ: ಸಾಲಮನ್ನಾ ನೋಂದಣಿ ದಿನಾಂಕ ಜ.10ರವರೆಗೆ ವಿಸ್ತರಣೆ

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಶಿವಮೊಗ್ಗ: ಸಾಲಮನ್ನಾ ಯೋಜನೆಯ ಲಾಭವನ್ನು ಪಡೆಯಲು ರೈತರು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ದಾಖಲೆಗಳನ್ನು ನೀಡುವ ಅಂತಿಮ ದಿನಾಂಕವನ್ನು ಜನವರಿ 10ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಸಾಲಮನ್ನಾ ಸೌಲಭ್ಯ ಪಡೆಯಬಯಸುವ ರೈತರು ತಮ್ಮ ಬ್ಯಾಂಕ್‌ಗಳಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಸರ್ವೇ...

Read moreDetails

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಶಿವಮೊಗ್ಗ: ಏಕ ಕಾಲಕ್ಕೆ 5 ಸಾವಿರ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ನೇರ ದೂರವಾಣಿ ಕರೆ ಮಾಡಬಹುದಾದ `ಕಾನ್ಫರೆನ್ಸ್ ಕಾಲ್’ ಸೌಲಭ್ಯಕ್ಕೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಇಂದು ಚಾಲನೆ ನೀಡಿದರು. ಸರಳ ತಂತ್ರಜ್ಞಾನವನ್ನು ಬಳಸಿಕೊಂಡು ಮೊಬೈಲ್ ಮೂಲಕ ನಿರ್ದಿಷ್ಟ ಗ್ರೂಪ್‌ಗಳಿಗೆ ಏಕ...

Read moreDetails

ನೀವು ಓದಲೇಬೇಕಾದ ಶಿವಮೊಗ್ಗ ಜಿಲ್ಲೆಯ ಯುವ ಸಾಧಕಿಯ ಯಶೋಗಾಥೆ

ನೀವು ಓದಲೇಬೇಕಾದ ಶಿವಮೊಗ್ಗ ಜಿಲ್ಲೆಯ ಯುವ ಸಾಧಕಿಯ ಯಶೋಗಾಥೆ

ಪ್ರತಿಭೆ ಹೊಂದಿರುವ ಸಾಧನೆ ಮಾಡಬೇಕು ಎಂಬ ಆಸೆ, ಕನಸು ಕಾಣುವ ವ್ಯಕ್ತಿಗಳು ಅದೆಷ್ಟು ಅಡ್ಡಿ ಆಂತಕಗಳಿದ್ದರೂ ಅವನೆಲ್ಲ ತುಳಿದು ಮುಂದೆ ಹೋಗುತ್ತಾರೆ. ಈ ಮಾತಿಗೆ ಸಾಕ್ಷಿ ಸುಜಾತ ಜೈನ್. ಹೌದು, ಈ ಪುಟ್ಟ ಪ್ರತಿಭೆ ಹುಟ್ಟಿದ್ದು ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಯಿಸಿಕೊಳ್ಳುವ...

Read moreDetails

ಲೋಕನಾಥ್ ನಿಧನಕ್ಕೆ ಚಿತ್ರರಂಗ ಹಾಗೂ ರಾಜಕೀಯ ಗಣ್ಯರ ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗದ ಅಂಕಲ್ ಲೋಕನಾಥ್ ಅವರ ನಿಧನಕ್ಕೆ ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ನಿಧನ ದುಃಖ ಉಂಟು ಮಾಡಿದೆ. ಪೋಷಕ...

Read moreDetails

ದೇಶ-ಧರ್ಮ ರಕ್ಷಣೆಗೆ ಹವ್ಯಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳಿವು

ಬೆಂಗಳೂರು: ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಇಂದು ಸಮಾರೋಪಗೊಂಡಿದ್ದು, ದೇಶ ಸೇವೆ ಹಾಗೂ ಧರ್ಮ ರಕ್ಷಣೆಗಾಗಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಹೀಗಿವೆ ನಿರ್ಣಯಗಳು: 1. ದೇಶರಕ್ಷಣೆಗೆ ಬದ್ಧ : ಅರಿವಿನಲ್ಲಿ ವಿಶ್ವಗುರುವೆಂದು ಮಾನ್ಯತೆ ಪಡೆದ ನಮ್ಮ ಈ ಪುಣ್ಯಭೂಮಿ ಭಾರತ...

Read moreDetails

ಮಂಗನ ಕಾಯಿಲೆಗೆ ಬಲಿ: ವ್ಯಕ್ತಿಯ ಮಕ್ಕಳ ಶಿಕ್ಷಣಕ್ಕೆ ಕಾಂತೇಶ್ ನೆರವು

ಸಾಗರ: ತಾಲೂಕಿನ ಅರಳಗೋಡು ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆಗೆ ಬಲಿಯಾದ ಪಾಶ್ವನಾಥ್ ಜೈನ್ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಪಂ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಸಾಂತ್ವನ ಹೇಳಿದರು. ಮಂಡವಳಲಿ ಗ್ರಾಮದ ಪಾಶ್ವನಾಥ್ ಅವರ ನಿವಾಸಕ್ಕೆ ಭೇಟಿ...

Read moreDetails

ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಿರ್ಮಾಪಕ ಮೃಣಾಲ್ ಸೇನ್ ನಿಧನಕ್ಕೆ ಕಂಬನಿ

ನವದೆಹಲಿ: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬೆಂಗಾಲಿ ಚಿತ್ರ ನಿರ್ಮಾಪಕ ಮೃಣಾಲ್ ಸೇನ್(95) ಅವರು ಇಂದು ಇಹಲೋಕ ತ್ಯಜಿಸಿದ್ದು, ಇವರ ನಿಧನಕ್ಕೆ ದೇಶದ ಚಿತ್ರರಂಗ ಕಂಬನಿ ಮಿಡಿದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಭಾನುವಾರ ಮುಂಜಾನೆ 10.30ರ ಸುಮಾರಿಗೆ ತಮ್ಮ...

Read moreDetails
Page 453 of 455 1 452 453 454 455
  • Trending
  • Latest
error: Content is protected by Kalpa News!!