ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶಿವಮೊಗ್ಗ | ಭೂಮಿ ಹುಣ್ಣಿಮೆಯ ಮಹತ್ವ ಸಾರಿದ ಸೀತಾರಾಮ ಕೆದಿಲಾಯ
October 27, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಭದ್ರಾವತಿ: ನಗರದ ವಿಐಎಸ್ಎಲ್ ಕಾರ್ಖಾನೆಗೆ ನೂತನ ಕಾರ್ಯಪಾಲಕ ನಿರ್ದೇಶಕರಾಗಿ ಎ.ವಿ. ಕಮಲಾಕರ್ ಅಧಿಕಾರ ಸ್ವೀಕರಿಸಿದರು. ಈ ಹಿಂದಿನ ಕಾರ್ಯಪಾಲಕ ನಿರ್ದೇಶಕರಾಗಿದ್ದ ವಿವೇಕ್ ಗುಪ್ತರವರಿಗೆ ಮುಂಬಡ್ತಿ ದೊರೆತ್ತಿದ್ದರಿಂದ ಈ ಸ್ಥಾನವು ತೆರವಾಗಿತ್ತು. ಎ.ವಿ. ಕಮಲಾಕರ್ ರವರು ಕಳೆದ 3 ದಶಕಗಳಿಂದ ದುರ್ಗಾಪುರ್ ಸ್ಟೀಲ್...
Read moreDetailsಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಇನ್ನಿತರ ಅಹವಾಲುಗಳನ್ನು ಸಾರ್ವಜನಿಕರು ಸಲ್ಲಿಸಲು 1950 ಟೋಲ್ ಫ್ರೀ ಸಹಾಯವಾಣಿಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾರಂಭಿಸಲಾಗಿದೆ. ಬೆಳಿಗ್ಗೆ 9 ರಿಂದ ರಾತ್ರಿ 9ರ ಅವಧಿಯಲ್ಲಿ ಸಾರ್ವಜನಿಕರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ...
Read moreDetailsಶಿವಮೊಗ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ 28,805 ಮಂದಿಯನ್ನು ಸೇರಿಸಲಾಗಿದ್ದು, ಇದೇ ಅವಧಿಯಲ್ಲಿ ಮರಣ ಇತ್ಯಾದಿ ಕಾರಣಗಳಿಂದಾಗಿ 22,275 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇದರಿಂದಾಗಿ ಒಟ್ಟು 6530 ಮಂದಿ ಮತದಾರರ ಪಟ್ಟಿಯಲ್ಲಿ ಹೆಚ್ಚುವರಿಯಾಗಿ ಸೇರ್ಪಡೆಯಾದಂತಾಗಿದೆ ಎಂದು ಸರ್ಕಾರದ ಪ್ರಧಾನ...
Read moreDetailsಶಿವಮೊಗ್ಗ: ಕರ್ನಾಟಕ ಸಂಗೀತದ ಪಿತಾಮಹ, ದಾಸವರೇಣ್ಯ ಶ್ರೀ ಪುರಂದರದಾಸರ ಪುಣ್ಯದಿನವನ್ನು ದುರ್ಗಿಗುಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಪುರಂದರದಾಸರ ಭಾವಚಿತ್ರವನ್ನು ಅಲಂಕರಿಸಿ, ಶ್ರೀರಾಯರ ಉತ್ಸವ ಮೂರ್ತಿಯೊಂದಿಗೆ ಬೆಳ್ಳಿ ರಥೋತ್ಸವ ನೆರವೇರಿಸಲಾಯಿತು. ಭಜನಾ ಮಂಡಳಿಗಳಿಂದ ಸಾಮೂಹಿಕ ಭಜನೆ, ದಾಸ ಸಂಕೀರ್ತನೆ...
Read moreDetailsಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಅಕಾಡೆಮಿ ಪ್ರಕಟಿಸಿರುವ ಪುಸ್ತಕಗಳ ಲೋಕಾರ್ಪಣೆ ಸಮಾರಂಭವನ್ನು ಫೆಬ್ರವರಿ 11, 2019ರಂದು ಸಂಜೆ 5-30 ಗಂಟೆಗೆ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. ಪತ್ರಿಕೋದ್ಯಮದಲ್ಲಿ...
Read moreDetailsಭದ್ರಾವತಿ: ಗ್ರಾಮೀಣ ಪ್ರದೇಶಗಳಲ್ಲಿ ಎನ್ಆರ್ಐಜಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಉದ್ಯೋಗಖಾತ್ರಿ ಯೋಜನೆಯ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು ಎಂದು ಕಾರ್ಮಿಕ ನಿರೀಕ್ಷಕ ಭೀಮೇಶ್ ಹೇಳಿದರು. ನ್ಯೂಟೌನ್ ರೋಟರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ...
Read moreDetailsಧಾರವಾಡ: ಸರ್ಕಾರಗಳು ಪ್ರತಿಯೊಬ್ಬರ ಜೀವದ ರಕ್ಷಣೆ ಹಾಗೂ ಜೀವನದ ಭದ್ರತೆ, ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತವೆ. ಆದರೆ ಜನರ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ಪೊಲೀಸ್ ಸ್ನೇಹ ಜನವ್ಯವಸ್ಥೆ ರೂಪುಗೊಂಡಾಗ ಮಾತ್ರ ಆ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್....
Read moreDetailsಶಿವಮೊಗ್ಗ: ಫೆ.23ರಂದು ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನಡೆಯಲಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಾಜ್ಯಮಟ್ಟದ ವಾರ್ಷಿಕ ಪ್ರಶಸ್ತಿ ಸಮಾರಂಭದ ಹಿನ್ನೆಲೆಯಲ್ಲಿ ನಗರದಲ್ಲಿ ಪೂರ್ವಭಾವಿ ಸಭೆ ನಡೆಯಿತು. ರವೀಂದ್ರ ನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಯಕ್ಷಗಾನ ತಂಡಗಳ ಮುಖ್ಯಸ್ಥರು, ಕಲಾವಿದರು, ಸಂಘಸಂಸ್ಥೆಗಳ...
Read moreDetailsಹೊಸಪೇಟೆ: ಒತ್ತಡದ ಯಾಂತ್ರಿಕ ಜೀವನದಲ್ಲಿ ಬದುಕನ್ನು ನೆಮ್ಮದಿಯಾಗಿ ಸಂತಸದ ಜೀವನ ಕಾಣಬೇಕಾದರೆ ಧ್ಯಾನ ಮತ್ತು ಯೋಗ ಮೈಗೂಡಿಸಿಕೊಂಡಾಗ ಮಾತ್ರ ಆರೋಗ್ಯ ಸಮಾಜ ಕಟ್ಟಲು ಸಾಧ್ಯ ಎಂದು ಹೊಸಪೇಟೆಯ ಶಾರದಾಶ್ರಮದ ಮುಖ್ಯಸ್ಥರಾದ ಮಾತಾಜಿ ಪ್ರಬೋಧಮಯಿ ತಿಳಿಸಿದರು. ಹೊಸಪೇಟೆಯಲ್ಲಿ ಪತಂಜಲಿ ಯೋಗ ಸಮಿತಿ ಆಯೋಜಿಸಿದ್ದ...
Read moreDetailsಆಕ್ಲೆಂಡ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯ ಟೀಂ ಇಂಡಿಯಾಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದ್ದು ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಏಕದಿನ ಸರಣಿ ಗೆದ್ದ ಖುಷಿಯಲ್ಲಿರುವ ಟೀಂ ಇಂಡಿಯಾ ವಿರುದ್ಧ ಸೇಡು ತೀರಿಸಿಕೊಳ್ಳಲು ನ್ಯೂಜಿಲ್ಯಾಂಡ್ ಸಜ್ಜಾಗಿದೆ....
Read moreDetails
Copyright © 2026 Kalpa News. Designed by KIPL