Thursday, November 19, 2026
Advertisement
ADVERTISEMENT

Small Bytes

ಐಟಿ ದಾಳಿ: ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು?

ಐಟಿ ದಾಳಿ: ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು?

ಬೆಂಗಳೂರು: ತಮ್ಮ ನಿವಾಸದ ಮೇಲೆ ಐಟಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್, ಈಗಷ್ಟೇ ಬಂದಿದ್ದೇನೆ. ನನಗೆ ಹೆಚ್ಚಿನ ಮಾಹಿತಿ ಏನೂ ತಿಳಿದಿಲ್ಲ ಎಂದಿದ್ದಾರೆ. ಮುಂಬೈನಿಂದ ತುರ್ತಾಗಿ ವಾಪಾಸಾದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ನನ್ನ...

Read moreDetails

ತೀರ್ಥಹಳ್ಳಿ: 142 ವರ್ಷ ತುಂಬಿದ ಹುಂಚದಕಟ್ಟೆ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ

ತೀರ್ಥಹಳ್ಳಿ: 142 ವರ್ಷ ತುಂಬಿದ ಹುಂಚದಕಟ್ಟೆ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ

ತೀರ್ಥಹಳ್ಳಿ: ತಾಲೂಕಿನ ಗಡಿಭಾಗದ ಹುಂಚದಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಿಯ ವಾರ್ಷಿಕೋತ್ತವ, ಪ್ರತಿಭಾ ಪ್ರರಸ್ಕಾರ ಹಾಗೂ ಸನ್ಮಾನ ಸಮಾರಂಭಗಳು ಶಾಲಾ ಮೈದಾನದ ವೇದಿಕೆಯಲ್ಲಿ ವಿಜೃಂಭಣೆಯಿಂದ ಜರುಗಿತು. ಸ್ವಾತಂತ್ರ ಪೂರ್ವದಲ್ಲಿ 1986ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜರ ಕಾಲದಲ್ಲಿಹಳ್ಳಿಯ ಜನರಿಗೆ ವಿದ್ಯೆ ಕಲಿಸಲು...

Read moreDetails

ಶಿರಡಿ ಸಾಯಿಬಾಬಾ ದೇಗುಲದಲ್ಲಿ 11 ದಿನದಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

ಶಿರಡಿ ಸಾಯಿಬಾಬಾ ದೇಗುಲದಲ್ಲಿ 11 ದಿನದಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

ಶಿರಡಿ: ಮಹಾರಾಷ್ಟçದ ಪವಿತ್ರ ಯಾತ್ರಾಸ್ಥಳ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಕೇವಲ 11 ದಿನದಲ್ಲಿ 14.54 ಕೋಟಿ ರೂ. ಕಾಣಿಕೆ ಹಣ ಸಂಗ್ರಹವಾಗುವ ಮೂಲಕ ಹೊಸ ದಾಖಲೆ ಬರೆದಿದೆ. 2018ರ ಡಿಸೆಂಬರ್ 22ರಿಂದ ಹೊಸ ವರ್ಷದ ದಿನದವರೆಗೂ ಅಂದರೆ ಸುಮಾರು 11 ದಿನದಲ್ಲಿ...

Read moreDetails

ಭದ್ರಾವತಿ: ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಭದ್ರಾವತಿ: ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಭದ್ರಾವತಿ: ತಾಲೂಕಿನ ಬಾಳೆಮಾರನಹಳ್ಳಿ ಸರ್ವೆನಂ: 4 ರಲ್ಲಿ ಸಾಗು ಮಾಡುತ್ತಿರುವ ರೈತರು ಸೇರಿದಂತೆ ಗ್ರಾಮಸ್ಥರು ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ ಮಂಗಳವಾರ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಅರ್ಪಿಸಿದರು. ಗ್ರಾಮದ ಸರ್ವೆ ನಂ: 4 ರಲ್ಲಿ 5.20...

Read moreDetails

150 ಕೋಟಿ ಕ್ಲಬ್ ಸೇರಿದ ಕನ್ನಡದ ಮೊದಲ ಚಿತ್ರ ಕೆಜಿಎಫ್

ಬೆಂಗಳೂರು: ಹಲವು ದಾಖಲೆಗಳನ್ನು ಬರೆದಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ 10ನೆಯ ದಿನಕ್ಕೆ 150 ಕೋಟಿ ಕ್ಲಬ್ ಸೇರುವ ಮೂಲಕ ಈಗ ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆಯನ್ನು ನಿರ್ಮಿಸಿದೆ. ಈ ಕುರಿತಂತೆ ಚಿತ್ರವಿಮರ್ಷಕ ತರುಣ್ ಆದರ್ಶ್ ಟ್ವೀಟ್ ಮಾಡಿದ್ದು,...

Read moreDetails

ಶಿವಮೊಗ್ಗ: 10 ವರ್ಷಗಳ ನಂತರ ಸಹ್ಯಾದ್ರಿ ಉತ್ಸವ ಆಚರಣೆ

ಶಿವಮೊಗ್ಗ: 10 ವರ್ಷಗಳ ನಂತರ ಸಹ್ಯಾದ್ರಿ ಉತ್ಸವ ಆಚರಣೆ

ಶಿವಮೊಗ್ಗ: ಸಹ್ಯಾದ್ರಿ ಉತ್ಸವವನ್ನು ಜನವರಿ 23ರಿಂದ 27ರವರೆಗೆ ಐದು ದಿನಗಳ ಕಾಲ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ವಿವರ ನೀಡಿದ ಅವರು, 10 ವರ್ಷಗಳ ಬಳಿಕ ಜಿಲ್ಲೆಯಲ್ಲಿ ಸಹ್ಯಾದ್ರಿ ಉತ್ಸವವನ್ನು ಆಚರಿಸಲಾಗುತ್ತಿದೆ....

Read moreDetails

ಶಿವಮೊಗ್ಗ: ಸಾಲಮನ್ನಾ ನೋಂದಣಿ ದಿನಾಂಕ ಜ.10ರವರೆಗೆ ವಿಸ್ತರಣೆ

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಶಿವಮೊಗ್ಗ: ಸಾಲಮನ್ನಾ ಯೋಜನೆಯ ಲಾಭವನ್ನು ಪಡೆಯಲು ರೈತರು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ದಾಖಲೆಗಳನ್ನು ನೀಡುವ ಅಂತಿಮ ದಿನಾಂಕವನ್ನು ಜನವರಿ 10ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಸಾಲಮನ್ನಾ ಸೌಲಭ್ಯ ಪಡೆಯಬಯಸುವ ರೈತರು ತಮ್ಮ ಬ್ಯಾಂಕ್‌ಗಳಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಸರ್ವೇ...

Read moreDetails

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಶಿವಮೊಗ್ಗ: ಏಕ ಕಾಲಕ್ಕೆ 5 ಸಾವಿರ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ನೇರ ದೂರವಾಣಿ ಕರೆ ಮಾಡಬಹುದಾದ `ಕಾನ್ಫರೆನ್ಸ್ ಕಾಲ್’ ಸೌಲಭ್ಯಕ್ಕೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಇಂದು ಚಾಲನೆ ನೀಡಿದರು. ಸರಳ ತಂತ್ರಜ್ಞಾನವನ್ನು ಬಳಸಿಕೊಂಡು ಮೊಬೈಲ್ ಮೂಲಕ ನಿರ್ದಿಷ್ಟ ಗ್ರೂಪ್‌ಗಳಿಗೆ ಏಕ...

Read moreDetails

ನೀವು ಓದಲೇಬೇಕಾದ ಶಿವಮೊಗ್ಗ ಜಿಲ್ಲೆಯ ಯುವ ಸಾಧಕಿಯ ಯಶೋಗಾಥೆ

ನೀವು ಓದಲೇಬೇಕಾದ ಶಿವಮೊಗ್ಗ ಜಿಲ್ಲೆಯ ಯುವ ಸಾಧಕಿಯ ಯಶೋಗಾಥೆ

ಪ್ರತಿಭೆ ಹೊಂದಿರುವ ಸಾಧನೆ ಮಾಡಬೇಕು ಎಂಬ ಆಸೆ, ಕನಸು ಕಾಣುವ ವ್ಯಕ್ತಿಗಳು ಅದೆಷ್ಟು ಅಡ್ಡಿ ಆಂತಕಗಳಿದ್ದರೂ ಅವನೆಲ್ಲ ತುಳಿದು ಮುಂದೆ ಹೋಗುತ್ತಾರೆ. ಈ ಮಾತಿಗೆ ಸಾಕ್ಷಿ ಸುಜಾತ ಜೈನ್. ಹೌದು, ಈ ಪುಟ್ಟ ಪ್ರತಿಭೆ ಹುಟ್ಟಿದ್ದು ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಯಿಸಿಕೊಳ್ಳುವ...

Read moreDetails

ಲೋಕನಾಥ್ ನಿಧನಕ್ಕೆ ಚಿತ್ರರಂಗ ಹಾಗೂ ರಾಜಕೀಯ ಗಣ್ಯರ ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗದ ಅಂಕಲ್ ಲೋಕನಾಥ್ ಅವರ ನಿಧನಕ್ಕೆ ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ನಿಧನ ದುಃಖ ಉಂಟು ಮಾಡಿದೆ. ಪೋಷಕ...

Read moreDetails
Page 464 of 466 1 … 463 464 465 466
  • Trending
  • Latest
error: Content is protected by Kalpa News!!