ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕೃತಿ ಸನೋನ್ ಉಡುಗೆ ವಿವಾದ: ಮತ್ತೆ ಕಂಗನಾ ರಣಾವತ್ ಟೀಕೆ, ನಟಿಯ ತಿರುಗೇಟು
August 27, 2026
Kalpa Media House | Bangalore | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಆಯನೂರು ಮಂಜುನಾಥ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದು, ಆಯನೂರು ಮಂಜುನಾಥ್ ಅವರ ಹೆಸರನ್ನು...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಉತ್ತರ ಹಾಗೂ ದಕ್ಷಿಣ ಎಂದು ದೇಶ ವಿಭಜನೆಯ ಮಾತನ್ನಾಡಿದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ #DKSuresh ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಹಿಗ್ಗಾಮುಗ್ಗಾ ಚಾಟಿ ಬೀಸಿದರು. ನಗರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಪುತ್ತೂರು | ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಸನಿಹಗೊಳ್ಳುತ್ತಿರುವಂತೆಯೇ ಪುತ್ತಿಲ ಪರಿವಾರದ ಮುಖ್ಯಸ್ಥ, ಪ್ರಬಲ ಹಿಂದೂ ಮುಖಂಡ ಅರುಣ್ ಪುತ್ತಿಲ ಬಿಜೆಪಿ ಸೇರುವುದು ಬಹುತೇಕ ನಿಶ್ಚಿತವಾಗಿದ್ದು, ಈ ಮೂಲಕ ತುಳುನಾಡಿಯಲ್ಲಿ ಕಮಲ ಪಾಳಯಕ್ಕೆ ಆನೆ ಬಲ...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮಹಿಳಾ ದಿನಾಚರಣೆಯ ಹಿನ್ನೆಲೆ ಅಖಿಲ ಹವ್ಯಕ ಮಹಾಸಭೆಯಿಂದ ಮಾರ್ಚ್ 10ರ ಭಾನುವಾರದಂದು 'ಮಹಿಳೆಯರಿಂದ ~ ಮಹಿಳೆಯರಿಗಾಗಿ ~ ಮಹಿಳೆಯರಿಗೋಸ್ಕರ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಗರದ ಮಲ್ಲೇಶ್ವರಂನಲ್ಲಿರುವ ಹವ್ಯಕ ಭವನದಲ್ಲಿ ಮಧ್ಯಾಹ್ನ...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆÊಮಾಸಿಕ ನಿರ್ವಾಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಫೆ. 29 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 5 ಘಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರ ಪ್ರದೇಶದ ಈ...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಶೈಕ್ಷಣಿಕ ಪ್ರಗತಿಯ ಜೊತೆಗೆ ಸ್ವಾವಲಂಬನೆಗೆ, ಆತ್ಮರಕ್ಷಣೆಗೂ ಪೂರಕವಾಗುವಂತಹ ಚಟುವಟಿಕೆಗಳನ್ನು ಮಕ್ಕಳಿಗೆ ನೀಡುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕು ಎಂದು ಶ್ರೀಪಾದ ಬಿಚ್ಚುಗತ್ತಿ ಹೇಳಿದರು. ಹಳೇಸೊರಬ ಸರ್ಕಾರಿ ಪ್ರೌಢಶಾಲಾ ಹೆಣ್ಣು ಮಕ್ಕಳು ಕರಾಟೆ ಕಲಿತು...
Read moreDetailsಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ಅಪಾರ್ಟ್'ಮೆಂಟ್'ನ 4ನೇ ಮಹಡಿಯಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದ ಯುವತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಸದಾಶಿವ ನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಸದಾಶಿವ ನಗರದ ನಿವಾಸಿ ಓಶಾನಾ ರೊನಾಲ್ಡ್ (21) ಎಂದು ಗುರುತಿಸಲಾಗಿದೆ....
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾಲೇಜುಗಳ ಮಧ್ಯವಲಯದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪಿಇಎಸ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.10ರಂದು ಬೆಳಗ್ಗೆ 10ರಿಂದ ಮಧ್ಯಾಹ್ಯ 2ರವರೆಗೆ ಜಯನಗರ, ಜಯನಗರ ಮುಖ್ಯರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು...
Read moreDetailsಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ನಗರದ ವಿಐಎಸ್‌ಎಲ್ ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ Republic Day ಕಾರ್ಯಕ್ರಮದಲ್ಲಿ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ವಿಐಎಸ್‌ಎಲ್ VISL ಉದ್ಯೋಗಿಗಳು ಕಳೆದ ವರ್ಷದಲ್ಲಿ ಮಾಡಿದ...
Read moreDetails
Copyright © 2026 Kalpa News. Designed by KIPL