Friday, August 28, 2026
Advertisement
ADVERTISEMENT

Small Bytes

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

ಕಲ್ಪ ಮೀಡಿಯಾ ಹೌಸ್  |  ಚಂದ್ರಗುತ್ತಿ  | ಶ್ರೀ ರೇಣುಕಾಂಬ ದೇವಸ್ಥಾನದ ರಥಭೀದಿಯಲ್ಲಿರುವ 22 ಅಂಗಡಿ ಮಳಿಗೆಗಳನ್ನು ಸೋಮವಾರ ದೇವಸ್ಥಾನದ ಆಡಳಿತ ಕಛೇರಿ ಆವರಣದಲ್ಲಿ ಪ್ರಭಾರ ಉಪ ತಹಸೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಬಹಿರಂಗ ಹರಾಜು...

Read moreDetails

ರೈತರ ತಾಳ್ಮೆ ಕೆಡಿಸಬೇಡಿ: ಡಾ.ಜ್ಞಾನೇಶ್ ಎಚ್ಚರಿಕೆ

ಪತ್ರಿಕೆಗಳನ್ನು ಓದಬೇಡಿ, ಅಧ್ಯಯನಿಸಿ: ಪತ್ರಕರ್ತ ಹಾಲಸ್ವಾಮಿ ಸಲಹೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ರೈತರ ತಾಳ್ಮೆ ಕೆಡಿಸಬೇಡಿ, ಅನ್ನ ನೀಡುವ ದಾತಾರರನ್ನು ಅಸಡ್ಡೆ ಮಾಡಬೇಡಿ ಎಂದು ಸಮಾಜಸೇವಕ ಡಾ.ಜ್ಞಾನೇಶ್ ಹೇಳಿದರು. ಪಟ್ಟಣದ ಮೆಸ್ಕಾಂ ಕಚೇರಿಯಲ್ಲಿ ತಾಲೂಕು ಯಲಸಿ, ಕಕ್ಕರಸಿ ಗ್ರಾಮಸ್ಥರೊಂದಿಗೆ ವಿದ್ಯುತ್ ಅಸಮರ್ಪಕತೆ ಬಗ್ಗೆ ಮೆಸ್ಕಾಂ ಅಧಿಕಾರಿಗಳೊಂದಿಗೆ...

Read moreDetails

ಪತ್ರಿಕೆಗಳನ್ನು ಓದಬೇಡಿ, ಅಧ್ಯಯನಿಸಿ: ಪತ್ರಕರ್ತ ಹಾಲಸ್ವಾಮಿ ಸಲಹೆ

ಪತ್ರಿಕೆಗಳನ್ನು ಓದಬೇಡಿ, ಅಧ್ಯಯನಿಸಿ: ಪತ್ರಕರ್ತ ಹಾಲಸ್ವಾಮಿ ಸಲಹೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಪತ್ರಿಕೋದ್ಯಮ ವಿದ್ಯಾರ್ಥಿಗಳು ವೃತ್ತಪತ್ರಿಕೆಗಳನ್ನು ಮಾಹಿತಿಗಾಗಿ ಓದುವ ಜೊತೆಗೆ ಅಧ್ಯಯನ ದೃಷ್ಠಿಯಿಂದ ಗಮನಿಸುವುದು ಸೂಕ್ತ ಮಾದರಿ ಎಂದು ಟಿವಿ ಭಾರತ್ ಮುಖ್ಯಸ್ಥ, ಹಿರಿಯ ಪತ್ರಕರ್ತರಾದ ಹಾಲಸ್ವಾಮಿ ವಿದ್ಯಾರ್ಥಿಗಳಿಗೆ ಸಲಹೆಯಿತ್ತರು. ಕುವೆಂಪು ವಿಶ್ವವಿದ್ಯಾಲಯದ ಆಡಿಯೋ-ವಿಷ್ಯುಯಲ್ ಸ್ಟುಡಿಯೋದಲ್ಲಿ...

Read moreDetails

ಗದ್ದೆಗೆ ಕಾರು ಪಲ್ಟಿ: ಇಬ್ಬರಿಗೆ ಗಾಯ

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾರು ಗದ್ದೆಗೆ ಪಲ್ಟಿಯಾದ ಪರಿಣಾಮ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐ20 ಕಾರೊಂದು ಪಲ್ಟಿ ಹೊಡೆದಿದೆ. ಪರಿಣಾಮ ಕಾರಲ್ಲಿದ್ದ ಇಬ್ಬರಿಗೆ...

Read moreDetails

ಪ್ರೀತಿ ನಿರಾಕರಣೆ ಹಿನ್ನೆಲೆ ಅಪ್ರಾಪ್ತ ಬಾಲಕಿಗೆ ಆಸಿಡ್ ದಾಳಿ ಬೆದರಿಕೆ

ಪ್ರೀತಿ ನಿರಾಕರಣೆ ಹಿನ್ನೆಲೆ ಅಪ್ರಾಪ್ತ ಬಾಲಕಿಗೆ ಆಸಿಡ್ ದಾಳಿ ಬೆದರಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪ್ರೀತಿಸುವುದಕ್ಕೆ ನಿರಾಕರಿಸಿದ ಹಿನ್ನೆಲೆ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಆಸಿಡ್ ಹಾಕುವುದಾಗಿ ಬೆದರಿಕೆ ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಹೊರವಲಯದ  ಕಾಲೇಜು ಒಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ಅಪ್ರಾಪ್ತೆ ಬಾಲಕಿಯನ್ನ ನಡುರಸ್ತೆಯಲ್ಲಿ ಪಾಗಲ್...

Read moreDetails

ನದಿಗೆ ಉರುಳಿದ ಆಟೋ: ಮಹಿಳೆ ಸಾವು

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ   | ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ. ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ ಸಫಿಯಾ(57)...

Read moreDetails

ಗಮನಿಸಿ! ಫೆ.6ರಂದು ಮಾಚೇನಹಳ್ಳಿ ಸುತ್ತಮುತ್ತಲಿನ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗದ ಎಂ.ಆರ್.ಎಸ್ 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬೇ ಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-2, ಎಂಸಿಎಫ್-3,...

Read moreDetails

ಸೇವಾ ನಿವೃತ್ತಿ ಹಿನ್ನೆಲೆ ಪ್ರಾಧ್ಯಾಪಕ ಸದಾಶಿವ ಜೋಯಿಸ್ ಅವರಿಗೆ ಬೀಳ್ಕೊಡುಗೆ

ಸೇವಾ ನಿವೃತ್ತಿ ಹಿನ್ನೆಲೆ ಪ್ರಾಧ್ಯಾಪಕ ಸದಾಶಿವ ಜೋಯಿಸ್ ಅವರಿಗೆ ಬೀಳ್ಕೊಡುಗೆ

ಕಲ್ಪ ಮೀಡಿಯಾ ಹೌಸ್   | ಸೊರಬ | ಆಂಗ್ಲಭಾಷಾ ವಿಭಾಗ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿನಿ ನಿವೃತ್ತಿ ಹೊಂದಿದ ಎಸ್.ಸಿ. ಸದಾಶಿವ ಜೋಯಿಸ್ ಅವರಿಗೆ ಎಮ್‌ಡಿಎಫ್ ಸಂಸ್ಥೆ ಹಾಗೂ ಎಲ್‌ಬಿ ಕಾಲೇಜಿನ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪ್ರೊಫೆಸರ್ ಎಸ್.ಸಿ. ಸದಶಿವ...

Read moreDetails

ಗಾಂಜಾ ಮಾರಾಟ: ಆರು ಜನರ ಬಂಧನ

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲ್ಲಿಗೇನಹಳ್ಳಿಯ ವಾಜಪೇಯಿ ಬಡಾವಣೆಯ ಸಾರ್ವಜನಿಕ ಸ್ಥಳದಲ್ಲಿ ದ್ವಿಚಕ್ರ ಹಾಗೂ ಕಾರು ನಿಲ್ಲಿಸಿಕೊಂಡು ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಸಿಇಎನ್ ಠಾಣೆಯ ಪೊಲೀಸರು ಬಂಧಿಸಿ 2 ಕೆಜಿ 450 ಗ್ರಾಂ ತೂಕದ...

Read moreDetails

ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ಮಾನಸಿಕ ಅಸ್ವಸ್ಥ: ದೂರು ದಾಖಲು

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಾನಸಿಗ ಅಸ್ವಸ್ಥನೋರ್ವ ಆಸ್ಪತ್ರೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ಮೃತಪಟ್ಟವರಾಗಿದ್ದು, ಕಳೆದ...

Read moreDetails
Page 90 of 464 1 89 90 91 464
  • Trending
  • Latest
error: Content is protected by Kalpa News!!