Friday, August 28, 2026
Advertisement
ADVERTISEMENT

Small Bytes

ಗಮನಿಸಿ! ಡಿ.29ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಡಿ.29ರಂದು ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಕುವೆಂಪುನಗರ,...

Read moreDetails

ಸಾರಿಗೆ ಬಸ್-ಕಾರು ಮುಖಾಮುಖಿ ಢಿಕ್ಕಿ: ಇಬ್ಬರು ಸಾವು, ನಾಲ್ವರಿಗೆ ಗಾಯ

ಸಾರಿಗೆ ಬಸ್-ಕಾರು ಮುಖಾಮುಖಿ ಢಿಕ್ಕಿ: ಇಬ್ಬರು ಸಾವು, ನಾಲ್ವರಿಗೆ ಗಾಯ

ಕಲ್ಪ ಮೀಡಿಯಾ ಹೌಸ್   |  ಹಾವೇರಿ  | ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು  ನಾಲ್ವರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದಿದೆ....

Read moreDetails

ಡಿ.28ರಂದು ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ ಸಂವಾದ

ಡಿ.28ರಂದು ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ ಸಂವಾದ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಕಡಗೋಲು-ವಿಚಾರ ಮಂಥನ ವೇದಿಕೆ ವತಿಯಿಂದ ಡಿ.28ರ ಬುಧವಾರ ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಸಂಜೆ 5:30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ...

Read moreDetails

ಡಿ.28ರಂದು ಉದ್ಯೋಗ ಮೇಳ: ನೇರ ಸಂದರ್ಶನದ ಮೂಲಕ ಕೆಲಸ ಪಡೆಯಲು ಅವಕಾಶ

ಜೂ.30ರಂದು ಬೃಹತ್ ಉದ್ಯೋಗ ಮೇಳ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಡಿ.28ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ...

Read moreDetails

ಭದ್ರಾವತಿಯ ಖ್ಯಾತ ವೈದ್ಯೆ ಡಾ.ಕವಿತಾ ಭಟ್ ವಿಧಿವಶ

ಭದ್ರಾವತಿಯ ಖ್ಯಾತ ವೈದ್ಯೆ ಡಾ.ಕವಿತಾ ಭಟ್ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ಖ್ಯಾತ ವೈದ್ಯ ಡಾ.ಕೆ.ಜಿ. ಭಟ್ ಅವರ ಪತ್ನಿ, ತಾಲೂಕು ಐಎಂಎ ಅಧ್ಯಕ್ಷೆ ಡಾ.ಕವಿತಾ ಭಟ್(63) ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಊಟ ಮಾಡುವ ವೇಳೆಯಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತತಕ್ಷಣವೇ...

Read moreDetails

ದ್ವಿಚಕ್ರ ವಾಹನ ಡಿಕ್ಕಿ: 26 ವರ್ಷದ ಪಾದಚಾರಿ ಸಾವು

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಇಲ್ಲಿನ ಗೋಪಾಳಗೌಡ ಜಂಕ್ಷನ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಪಾದಚಾರಿಯೊಬ್ಬರಿಗೆ ಮೃತಪಟ್ಟಿದೆ. ಪರಿಣಾಮವಾಗಿ ಪ್ರಕಾಶ್ ನಗರ ನಿವಾಸಿ ಸಿಎನ್'ಸಿ...

Read moreDetails

ಶೆಟ್ಟಿಹಳ್ಳಿ ಗ್ರಾಪಂ ವ್ಯಾಪ್ತಿಯ ಉಪನಾಲೆಗಳ ಸ್ವಚ್ಛತಾ ಕಾರ್ಯ: ಪವಿತ್ರಾ ರಾಮಯ್ಯ ಪರಿಶೀಲನೆ

ಶೆಟ್ಟಿಹಳ್ಳಿ ಗ್ರಾಪಂ ವ್ಯಾಪ್ತಿಯ ಉಪನಾಲೆಗಳ ಸ್ವಚ್ಛತಾ ಕಾರ್ಯ: ಪವಿತ್ರಾ ರಾಮಯ್ಯ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಪನಾಲೆಗಳ ಸ್ವಚ್ಛತಾ ಕಾರ್ಯವನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ವೀಕ್ಷಿಸಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ...

Read moreDetails

ಬೈಕ್ ಅಪಘಾತ: ಸವಾರ ಸಾವು

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಸಾಗರ ತಾಲ್ಲೂಕಿನ ಆನಂದಪುರದ ಬಳಿ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಯಡೆಹಳ್ಳಿಯ ನಿವಾಸಿ ಸಾಗರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ....

Read moreDetails

ಶಿವಮೊಗ್ಗ ಡಿಎಆರ್ ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ Anti Riot Drill ತರಬೇತಿ

ಶಿವಮೊಗ್ಗ ಡಿಎಆರ್ ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ Anti Riot Drill ತರಬೇತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಬೆಳಿಗ್ಗೆ ಡಿಎಆರ್ ಶಿವಮೊಗ್ಗದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ, ಬಂದೋಬಸ್ತ್ ಕರ್ತವ್ಯದ ವೇಳೆ ಗಲಭೆ ನಿಯಂತ್ರಣದ ಕುರಿತು ಆಯುಧ, ಮದ್ದು ಗುಂಡುಗಳು, ಮತ್ತು ಅಶ್ರುವಾಯು ಬಳಕೆ...

Read moreDetails

ಫೆ.7ರಿಂದ ಸಾಗರದ ಐತಿಹಾಸಿಕ ಮಾರಿಕಾಂಬಾ ಜಾತ್ರೆ

ಫೆ.7ರಿಂದ ಸಾಗರದ ಐತಿಹಾಸಿಕ ಮಾರಿಕಾಂಬಾ ಜಾತ್ರೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆ. 7ರಿಂದ ಪ್ರಾರಂಭಗೊಳ್ಳಲಿದೆ. ಜಾತ್ರೋತ್ಸವ ಅಂಗವಾಗಿ ಫೆ. 8ರಿಂದ ಫೆ. 15ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕಲಾತಂಡಗಳು...

Read moreDetails
Page 95 of 464 1 94 95 96 464
  • Trending
  • Latest
error: Content is protected by Kalpa News!!