Tuesday, October 6, 2026
Advertisement
ADVERTISEMENT

Special Articles

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ ‘ಬೆಂಗಳೂರಿಗೆ ಶರಾವತಿ ಬೇಡ’ ಪತ್ರ

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ ‘ಬೆಂಗಳೂರಿಗೆ ಶರಾವತಿ ಬೇಡ’ ಪತ್ರ

ಶರಾವತಿ ನೀರನ್ನು ರಾಜಧಾನಿ ಬೆಂಗಳೂರಿಗೆ ಕೊಂಡೊಯ್ಯುವ ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಲೆನಾಡಿನಾದ್ಯಂತ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ಮಲೆನಾಡಿನಿಂದ ಶರಾವತಿ ನದಿ ನೀರನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಮಲೆನಾಡಿಗರು ರಾಜ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ...

Read moreDetails

ಯಕ್ಷಲೋಕದ ಉದಯೋನ್ಮುಖ ಕೀರ್ತಿ ಕಿರೀಟ ಸೀತಾನದಿ ತಟದ ಈ ಕಿರಾಡಿ ಪ್ರಕಾಶ್ ಮೊಗವೀರ

ಯಕ್ಷಲೋಕದ ಉದಯೋನ್ಮುಖ ಕೀರ್ತಿ ಕಿರೀಟ ಸೀತಾನದಿ ತಟದ ಈ ಕಿರಾಡಿ ಪ್ರಕಾಶ್ ಮೊಗವೀರ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆವರ್ಸೆ ಗ್ರಾಮದಲ್ಲಿ ಇರುವ ಕಿರಾಡಿ ಸುಂದರ ಸಸ್ಯಗಳಿಂದ ಸಂಪದ್ಭರಿತ ಸಸ್ಯಕಾಶಿ, ಸದಾ ಜುಳು-ಜುಳು ನಿನಾದ ಮಾಡುತ್ತಾ ಹರಿಯುವ ಸೀತಾ ನದಿಯ ದಡ ಪ್ರದೇಶ. ಭತ್ತ, ಅಡಿಕೆ, ತೆಂಗು ಬೆಳೆದು ಸಂತೃಪ್ತಿಯ ಜೀವನ ನಡೆಸುತ್ತಿರುವ ಕೃಷಿಕರ ತವರೂರು....

Read moreDetails

ಗಯಾದಲ್ಲಿ ಪಿತೃಕಾರ್ಯ ಮಾಡಿದರೆ ಸ್ವರ್ಗ ಲೋಕ ಪ್ರಾಪ್ತಿ ನಿಶ್ಚಿತ

ಗಯಾದಲ್ಲಿ ಪಿತೃಕಾರ್ಯ ಮಾಡಿದರೆ ಸ್ವರ್ಗ ಲೋಕ ಪ್ರಾಪ್ತಿ ನಿಶ್ಚಿತ

ಸಾಮಾನ್ಯವಾಗಿ ನಮ್ಮ ಕುಟುಂಬದ ಹಿರಿಯರನ್ನು ನೀವು ಗಮನಿಸಿದ್ದರೆ ’ಸಾಯುವುದರ ಒಳಗೊಮ್ಮೆ ಕಾಶಿ ಯಾತ್ರೆ ಮಾಡಬೇಕು, ಗಯಾದಲ್ಲಿ ಪಿಂಡ ಪ್ರದಾನ ಮಾಡಬೇಕು’ ಎಂದು ಹೇಳುತ್ತಿರುತ್ತಾರೆ. ಯಾಕೆ ಈ ರೀತಿ ಹೇಳುತ್ತಾರೆ ಎಂದು ನೋಡಿದರೆ ಅದರ ಹಿಂದೆ ಒಂದಷ್ಟು ಸತ್ಯಗಳಿವೆ.. ಮುಂದೆ ಓದಿ... ಪದ್ಮ...

Read moreDetails

ಒಮ್ಮೆ ಹೊಳೆಲ್ಕೆರೆ ಗಣಪತಿ ಅನುಗ್ರಹ ಪಡೆದರೆ ನಿಮ್ಮ ಕಷ್ಟಗಳು ಹೇಳ ಹೆಸರಿಲ್ಲದಂತೆ ಓಡಿ ಹೋಗುತ್ತವೆ!

ಒಮ್ಮೆ ಹೊಳೆಲ್ಕೆರೆ ಗಣಪತಿ ಅನುಗ್ರಹ  ಪಡೆದರೆ ನಿಮ್ಮ ಕಷ್ಟಗಳು ಹೇಳ ಹೆಸರಿಲ್ಲದಂತೆ ಓಡಿ ಹೋಗುತ್ತವೆ!

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಗಣಪತಿ ದೇವಸ್ಥಾನಕ್ಕೆ ಹೆಸರುವಾಸಿಯಾಗಿದೆ. ಪ್ರಸಿದ್ಧ ದೇವಸ್ಥಾನದಲ್ಲಿ ಇಲ್ಲಿನ ಪ್ರಸನ್ನ ಗಣಪತಿ ಭಕ್ತಿ ಪಂಥದ ಪ್ರಮುಖ ದೇವಾಲಯದ ಗುಂಪಿನಲ್ಲಿ ಒಂದು. ಈ ಮಹಾಮಹಿಮೆಯುಳ್ಳ ಶ್ರೀ ಪ್ರಸನ್ನ ಗಣಪತಿ ವಿಗ್ರಹವನ್ನು 1475 ರಲ್ಲಿ ಚಿತ್ರದುರ್ಗದ ಪಾಳೆಯಗಾರ ಕಾಮಗೇತಿ ವಂಶಸ್ಥರಾದ ಮದಕರಿ...

Read moreDetails

ಕರಾವಳಿಯ ಕೀರ್ತಿ ಈಕೆಯಿಂದ ಜಾಗತಿಕ ವೇದಿಕೆಯಲ್ಲಿ ವಿಜೃಂಭಿಸಲು ನೀವೂ ಹಾರೈಸಿ

ಕರಾವಳಿಯ ಕೀರ್ತಿ ಈಕೆಯಿಂದ ಜಾಗತಿಕ ವೇದಿಕೆಯಲ್ಲಿ ವಿಜೃಂಭಿಸಲು ನೀವೂ ಹಾರೈಸಿ

ನಂದಿತಾ ಎನ್ನುವ ಕರಾವಳಿ ಹುಡುಗಿ ಕರಾಟೆ ಕ್ಷೇತ್ರದಲ್ಲಿ ಮಾಡಿದ ಕಮಲ್ ನೀವು ತಿಳಿಯಲೇಬೇಕು. ಮಂಗಳೂರಿನ ಸುರತ್ಕಲ್ ನಿವಾಸಿಗಳಾದ ವಿಠಲ್ ದಾಸ್ ಭಂಡಾರ್ಕರ್ ಹಾಗೂ ಕವಿತಾ ದಂಪತಿಗಳ ಮಗಳಾದ ನಂದಿತಾ ಅವರು ಕರಾಟೆ ಕ್ರೀಡೆಯಲ್ಲಿ ಮಂಗಳೂರಿನ ಹೆಸರು ಪ್ರಕಾಶಿಸುವಂತೆ ಮಾಡಿದ್ದಾರೆ. ಬಾಲ್ಯದಲ್ಲಿ ನಂದಿತಾ...

Read moreDetails

ಯೋಗ – ಸ್ವಸ್ಥ್ಯ ವಿಶ್ವಕ್ಕೆ ಭಾರತದ ಕೊಡುಗೆ

ಯೋಗ – ಸ್ವಸ್ಥ್ಯ ವಿಶ್ವಕ್ಕೆ ಭಾರತದ ಕೊಡುಗೆ

ಜೂನ 21, ವಿಶ್ವ ಯೋಗ ದಿನ, ಯೋಗವೆಂದರೆ ಶಾರೀರಿಕ ವ್ಯಾಯಾಮವಲ್ಲ. ಅದು ಮನಸ್ಸಿನ ಸಂಭ್ರಮವನ್ನು ಸಾಧನ. ಯೋಗಾಭ್ಯಾಸದಿಂದ ಬಾಹ್ಯ ಜಗತ್ತನ್ನು ನೋಡುವ ನಮ್ಮ ದೃಷ್ಟಿಕೋನ ಬದಲಾಗುವುದಿಲ್ಲ. ಬದಲಿಗೆ ನಾವೇ ಬದಲಾಗುತ್ತೇವೆ. ಯೋಗ ಅಂತರ್ಯದ ಅರಿವನ್ನು ಹೆಚ್ಚಿಸುತ್ತದೆ. ಅಧ್ಯಾತ್ಮಯಾನದಲ್ಲಿ ಸಾರ್ಥಕತೆ ಹೊಂದುವಂತೆ ಮಾಡುತ್ತದೆ....

Read moreDetails

ಯೋಗ ದಿನದ ಹಿಂದಿರುವ ಆ ಶಕ್ತಿಗೆ “ನಮೋ” ನಮಃ

ಯೋಗ ದಿನದ ಹಿಂದಿರುವ ಆ ಶಕ್ತಿಗೆ “ನಮೋ” ನಮಃ

ಎಲ್ಲಿ ನೋಡಿದರೂ ಯೋಗ ಯೋಗ ಯೋಗ. ಯಾವ ಪತ್ರಿಕೆ, ಟಿವಿ, ಸಾಮಾಜಿಕ ಜಾಲತಾಣಗಳ ನೋಡಿದರೂ ಜನ ಯೋಗದೆಡೆಗೆ ಮುಗಿ ಬಿದ್ದಿದ್ದಾರೆ. ಯೋಗದ ಹಿನ್ನೆಲೆ, ಪ್ರಯೋಜನಗಳು ಮತ್ತು ಸಾಧಕರ ಸಾಲು ಸಾಲು ಸುದ್ದಿಗಳು. ಮುಖ್ಯವಾದ ವ್ಯಕ್ತಿಯನ್ನು ಮರೆತಿದ್ದೇವೆ. ಇವತ್ತು ಜಗತ್ತು ಈ ಪರಿ...

Read moreDetails

ವಿಶ್ವಕ್ಕೆ ಭಾರತ ನೀಡಿದ ಅದ್ಬುತ ಕಾಣಿಕೆ ಯೋಗಾಭ್ಯಾಸ

ವಿಶ್ವಕ್ಕೆ ಭಾರತ ನೀಡಿದ ಅದ್ಬುತ ಕಾಣಿಕೆ ಯೋಗಾಭ್ಯಾಸ

ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಭಾರತದ ಯೋಗ ಪರಂಪರೆಯ ಮಹತ್ವವನ್ನು ಸಾರಿದರು. ವಿಶ್ವಸಂಸ್ಥೆಯ ಮುಂದೆ ವಿಶ್ವ ಯೋಗದಿನಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದರು. ಭಾರತದ ಕೋರಿಕೆಗೆ ವಿಶ್ವ ಸಂಸ್ಥೆ ಸಮ್ಮತಿಸಿ, ಪ್ರತಿ ವರ್ಷ ಜೂನ್ 21ರಂದು ವಿಶ್ವ...

Read moreDetails

ಯೋಗದಿಂದ ಅಂತರಂಗ ಗಟ್ಟಿಗೊಂಡು ಬಹಿರಂಗ ಸೊಗಸಾಗುತ್ತದೆ

ಯೋಗದಿಂದ ಅಂತರಂಗ ಗಟ್ಟಿಗೊಂಡು ಬಹಿರಂಗ ಸೊಗಸಾಗುತ್ತದೆ

ಎಲ್ಲರಿಗೂ 5ನೆಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಷಯಗಳು. ಮತ್ತೊಮ್ಮೆ ನಾವೆಲ್ಲರೂ ಯೋಗ ಸಂಭ್ರಮದ ಹೊಸ್ತಿಲಲ್ಲಿದ್ದೇವೆ. ಯೋಗದ ಸಾರ, ಮಹತ್ವ ಪ್ರಯೋಜನಗಳನ್ನು ಬದುಕಿನಲ್ಲಿ ಅಳವಡಿಸಿ ಔನ್ಯತ್ಯಕ್ಕೇರಲು ಇದೊಂದು ಸುಸಂದರ್ಭ. ಯೋಗವು ದೇಹ-ಮನಸ್ಥಿತಿಯನ್ನು ಸುಸ್ಥಿಯಲ್ಲಿಟ್ಟು ಚಿಂತನೆ ಮತ್ತು ಕಾರ್ಯವನ್ನು, ನಿರ್ಬಂಧ ಮತ್ತು ಸಫಲತೆಯನ್ನು, ಮನುಷ್ಯ...

Read moreDetails

ಸಭ್ಯ ಸಂಸ್ಕೃತಿಯ ವಿರುದ್ಧಾರ್ಥಕ – ಚೀನಾ

ಸಭ್ಯ ಸಂಸ್ಕೃತಿಯ ವಿರುದ್ಧಾರ್ಥಕ – ಚೀನಾ

ಸಂಸ್ಕೃತಿ, ಸಂಪ್ರದಾಯದ ವಿಚಾರ ಬಂದಾಗ ಪ್ರಾಚೀನ ಕಾಲದಿಂದಲೂ ಭಾರತ ಮುಂಚೂಣಿಯಲ್ಲಿ ನಿಲ್ಲುತ್ತದೆ. ವೇದ, ಉಪನಿಷತ್ ಕಾಲದ ಮೌಲ್ಯಗಳು ಜಗತ್ತಿಗೆ ಜ್ಞಾನದ ಬೆಳಕನ್ನು ನೀಡಿತು. ತ್ರೇತಾಯುಗದಲ್ಲಿ ರಾಮ, ತನ್ನ ಶ್ರೇಷ್ಠ ಬದುಕನ್ನು ಬದುಕಿ ಲೋಕಕ್ಕೆಲ್ಲ ಮಾದರಿಯಾದ. ಪಿತೃವಾಕ್ಯ ಪರಿಪಾಲಕನಾಗಿ, ತ್ಯಾಗದ ಅತ್ಯುನ್ನತ ಮಟ್ಟವನ್ನು...

Read moreDetails
Page 101 of 123 1 … 100 101 102 … 123
  • Trending
  • Latest
error: Content is protected by Kalpa News!!