Saturday, September 5, 2026
Advertisement
ADVERTISEMENT

Special Articles

ಬಲಿದಾನ ದಿನವನ್ನು ರಕ್ತದಾನದಿಂದ ಆಚರಿಸುವ ಬನ್ನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ 23 ಮಾರ್ಚ್ ಭಾರತೀಯರಿಗೆ ಅಚ್ಚಳಿಯದೇ ಮನದಲ್ಲುಳಿಯುವ ದಿನ. ಬಲಿದಾನವೆಂದರೇನೆಂದು ಅರಿಯದ ಇಂದಿನ ಯುವ ಪೀಳಿಗೆ ಆ ಮೈನವಿರೇಳಿಸುವ ರೋಚಕ ಘಟನೆಗಳನ್ನೊಮ್ಮೆ ಅವಲೋಕಿಸಿದರೆ ರೋಮ ರೋಮಗಳು ಸೆಟೆದು ನಿಲ್ಲುತ್ತವೆ. 90 ವರ್ಷಗಳ ಹಿಂದೆ ನಡೆದ ಘಟನೆಯಾದರೂ ಇಂದಿಗೂ...

Read moreDetails

ಸೇವಾಭಾರತಿ ಸಂಘಟನೆ ಸೇವಾ ಕಾರ್ಯ: ಲಕ್ಷ ಲಕ್ಷ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ

ಸೇವಾಭಾರತಿ ಸಂಘಟನೆ ಸೇವಾ ಕಾರ್ಯ: ಲಕ್ಷ ಲಕ್ಷ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಣ್ಣ ಪುಟ್ಟ ಚಟುವಟಿಕೆ ನಡೆಸುವವರೆಲ್ಲಾ ಸೇವೆ ಎಂಬ ಟ್ಯಾಗ್ ಜೋಡಿಸಿಕೊಂಡು ಬಹುವಿಧ ಪ್ರಚಾರ ಪಡೆಯುತ್ತ ಇದ್ದಾರೆ. ಇಂಥ ಕಾಲ ಘಟ್ಟದಲ್ಲೂ ಸದ್ದಿಲ್ಲದೇ ಸೇವೆ ಸಲ್ಲಿಸುತ್ತಿರುವ ಸಂಘಟನೆಯೊಂದು ವಿಶೇಷ ಗಮನ ಸೆಳೆದಿದೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಹತ್ತು...

Read moreDetails

ಜನರಿಕ್ ಔಷಧ: ಜನತೆಗೊಂದು ವರದಾನ!

ಜನರಿಕ್ ಔಷಧಿಗಳು ಕಳಪೆಯಲ್ಲ: ಬೆಲೆ ಕಡಿಮೆ. ಆದರೆ, ಗುಣಮಟ್ಟ ಮಾತ್ರ ಅತ್ಯುತ್ತಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇತ್ತೀಚೆಗಷ್ಟೇ ನನ್ನ ತಾಯಿಯವರ ಮಂಡಿನೋವಿಗೆ ಜನರಿಕ್ ಔಷಧ ಮಳಿಗೆಯಲ್ಲಿ ಒಂದು ಜೆಲ್ ಆಯಿಂಟ್ಮೆಂಟ್ ಖರೀದಿಸಿದೆ. ಅದಕ್ಕೆ ಇಪ್ಪತ್ತರಡು ರೂಪಾಯಿ ಕೊಟ್ಟೆ. ಕೆಲವು ವಾರಗಳು ಕಳೆದವು. ನನ್ನ ಮಡದಿಯ ಬೆನ್ನು ನೋವಿಗೆ ವೈದ್ಯರು ಆಯಿಂಟ್ಮೆಂಟ್ ಬರೆದು ಕೊಟ್ಟರು....

Read moreDetails

ಕೂಡ್ಲಿಗೆರೆ ಕಸ ವಿಲೇವಾರಿ ಘಟಕ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ

ಕೂಡ್ಲಿಗೆರೆ ಕಸ ವಿಲೇವಾರಿ ಘಟಕ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೂಡ್ಲಿಗೆರೆ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಗ್ರಾಮ ಸ್ವರಾಜ್ಯ ಯೋಜನೆಯಡಿ 9 ಲಕ್ಷ ರೂ.ಗಳ ವಿಶೇಷ ಅನುದಾನದಲ್ಲಿ ಕಸ ವಿಲೇವಾರಿ ಘಟಕ (ವೈಜ್ಞಾನಿಕ ಪದ್ದತಿಯಲ್ಲಿ ಕಸ ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಂಗಡಿಸಿ ಕಾಂಪೋಸ್ಟ್ ತಯಾರಿಕೆ) ಕಟ್ಟಡ...

Read moreDetails

ಜಗತ್ತಿನ ಸಕಲ ಚರಾಚರಗಳು ಶಿವನ ಮಹಿಮೆಯೇ…!

ಜಗತ್ತಿನ ಸಕಲ ಚರಾಚರಗಳು ಶಿವನ ಮಹಿಮೆಯೇ…!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಮ್ಮ ಭಾರತೀಯ ಸಂಸೃತಿಯಲ್ಲಿ ತುಂಬಾ ಶ್ರೇಷ್ಠವಾದ ಹಬ್ಬ ಮಹಾ ಶಿವರಾತ್ರಿ . ಈ ದಿನ ಎಲ್ಲರು ಕೂಡ ಉಪವಾಸ ಮಾಡಿ , ಶಿವನ ಧ್ಯಾನ ಮಾಡುತ್ತ ರಾತ್ರಿ ಇಡೀ ಜಾಗರಣೆ ಮಾಡಿಕೊಂಡು, ಸಕಲ ಸಂಕಷ್ಟಗಳ ನಿವಾರಣೆಗಾಗಿ...

Read moreDetails

ಸಂತಾನ ಭಾಗ್ಯ ಕರುಣಿಸುವ ಬೆಂಗಳೂರಿನ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಶಿವರಾತ್ರಿಗೆ ಕ್ಷಣಗಣನೆ

ಸಂತಾನ ಭಾಗ್ಯ ಕರುಣಿಸುವ ಬೆಂಗಳೂರಿನ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಶಿವರಾತ್ರಿಗೆ ಕ್ಷಣಗಣನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬೆಂಗಳೂರು ನಗರದ ಜನ ದಟ್ಟಣೆಯ ನಡುವೆಯೂ ಮನಸ್ಸಿಗೊಂದಿಷ್ಟು ಆಹ್ಲಾದ ನೀಡುವ, ಮನದ ಬೇಗೆ ತಣಿಸುವ ದೇಗುಲವೊಂದು ಬನಶಂಕರಿ 3 ನೆಯ ಹಂತದ ಹೊಸಕೆರೆಹಳ್ಳಿಯ ಮೂಕಾಂಬಿಕ ನಗರದ 14ನೆಯ ತಿರುವಿನಲ್ಲಿದೆ. ಬನಶಂಕರಿ 3 ನೆಯ ಹಂತದಲ್ಲಿರುವ...

Read moreDetails

ನಿನಗೆ ಬೇರೆ ಹೆಸರು ಬೇಕೆ… ಸ್ತ್ರೀ ಅಂದರೆ ಅಷ್ಟೇ ಸಾಕೆ…

ನಿನಗೆ ಬೇರೆ ಹೆಸರು ಬೇಕೆ… ಸ್ತ್ರೀ ಅಂದರೆ ಅಷ್ಟೇ ಸಾಕೆ…

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆಕಾಶದ ನೀಳಿಯಲ್ಲಿ... ಚಂದ್ರತಾರೆ ತೊಟ್ಟಿಲಲ್ಲಿ... ಬೆಳಕನಿಟ್ಟು ತೂಗಿದಾಕೆ... ನಿನಗೆ ಬೇರೆ ಹೆಸರು ಬೇಕೆ... ಸ್ತ್ರೀ ಅಂದರೆ ಅಷ್ಟೇ ಸಾಕೆ... ಸ್ತ್ರೀ ಅಥವಾ ಮಹಿಳೆ ಪದವು ಸಂಸ್ಕೃತದ್ದು, ಕನ್ನಡದಲ್ಲಿ ಈ ಪದಕ್ಕೆ ಹೆಣ್ಣು ಎಂಬ ಅರ್ಥವಿದೆ. ಒಂದು...

Read moreDetails

ಹೆಣ್ಣುಮಕ್ಕಳ ಆತ್ಮಸ್ಥೈರ್ಯ ಕುಂದಲು ಕಾರಣವಾಗುತ್ತಿದೆಯಾ ಸಾಮಾಜಿಕ ಜಾಲತಾಣಗಳು!?

ಹೆಣ್ಣುಮಕ್ಕಳ ಆತ್ಮಸ್ಥೈರ್ಯ ಕುಂದಲು ಕಾರಣವಾಗುತ್ತಿದೆಯಾ ಸಾಮಾಜಿಕ ಜಾಲತಾಣಗಳು!?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಒಂದು ಹೆಣ್ಣು ಮಗಳು ಹುಟ್ಟಿನಿಂದ ಸಾಯುವವರೆಗೂ ಸಮಾಜದ ಸೃಷ್ಟಿಕರ್ತೆಯಾಗಿ ಸಮಾಜದ ಮಾದರಿ ಹೆಣ್ಣಾಗಿ, ಮನೆಗೆ ಬೆಳಕಾಗಿ, ಪೋಷಕರಿಗೆ ಒಳ್ಳೆಯ ಮಗಳಾಗಿ, ಸಹೋದರನಿಗೆ ಉತ್ತಮ ಸಹೋದರಿಯಾಗಿ ಮನೆಗೆ ಸೊಸೆಯಾಗಿ, ಕಾಳಜಿಯ ಪತಿಗೆ ಮುದ್ದಿನ ಹೆಂಡತಿಯಾಗಿ, ಮಕ್ಕಳಿಗೆ ಮಮತೆಯ...

Read moreDetails

ಏನು ಕಿನ್ನರಿ ಮಣಿ ಎಂದೇ ಮನೆ ಮಾತಾಗಿರುವ ಬಾಲನಟಿ ಮೈಸೂರಿನ ದಿಶಾ ರಾಮ್

ಏನು ಕಿನ್ನರಿ ಮಣಿ ಎಂದೇ ಮನೆ ಮಾತಾಗಿರುವ ಬಾಲನಟಿ ಮೈಸೂರಿನ ದಿಶಾ ರಾಮ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಂಸ್ಕೃತಿಕ ನಗರಿ ಮೈಸೂರು; ಪುರಾಣ ಹಾಗೂ ಇತಿಹಾಸ ಪ್ರಸಿದ್ಧ ನಾಡು. ಶಿವೆಯು ಚಾಮುಂಡಿ ಅವತಾರ ತಾಳಿ ಮಹಿಷಾಸುರನನ್ನು ವಧಿಸಿ ನೆಲೆನಿಂತ ಪವಿತ್ರ ನೆಲೆವೀಡು. ಗಂಗ, ಚೋಳ, ಚಾಲುಕ್ಯ, ಹೊಯ್ಸಳ, ವಿಜಯನಗರ ಹಾಗೂ ಯದುವಂಶದ ಅರಸರು ಆಳಿದ...

Read moreDetails

ಇವರು ಅಭಿಮಾನಿ ದೇವರುಗಳಾ? ರಾಕ್ಷಸರಾ?

ಇವರು ಅಭಿಮಾನಿ ದೇವರುಗಳಾ? ರಾಕ್ಷಸರಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ 1. ವಿಲನ್ ಸಿನಿಮಾ ರಿಲೀಸ್ ದಿನ ಬಲಿಪಶುವೊಂದನ್ನು ಕಡಿದು ನಾಯಕ‌ ನಟನ ಕಟೌಟ್ ಗೆ ರಕ್ತಾಭಿಷೇಕ ಮಾಡ್ತಾರೆ! ಇವರು ಅಭಿಮಾನಿ ದೇವರುಗಳು!? 2. ಇಬ್ಬರು ನಟರ (ದರ್ಶನ್ - ಸುದೀಪ್) ನಡುವೆ ಚೆನ್ನಾಗಿದ್ದ ಸಂಬಂಧ ಹಾಳು...

Read moreDetails
Page 59 of 122 1 58 59 60 122
  • Trending
  • Latest
error: Content is protected by Kalpa News!!