No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಿಂದ ದೇಶದ ಹಲವು ಮಾರ್ಗಗಳಿಗೆ ವಿಮಾನ ಹಾರಾಟಕ್ಕೆ ಕೇಂದ್ರ ಸಮ್ಮತಿ: ಯಾವೆಲ್ಲಾ ನಗರಗಳಿವೆ?

ಆಗಸ್ಟ್ 11ರಿಂದ ಬೆಂಗಳೂರಿಗೆ ಸೋಗಾನೆಯಿಂದ ವಿಮಾನ ಹಾರಾಟ | ರೂಟ್ ಮ್ಯಾಪ್ ಕುರಿತಂತೆ ಸಂಸದ ರಾಘವೇಂದ್ರ ಮಹತ್ವದ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 29, 2023
in ಶಿವಮೊಗ್ಗ
0
ಶಿವಮೊಗ್ಗದಿಂದ ದೇಶದ ಹಲವು ಮಾರ್ಗಗಳಿಗೆ ವಿಮಾನ ಹಾರಾಟಕ್ಕೆ ಕೇಂದ್ರ ಸಮ್ಮತಿ: ಯಾವೆಲ್ಲಾ ನಗರಗಳಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಇಲ್ಲಿನ ಸೋಗಾನೆ ನಿಲ್ದಾಣದಿಂದ #ShivamoggaAirport ವಿಮಾನ ಹಾರಾಟದ ಕ್ಷಣ ಸನಿಹವಾಗುತ್ತಿದ್ದು, ಈಗಾಗಲೇ ಶಿವಮೊಗ್ಗದಿಂದ ಬೆಂಗಳೂರು ಮಾರ್ಗ ನಿಗದಿಯಾದ ಬೆನ್ನಲ್ಲೇ ದೇಶದ ವಿವಿಧ ನಗರಗಳಿಗೆ ಹಾರಾಟ ನಡೆಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಶಿವಮೊಗ್ಗದಿಂದ ದೇಶದ 11 ನಗರಗಳಿಗೆ ಉಡಾನ್ ಯೋಜನೆಯ ಅಡಿಯಲ್ಲಿ ವಿಮಾನ ಹಾರಾಟ ಆರಂಭ ಮಾಡುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಕಳೆದ ಫೆಬ್ರವರಿಯಲ್ಲಿ ಮನವಿ ಮಾಡಲಾಗಿತ್ತು. ಇದಕ್ಕೆ ಅತಿ ಶೀಘ್ರದಲ್ಲಿ ಸಮ್ಮತಿ ಸೂಚಿಸಲಾಗಿದ್ದು, ದೇಶದ ನಾಲ್ಕು ಮಾರ್ಗಗಳಿಗೆ ವಿಮಾನ ಹಾರಾಟಕ್ಕೆ ಅನುಮತಿ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಯಾವೆಲ್ಲಾ ಮಾರ್ಗಗಳಿಗೆ ಅನುಮತಿ?

  • ಹೈದರಾಬಾದ್-ಶಿವಮೊಗ್ಗ-ಗೋವಾ-ಮುಂದ್ರಾ-ನವದೆಹಲಿ- ಶಿವಮೊಗ್ಗ-ತಿರುಪತಿ-ಶಿವಮೊಗ್ಗ-ಹೈದರಾಬಾದ್

    ಎಲ್ಲಿಂದ ಎಲ್ಲಿಗೆ ಎಷ್ಟು ಕಿಲೋ ಮೀಟರ್?

    ಹೈದರಾಬಾದ್-ಶಿವಮೊಗ್ಗ-545

    ಶಿವಮೊಗ್ಗ-ಹೊಸ ಗೋವಾ-302

    ಹೊಸ ಗೋವಾ-ಮುಂದ್ರಾ-958

    ಮುಂದ್ರಾ-ಹೊಸ ಗೋವಾ-953

    ಹೊಸ ಗೋವಾ-ಶಿವಮೊಗ್ಗ-315

    ಶಿವಮೊಗ್ಗ-ತಿರುಪತಿ-488

    ತಿರುಪತಿ-ಶಿವಮೊಗ್ಗ-490

    ಶಿವಮೊಗ್ಗ-ಹೈದರಾಬಾದ್-502

  • ಹೈದರಾಬಾದ್-ಶಿವಮೊಗ್ಗ-ದೆಹಲಿ- ಶಿವಮೊಗ್ಗ-ಚೆನ್ನೈ-ಶಿವಮೊಗ್ಗ- ಬೆಂಗಳೂರು-ಶಿವಮೊಗ್ಗ-ಹೈದರಾಬಾದ್

    ಎಲ್ಲಿಂದ ಎಲ್ಲಿಗೆ ಎಷ್ಟು ಕಿಲೋ ಮೀಟರ್?

    ಹೈದರಾಬಾದ್-ಶಿವಮೊಗ್ಗ-545

    ಶಿವಮೊಗ್ಗ-ದೆಹಲಿ-1871

    ದೆಹಲಿ-ಶಿವಮೊಗ್ಗ-1803

    ಶಿವಮೊಗ್ಗ-ಚೆನ್ನೈ-547

    ಚೆನ್ನೈ-ಶಿವಮೊಗ್ಗ-549

    ಶಿವಮೊಗ್ಗ-ಬೆಂಗಳೂರು

    ಬೆಂಗಳೂರು-ಶಿವಮೊಗ್ಗ

    ಶಿವಮೊಗ್ಗ-ಹೈದರಾಬಾದ್-502

  • ಹೈದರಾಬಾದ್-ಶಿವಮೊಗ್ಗ-ಹೈದರಾಬಾದ್

    ಹೈದರಾಬಾದ್-ಶಿವಮೊಗ್ಗ-704

    ಶಿವಮೊಗ್ಗ-ಹೈದರಾಬಾದ್-1166

ಶಿವಮೊಗ್ಗದಿಂದ ಯಾವ ನಗರಗಳಿಗೆ ಸಂಪರ್ಕಕ್ಕೆ ಅನುಮತಿ?

  • ಬೆಂಗಳೂರು
  • ನವದೆಹಲಿ
  • ಹೊಸ ಗೋವಾ
  • ಮುಂದ್ರಾ
  • ಚೆನ್ನೈ
  • ಹೈದರಾಬಾದ್
  • ತಿರುಪತಿ
  • ಸೇಲಂ
  • ಕೊಚ್ಚಿನ್

ಮಾರ್ಗಗಳನ್ನು ಸರಳವಾಗಿ ಹೀಗೆ ತಿಳಿದುಕೊಳ್ಳಿ

  • ಮಾರ್ಗ 1 – ಹೈದರಾಬಾದ್ – ಶಿವಮೊಗ್ಗ – ಗೋವಾ – ಶಿವಮೊಗ್ಗ – ತಿರುಪತಿ – ಶಿವಮೊಗ್ಗ – ಹೈದರಾಬಾದ್
  • ಮಾರ್ಗ 2 – ಹೈದರಾಬಾದ್ – ಶಿವಮೊಗ್ಗ – ದೆಹಲಿ – ಶಿವಮೊಗ್ಗ – ಚೆನ್ನೈ – ಶಿವಮೊಗ್ಗ – ಬೆಂಗಳೂರು – ಶಿವಮೊಗ್ಗ – ಹೈದರಾಬಾದ್
  • ಮಾರ್ಗ 3 – ಹೈದರಾಬಾದ್ – ಶಿವಮೊಗ್ಗ – ಹೈದರಾಬಾದ್
  • ಮಾರ್ಗ 4 – ಬೆಂಗಳೂರು – ಸೇಲಂ – ಕೊಚ್ಚಿನ್ – ಸೇಲಂ – ಬೆಂಗಳೂರು – ಶಿವಮೊಗ್ಗ – ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share237Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಥಮ ಏಕಾದಶಿ ನಿಮಿತ್ತ ಮಂತ್ರಾಲಯ ಶ್ರೀಗಳಿಂದ ತಪ್ತಮುದ್ರಾ ಧಾರಣೆ

Next Post

International Anti-Drug Consumption and Anti-Theft Trafficking Awareness Rally

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
International Anti-Drug Consumption and Anti-Theft Trafficking Awareness Rally

International Anti-Drug Consumption and Anti-Theft Trafficking Awareness Rally

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
B Y Raghavendra Yoga Day

ದೇಹ – ಮನಸ್ಸನ್ನು ಸದೃಢಗೊಳಿಸಲು ಯೋಗ ಸಹಕಾರಿ | ಸಂಸದ ರಾಘವೇಂದ್ರ ಅಭಿಮತ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL