No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆ ರಸ್ತೆ ಅಭಿವೃದ್ಧಿಗೆ ಕೇಂದ್ರದ ಭರ್ಜರಿ ಅನುದಾನ | ಯಾವ ತಾಲೂಕಿಗೆ ಎಷ್ಟು?

kalpa News by kalpa News
June 19, 2026
in ಶಿವಮೊಗ್ಗ
0
Shivamogga MP B Y Raghavendra
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ಲೋಕಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಕೇಂದ್ರ ಸರ್ಕಾರ ₹68 ಕೋಟಿ ಅನುದಾನ ಮಂಜೂರು ಮಾಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ (B Y Raghavendra) ತಿಳಿಸಿದ್ದಾರೆ.

ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 13 ಪ್ರಮುಖ ರಸ್ತೆ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, 84.78 ಕಿಲೋ ಮೀಟರ್ ಉದ್ದದ ರಸ್ತೆಗಳನ್ನು ಮರುಡಾಂಬರೀಕರಣ ಹಾಗೂ ಮೇಲ್ದರ್ಜೆಗೇರಿಸಲಾಗುತ್ತದೆ ಎಂದರು.

Also Read>> ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಸೇರಿದಂತೆ ಭದ್ರಾವತಿ, ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ ಹಾಗೂ ಬೈಂದೂರು ತಾಲ್ಲೂಕುಗಳ ರಸ್ತೆಗಳು ಈ ಯೋಜನೆಯಲ್ಲಿ ಒಳಗೊಂಡಿವೆ ಎಂದರು.PES Public School Shivamogga

ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಳ್ಳುತ್ತಿದೆ. ಕಾಮಗಾರಿಗಳು ಪೂರ್ಣಗೊಂಡ ಬಳಿಕ ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಸಹಕಾರಿಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಈ ಅನುದಾನಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದರು ಕೃತಜ್ಞತೆ ಸಲ್ಲಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ತಾಲೂಕುವಾರು ರಸ್ತೆ ಕಾಮಗಾರಿ ವಿವರ

ಶಿವಮೊಗ್ಗ ತಾಲ್ಲೂಕು: ರಾಜ್ಯ ಹೆದ್ದಾರಿ 57, 254, 65 — 13.20 ಕಿ.ಮೀ — ₹20 ಕೋಟಿ
ಭದ್ರಾವತಿ ತಾಲ್ಲೂಕು: ರಾಜ್ಯ ಹೆದ್ದಾರಿ 250 — 3 ಕಿ.ಮೀ — ₹2 ಕೋಟಿ
ಭದ್ರಾವತಿ ತಾಲ್ಲೂಕು: ರಾಜ್ಯ ಹೆದ್ದಾರಿ 68 & 57 ಸಂಪರ್ಕ ರಸ್ತೆ — 8 ಕಿ.ಮೀ — ₹6 ಕೋಟಿ
ಸಾಗರ ತಾಲ್ಲೂಕು: ಶಿರಾಳಕೊಪ್ಪ–ಸಾಗರ ರಸ್ತೆ — 9.86 ಕಿ.ಮೀ — ₹6 ಕೋಟಿ
ಶಿವಮೊಗ್ಗ ಗ್ರಾಮಾಂತರ: ಹಲಗೇರಿ–ಹಾಲ್ಕಲ್ — 4.92 ಕಿ.ಮೀ — ₹4 ಕೋಟಿ
ಬೈಂದೂರು ತಾಲ್ಲೂಕು: ಅನಪಾರು–ಸಿದ್ದಾಪುರ — 3 ಕಿ.ಮೀ — ₹2 ಕೋಟಿ
ಬೈಂದೂರು ತಾಲ್ಲೂಕು: ತೀರ್ಥಹಳ್ಳಿ–ಕುಂದಾಪುರ ರಸ್ತೆ — 3 ಕಿ.ಮೀ — ₹2 ಕೋಟಿ
ಬೈಂದೂರು ತಾಲ್ಲೂಕು: ತಲ್ಲೂರು–ಉಪ್ಪಿನಕುದ್ರು — 4 ಕಿ.ಮೀ — ₹2 ಕೋಟಿ
ತೀರ್ಥಹಳ್ಳಿ ತಾಲ್ಲೂಕು: ಜಿಲ್ಲಾ ರಸ್ತೆ — 3.80 ಕಿ.ಮೀ — ₹3.50 ಕೋಟಿ
ಹೊಸನಗರ ತಾಲ್ಲೂಕು: ಪಡುಬಿದ್ರೆ–ಚಿಕ್ಕಲಗೋಡು — 4 ಕಿ.ಮೀ — ₹2.50 ಕೋಟಿ
ಶಿಕಾರಿಪುರ ತಾಲ್ಲೂಕು: ರಾಜ್ಯ ಹೆದ್ದಾರಿ 148 — 11 ಕಿ.ಮೀ — ₹6 ಕೋಟಿ
ಸೊರಬ ತಾಲ್ಲೂಕು: ವಿವಿಧ ರಾಜ್ಯ ಹೆದ್ದಾರಿಗಳು — 10 ಕಿ.ಮೀ — ₹6 ಕೋಟಿ
ಶಿವಮೊಗ್ಗ ನಗರ: ಬೊಮ್ಮನಕಟ್ಟೆ–ಗೆಜ್ಜೇನಹಳ್ಳಿ — 7 ಕಿ.ಮೀ — ₹6 ಕೋಟಿ

ಒಟ್ಟು ₹68 ಕೋಟಿ ವೆಚ್ಚದಲ್ಲಿ 84.78 ಕಿ.ಮೀ ರಸ್ತೆ ಅಭಿವೃದ್ಧಿಯಾಗಲಿದ್ದು, ಸಂಚಾರ ವ್ಯವಸ್ಥೆ ಸುಧಾರಣೆಗೆ ಇದು ಮಹತ್ವದ ಹೆಜ್ಜೆಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: B Y RaghavendraKannada News WebsiteLatest News KannadaLocal NewsMalnad Newsnarendra modiPM ModiShimogaShivamoggaShivamogga Newsಪ್ರಧಾನಮಂತ್ರಿ ನರೇಂದ್ರ ಮೋದಿಬಿ.ವೈ. ರಾಘವೇಂದ್ರಬೈಂದೂರುಭದ್ರಾವತಿರಸ್ತೆ ಕಾಮಗಾರಿಶಿಕಾರಿಪುರಶಿವಮೊಗ್ಗಸಾಗರಸೊರಬ
Share374Tweet234Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

Next Post

ಮಹಿಷಿ ಮಠದಲ್ಲಿ ಕಳ್ಳತನ | ಆರೋಪಿ ಬಂಧನ | 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

kalpa News

kalpa News

Next Post
Theft In Thirthahalli Mahishi Matha

ಮಹಿಷಿ ಮಠದಲ್ಲಿ ಕಳ್ಳತನ | ಆರೋಪಿ ಬಂಧನ | 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL