ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ದೇಶದ ರೈಲ್ವೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ಥಳೀಯ ತಂತ್ರಜ್ಞಾನ ಆಧಾರಿತವಾದ #SemiHighSpeedTrain ಸೆಮಿ ಹೈಸ್ಪೀಡ್ ಡಬಲ್ ಲೈನ್ ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ಯೋಜನೆಗೆ ಅನುಮೋದನೆ ದೊರೆತಿದ್ದು, ಈ ಯೋಜನೆ ಬರೋಬ್ಬರಿ 20,000 ಕೋಟಿ ರೂ.ಗೂ ಅಧಿಕ ಮೊತ್ತದ್ದಾಗಿದೆ. #Ahmedabad ಅಹಮದಾಬಾದ್-ಧೋಲೇರಾ ಸೆಮಿ ಹೈ-ಸ್ಪೀಡ್ ಡಬಲ್ ಲೈನ್ … Continue reading ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು
Copy and paste this URL into your WordPress site to embed
Copy and paste this code into your site to embed