No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 30, 2026
in ರಾಷ್ಟ್ರೀಯ
0
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಸ್ತ್ರಸಂಹಿತೆಯ #DressCode ವಿಚಾರದಲ್ಲಿ ಸಮಸ್ಯೆಗೆ ಒಳಗಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಕುರಿತಂತೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, #MCSudhakar ರಾಜ್ಯದಲ್ಲಿ ವಸ್ತçಸಂಹಿತೆ ವಿಚಾರದ ಗೊಂದಲದಲ್ಲಿ ನಾಲ್ಕು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಹೀಗಾಗಿ, ಆ ವಿದ್ಯಾರ್ಥಿಗಳಿಗೆ ಮಾತ್ರ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಹಾಗೂ #Chikkaballapura ಚಿಕ್ಕಬಳ್ಳಾಪುರದ ಎರಡು ಪರೀಕ್ಷಾ ಕೇಂದ್ರಗಳಲ್ಲಿ #Janivara ಜನಿವಾರ ಹಾಗೂ ಹಿಜಾಬ್ ಕುರಿತಾಗಿ ಗೊಂದಲ ಸೃಷ್ಠಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪರ ಪರೀಕ್ಷೆಗೆ ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಇದನ್ನು ಸರ್ಕಾರ ಪರಿಗಣಿಸಿದ್ದು, ತೊಂದರೆಗೆ ಒಳಗಾದ ವಿದ್ಯಾರ್ಥಿಗಳಿಗೆ ಮಾತ್ರ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.ಪರೀಕ್ಷೆ ಗೊಂದಲಕ್ಕೆ ಒಳಗಾದ ಪರೀಕ್ಷಾರ್ಥಿಗಳಿಗೆ ಗ್ರೇಸ್ ಅಂಕ ಕೊಡೋದು ಸಮಂಜಸ ಅಲ್ಲ. ಹಾಗಾಗಿ ಮರು ಪರೀಕ್ಷೆ ನಡೆಸುತ್ತೇವೆ. ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಳೆದ ಬಾರಿ ಕೂಡ ಗೊಂದಲ ಆಗಿತ್ತು. ಈ ಬಾರಿ ಮರು ಪರೀಕ್ಷೆ ಮಾಡೋದು ಸೂಕ್ತ ಅಂತ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Also Read>> ಬೆಂಗಳೂರು-ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲಿನ ಬಿಗ್ ಅಪ್ಡೇಟ್

ಸಿಇಟಿ ಪರೀಕ್ಷೆ ವೇಳೆ ಜನಿವಾರಕ್ಕೆ ಕತ್ತರಿ ಪ್ರಕರಣ ಬಹಳಷ್ಟು ವಿವಾದ ಪಡೆದುಕೊಂಡ ಬೆನ್ನಲ್ಲೇ ಹಿಜಬ್ ಧರಿಸಿ ಸಿಇಟಿ ಪರೀಕ್ಷೆಗೆ ಆಗಮಿಸಿದ್ದ ಪರೀಕ್ಷಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ನಿರಾಕರಣೆ ಮಾಡಿರುವ ಆರೋಪ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಚಿಕ್ಕಬಳ್ಳಾಪುರ ನಗರ ಹೊರವಲಯದಲ್ಲಿರುವ ಬಿಜಿಎಸ್ ಸೈನ್ಸ್ ಆಕಾಡೆಮಿ ಕಾಲೇಜಿನಲ್ಲಿ ಘಟನೆ ನಡೆದಿತ್ತು. ಎಪ್ರಿಲ್ 23 ರಂದು ನಡೆದ ಭೌತಶಾಸ್ತ್ರದ ಸಿಇಟಿ ಪರೀಕ್ಷೆಗೆ ಹಿಜಬ್ ಧರಿಸಿ ಹಾಜರಾಗಿದ್ದ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಾಪಸ್ ಕಳಿಸಿರುವುದಾಗಿ ಪರೀಕ್ಷಾರ್ಥಿಯ ತಂದೆ ಕೆಇಎ ಗೆ ಅನ್ ಲೈನ್ ಈ ಮೇಲ್ ಮೂಲಕ ದೂರು ನೀಡಿದ್ದಾರೆ.

ಪರೀಕ್ಷಾರ್ಥಿಯ ತಂದೆಯ ದೂರು ಆಧರಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿತ್ತು. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪರೀಕ್ಷಾರ್ಥಿ ಹಾಗೂ ದೂರುದಾರ ತಂದೆಯನ್ನ ಕೆರೆಸಿ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ. ವರದಿಯನ್ನು ಕೆಇಎಗೆ ಸಲ್ಲಿಸಲಾಗುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUCETDress CodeGrace MarksHIjabJanivaraKannada News WebsiteLatest News Kannadaಎಂ.ಸಿ. ಸುಧಾಕರ್ಗ್ರೇಸ್ ಅಂಕಚಿಕ್ಕಬಳ್ಳಾಪುರಜನಿವಾರಬೆಂಗಳೂರುವಸ್ತ್ರಸಂಹಿತೆಸಿಇಟಿ ಪರೀಕ್ಷೆಹಿಜಾಬ್
Share204Tweet128Send
Previous Post

ಬೆಂಗಳೂರು-ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲಿನ ಬಿಗ್ ಅಪ್ಡೇಟ್

Next Post

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

May 20, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL