No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಪ್ರಾಪ್ತ ಬಾಲಕಿ ಅಪಹರಣ: ಆರೋಪಿ ಬಂಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 26, 2021
in Small Bytes, ಚಿತ್ರದುರ್ಗ
0
ಅಪ್ರಾಪ್ತ ಬಾಲಕಿ ಅಪಹರಣ: ಆರೋಪಿ ಬಂಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ಅಪಹರಿಸಿರುವ ಆರೋಪದ ಮೇಲೆ ಸ್ಥಳೀಯ ಪೊಲೀಸರು ತಾಲೂಕಿನ ಪ್ರಶುರಾಮಪುರ ಗ್ರಾಮದ ಯುವಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಬೆಳಕಿಗೆ ಬಂದಿದೆ.
ಘಟನೆ ಹಿನ್ನೆಲೆ
ಪರಶುರಾಮಪುರ ಗ್ರಾಮದ 17 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯನ್ನು ಇದೇ ಗ್ರಾಮದ ಇವರ ಸಂಬಂಧಿಯಾದ ಬಾರ್‌ಬೆಂಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಪವನ್ (21) ಎಂಬಾತ, ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ ನಿನ್ನನ್ನೇ ಮದುವೆಯಾಗುತ್ತೇನೆ. ನೀನು ನನ್ನನ್ನು ಪ್ರೀತಿಸಬೇಕು ಎಂದು ಒತ್ತಾಯಿಸಿ ಆಕೆಯನ್ನು ಅಪಹರಿಸಿ ಆಂಧ್ರಪ್ರದೇಶದ ಅನಂತಪುರ ಜಿಲ್ಲಾ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಪಿಜಿ ಹಾಸ್ಟಲ್‌ನಲ್ಲಿರಿಸಿದ್ದ ಎನ್ನಲಾಗಿದೆ.
ಬಾಲಕಿಯ ತಾಯಿ ಈ ಬಗ್ಗೆ ಪರಶುರಾಮಪುರ ಠಾಣೆಯಲ್ಲಿ ತನ್ನ ಮಗಳು ಅಪಹರಣವಾದ ಬಗ್ಗೆ ದೂರು ನೀಡಿದ ಹಿನ್ನೆಲೆ ಕಲಂ 363 ಐಪಿಸಿ ಮತ್ತು 12 ಮತ್ತು 18 ಫೋಕ್ಸೋ ಕಾಯ್ದೆಯಡಿ (ಮಕ್ಕಳನ್ನು ಲೈಂಗಿಕ ದೌರ್ಜನ್ಯದಿಂದ ರಕ್ಷಿಸುವ ಕಾಯ್ದೆ) ಪ್ರಕರಣ ದಾಖಲಿಸಿಕೊಂಡು ಪಿಎಸ್‌ಐ ಕೆ.ಎನ್. ಚಂದ್ರಶೇಖರ ಹಾಗೂ ಠಾಣಾ ಸಿಬ್ಬಂದಿಯನ್ನೊಳಗೊಂಡ ತಂಡ ತನಿಖೆ ಕೈಗೊಂಡು ಆಂಧ್ರಪ್ರದೇಶದ ಅನಂತಪುರದಲ್ಲಿನ ಪಿಜಿ ಹಾಸ್ಟಲ್‌ನಲ್ಲಿಟ್ಟಿದ್ದ ಬಾಲಕಿಯನ್ನು ವಾಪಾಸ್ ಕರೆತರಲಾಗಿದೆ ಎಂದು ತಿಳಿದುಬಂದಿದೆ.

ಬಾಲಕಿಯು ಅಪ್ರಾಪ್ತೆಯಾಗಿದ್ದ ಕಾರಣ ಆರೋಪಿಯನ್ನು ದಸ್ತಗಿರಿ ಮಾಡಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪಿಸಲಾಗಿದೆ ಎಂದು ಠಾಣಾ ಪಿಎಸ್‌ಐ ಕೆ.ಎನ್. ಚಂದ್ರಶೇಖರ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ. ರಾಧಿಕಾ ಅವರು ಸದರಿ ಪ್ರಕರಣದಲ್ಲಿ ಬಾಲಕಿ ಮತ್ತು ಆರೋಪಿಯನ್ನು ಪತ್ತೆ ಮಾಡಿದ ಠಾಣಾ ಪಿಎಸ್‌ಐ ಕೆ.ಎನ್. ಚಂದ್ರಶೇಖರ ಮತ್ತು ಠಾಣಾ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaChitradurga PoliceKannada News WebsiteLatest News KannadaLocal Newsಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share197Tweet123Send
Previous Post

ಕೊರೊನಾ ಎರಡನೇ ಅಲೆ-ಜನರನ್ನು ಭೀತಿಗೊಳಿಸಬೇಡಿ, ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ಮಾಡಿ: ಸಿದ್ದರಾಮಯ್ಯ

Next Post

ಕೃಷಿ ಅನುಕೂಲಕ್ಕಾಗಿ 50ಲಕ್ಷ ರೂ. ವಿತರಣೆ: ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೃಷಿ ಅನುಕೂಲಕ್ಕಾಗಿ 50ಲಕ್ಷ ರೂ. ವಿತರಣೆ: ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಹೇಳಿಕೆ

ಕೃಷಿ ಅನುಕೂಲಕ್ಕಾಗಿ 50ಲಕ್ಷ ರೂ. ವಿತರಣೆ: ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

June 8, 2026
ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

June 8, 2026
ಬೆಂಗಳೂರು | ಕೂಡ್ಲು ವಿಲೇಜ್‌ನಲ್ಲಿ ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ಚಾಲನೆ

ಬೆಂಗಳೂರು | ಕೂಡ್ಲು ವಿಲೇಜ್‌ನಲ್ಲಿ ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ಚಾಲನೆ

June 8, 2026
ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL