No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಯಂತ್ರಗಳ ಭರಾಟೆಗೆ ಸಿಲುಕಿ ಪೂರ್ವಜರ ಕಾಲದ ಬೇಸಾಯ ಪದ್ದತಿಗಳು ಕಣ್ಮರೆ: ಶಾಸಕ ರಘುಮೂರ್ತಿ

ಚಳ್ಳಕೆರೆ ನನ್ನಿವಾಳ ಗ್ರಾಮದಲ್ಲಿ ಹೊನ್ನಾರು ಭೂಮಿ ಉಳುಮೆ ಕಾರ್ಯಕ್ರಮಕ್ಕೆ ಚಾಲನೆ

kalpa News by kalpa News
April 28, 2022
in ಚಿತ್ರದುರ್ಗ
0
ಯಂತ್ರಗಳ ಭರಾಟೆಗೆ ಸಿಲುಕಿ ಪೂರ್ವಜರ ಕಾಲದ ಬೇಸಾಯ ಪದ್ದತಿಗಳು ಕಣ್ಮರೆ: ಶಾಸಕ ರಘುಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ವಿಜ್ಞಾನ ಮುಂದುವರೆದಂತೆಲ್ಲ ಹೊಸ-ಹೊಸ ಅವಿಷ್ಕಾರ ಹುಟ್ಟಿಕೊಂಡಿವೆ. ಯಂತ್ರಗಳ ಭರಾಟೆಗೆ ಸಿಲುಕಿ ರೈತರ ಕೃಷಿ ಚಟುವಟಿಕೆಗಳು ಹಾಗೂ ಪೂರ್ವಜರ ಕಾಲದ ಬೇಸಾಯ ಪದ್ದತಿಗಳು ಕಣ್ಮರೆಯಾಗುತ್ತಿವೆ ಎಂದು ಶಾಸಕ ಟಿ. ರಘುಮೂರ್ತಿ ವಿಷಾದ ವ್ಯಕ್ತಪಡಿಸಿದರು.

ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಗ್ರಾಮಪಂಚಾಯತ್, ತಾಲೂಕು ಆಡಳಿತ ಹಾಗೂ ವಿವಿಧ ರೈತ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ರೈತರ ವರ್ಷದ ಮೊದಲನೇ ನೇಗಿಲು ಮನೆ ಮಾಡುವ ಹೊನ್ನಾರು ಭೂಮಿ ಉಳುಮೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯಂತ್ರಗಳ ಸಹಾಯದಿಂದ ನಾವು ಬೇಸಾಯ ಕ್ರಮಗಳನ್ನು ಅನುಸರಿಸುತ್ತಿದ್ದು, ಇಂದಿನ ಸಂಪ್ರದಾಯವನ್ನು ಮರೆತು ಹೋಗುತ್ತಿದ್ದೇವೆ. ನಮ್ಮ ಪೂರ್ವಜರು ನಾಯನಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವ ದಿನದಂದು ಹಾಗೂ ಯುಗಾದಿಯಂದು ಹೊನ್ನಾರ ಹೂಡಿ, ಎತ್ತುಗಳಿಗೆ ವಿಶೇಷ ಪೂಜೆ ಮಾಡಿ, ಮೊದಲು ಹೊಲಕ್ಕೆ ಒಂಡೆರಡು ಸಾಲು ಉಳುಮೆ ಮಾಡುತ್ತಿದ್ದರು. ಅದು ಇತ್ತೀಚಿನ ದಿನಗಳಲ್ಲಿ ಕಣ್ಮರೆಯಾಗಿವೆ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ತಾಲೂಕು ಆಡಳಿತದಿಂದ ಪೂರ್ವಜರ ಕೃಷಿ ಚಟುವಟಿಕೆ ಪದ್ಧತಿ ನೆನೆಪಿಸುವಂತೆ ಮಾಡಿದೆ. ನಾವು ಚಿಕ್ಕ ಹುಡುಗರಿದ್ದಾಗ ಮಾಡುತ್ತಿದ್ದ ಅನೇಕ ಕಾರ್ಯಗಳು ಇಂದು ನೆನಪಿಸಿಕೊಳ್ಳುವಂತೆ ಆಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಮಾತನಾಡಿ, ಈ ಕಾರ್ಯಕ್ರಮದ ವಿಚಾರವಾಗಿ ನಮಗೆ ತಿಳಿಸಿದಾಗ ನನಗೆ ಆಶ್ಚರ್ಯವಾಗಿತ್ತು. ಇಲ್ಲಿ ಬಂದು ನೋಡಿದಾಗ ಒಂದು ಹಬ್ಬದ ವಾತಾವರಣವೇ ಸೃಷ್ಟಿಯಾಯಿತು. ರೈತರಿಲ್ಲದೆ ನಾವಿಲ್ಲ ದೇಶಕ್ಕೆ ಅನ್ನ ನೀಡುವ ರೈತರು ಅತಿವೃಷ್ಠಿ ಅನಾವೃಷ್ಠಿಗೆ ಸಿಲುಕಿ ಬೆಳೆದ ಬೆಳೆಗಳು ನಷ್ಟವಾಗಿ, ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಅತಿ ಕಡಿಮೆ ನೀರಿನಲ್ಲಿ ಹೆಚ್ಚು ಇಳುವರಿ ಬೆಳೆಯುವ ಬೆಳೆ ಪದ್ದತಿಗಳನ್ನು ರೈತರು ಅಳವಡಿಸಿ ಕೊಳ್ಳಬೇಕು. ರೈತರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರುವಂತೆ ತಿಳಿಸಿದರು.

ತಹಶೀಲ್ದಾರ್ ರಘುಮೂರ್ತಿ ಮಾತನಾಡಿ, ರೈತರು ಹಾಗೂ ಎತ್ತುಗಳು ಅಭಿನಾಭಾವ ಸಂಬಂಧ ಹೊಂದಿರುದ್ದು, ರೈತನ ಜೊತೆಗೂಡಿ ಎತ್ತುಗಳು ಸಹ ದುಡಿಯುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರೈತನ ಬದುಕಿಗೆ ಯಂತ್ರಗಳ ಆಧಾರವಾಗಿವೆ. ಯಂತ್ರಗಳಿಗಿಂತ ಮೊದಲು ಭೂಮಿಗೆ ಪೂಜೆ ಮಾಡುವ ಹಳೇ ಪದ್ಧತಿಯನ್ನು ರೈತರಿಗೆ ನೆನಪಿಸುವ ಉದ್ದೇಶದಿಂದ ನಮ್ಮ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಅವರ ಆಶಯದಂತೆ ಇಂದು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.

Also read: ಯಡಿಯೂರಪ್ಪ ಅವರ ನಡೆ ಪ್ರಶಂಸನಾರ್ಹ: ಮಾಜಿ ಶಾಸಕ ಪ್ರಸನ್ನಕುಮಾರ್ ಪ್ರತಿಕ್ರಿಯೆ

ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ, ರೈತರ ಸಹಕಾರ, ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳ ಸಹಕಾರವಿದೆ. ಇಲ್ಲಿ ಮೊದಲನೆಯದಾಗಿ ಜೋಡೆತ್ತುಗಳಿಗೆ , ಭೂಮಿತಾಯಿಗೆ, ನೇಗಿಲಿಗೆ ಪೂಜೆ ಮಾಡಿ ನಂತರ ಇಲ್ಲಿ ನೆರೆದಿದ್ದ ಎಲ್ಲರಿಗೂ ಹಳ್ಳಿ ಊಟ ವ್ಯವಸ್ಥೆ ಮಾಡಲಾಗಿದೆ ಇದು ಒಂದು ರೈತರ ಹಬ್ಬವಾಗಿ ಖುಷಿ ತಂದಿದೆ ನಮಗೆ ಎಂದು ತಿಳಿಸಿದರು.


ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಸೋಮಗುದ್ದು ರಂಗಸ್ವಾಮಿ, ಕೆ.ಪಿ. ಭೂತಯ್ಯ, ಕೃಷಿ ವಿಜ್ಞಾನಿ ಓಂಕಾರಪ್ಪ, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ. ವಿರುಪಾಕ್ಷಪ್ಪ, ಸಹಾಯಕ ಕೃಷಿ ವಿರ್ದೇಶಕ ಡಾ. ಅಶೋಕ್ ಮಾತನಾಡಿದರು.

ಕಾರ್ಯಕ್ರಮದ ಮೊದಲು ಪೂರ್ವಜರ ಕಾಲದಲ್ಲಿ ವರ್ಷ ಪ್ರಾರಂಭದಲ್ಲಿ ಮುಂಗಾರ ಮಳೆ ಆರಂಭದಲ್ಲಿ ಜಮೀನಿನಲ್ಲಿ ಎತ್ತುಗಳಿಗೆ, ಕೃಷಿ ಪರಿಕರಿಗಳಿಗೆ ಪೂಜೆ ಸಲ್ಲಿಸಿ ಉಳುಮೆ ಮಾಡಿದರೆ ಮಳೆ ಬೆಳೆ ಸಮೃದ್ಧವಾಗಿ ಬಂದು ರೈತ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎಂಬ ನಂಬಿಕೆ ಪೂಜೆ ಸಲ್ಲಿ ಬೇಸಾಯಕ್ಕೆ ಚಾಲನೆ ನೀಡಿದರು.

ಸುಮಾರು ಹದಿನೈದಕ್ಕೂ ಹೆಚ್ಚು ಜೋಡಿ ಬೇಸಾಯ ಎತ್ತುಗಳು ಭಾಗವಹಿಸಿದ್ದವು. ಗ್ರಾಪಂ ಅಧ್ಯಕ್ಷ ಬಸವರಾಜ್, ಸದಸ್ಯರಾದ ಶಾರದಮ್ಮ, ಗೀತಮ್ಮ, ಚನ್ನಯ್ಯ, ದೊರೆಬೈಯಣ್ಣ, ಶಿವಮ್ಮ, ಪಾರಿಜಾತ, ದೊರೆನಾಗರಾಜ್ ಸೇರಿದಂತೆ ರೈತರು ಭಾಗವಹಿಸಿದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಡಿಯೂರಪ್ಪ ಅವರ ನಡೆ ಪ್ರಶಂಸನಾರ್ಹ: ಮಾಜಿ ಶಾಸಕ ಪ್ರಸನ್ನಕುಮಾರ್ ಪ್ರತಿಕ್ರಿಯೆ

Next Post

ಅನ್ಯಕೋಮಿನ ಕೆಲವು ವ್ಯಕ್ತಿಗಳಿಂದ ಅಶಾಂತಿ ಸೃಷ್ಟಿ ಹಿನ್ನೆಲೆ ಕಾನೂನು ಕ್ರಮಕ್ಕೆ ಜಿಲ್ಲಾ ಬಿಜೆಪಿ ಆಗ್ರಹ

kalpa News

kalpa News

Next Post
ಅನ್ಯಕೋಮಿನ ಕೆಲವು ವ್ಯಕ್ತಿಗಳಿಂದ ಅಶಾಂತಿ ಸೃಷ್ಟಿ ಹಿನ್ನೆಲೆ ಕಾನೂನು ಕ್ರಮಕ್ಕೆ ಜಿಲ್ಲಾ ಬಿಜೆಪಿ ಆಗ್ರಹ

ಅನ್ಯಕೋಮಿನ ಕೆಲವು ವ್ಯಕ್ತಿಗಳಿಂದ ಅಶಾಂತಿ ಸೃಷ್ಟಿ ಹಿನ್ನೆಲೆ ಕಾನೂನು ಕ್ರಮಕ್ಕೆ ಜಿಲ್ಲಾ ಬಿಜೆಪಿ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL