No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನೂತನ ಕಸ ವಿಲೇವಾರಿ ವಾಹನಗಳಿಗೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

kalpa News by kalpa News
March 8, 2021
in Small Bytes, ಚಿತ್ರದುರ್ಗ
0
ನೂತನ ಕಸ ವಿಲೇವಾರಿ ವಾಹನಗಳಿಗೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಸ್ವಚ್ಚ ಭಾರತ್ ಮಿಶನ್‌ಯೋಜನೆಡಿಯಲ್ಲಿ 40ಲಕ್ಷ ರೂ. ವೆಚ್ಚದಲ್ಲಿ ನಗರಸಭೆ ವತಿಯಿಂದ ಕಸ ವಿಲೇವಾರಿಗಾಗಿ ಖರೀದಿಸಿದ ವಾಹನಗಳಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ಜಿಲ್ಲೆಯಲ್ಲೆ ವೇಗವಾಗಿ ಬೆಳೆಯುತ್ತಿರುವ ತಾಲ್ಲೂಕು ಚಳ್ಳಕೆರೆ. ಆದ್ದರಿಂದ ಕಸದ ವಿಲೇವಾರಿ ಸಮಸ್ಯೆ ಉದ್ಭವವಾಗಬಾರದು ಮತ್ತು ನಗರ ಸ್ವಚ್ಚವಾಗಿದ್ದರೆ ಯಾವುದೇ ಸಮಸ್ಯೆ ತೆಲೆ ದೂರಿವುದಿಲ್ಲ. ಅದಕ್ಕಾಗಿಯೇ ಪ್ರತಿ ವಾರ್ಡ್‌ನ ಕಸವಿಲೇವಾರಿಗಾಗಿ ನೂತನ ವಾಹನಗಳನ್ನು ನೀಡಲಾಗಿದೆ ಹಾಗೂ ಕಸ ನಿರ್ವಹಣೆಯ ಬಗೆಗೆ ಹೆಚ್ಚಿನ ಜವಬ್ಧಾರಿ ನಿರ್ವಹಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸಲಹೆ ನೀಡಿದರು.


ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ ಮಾತನಾಡಿ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಸಹಕಾರದಿಂದಾಗಿ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿದ್ದು, ಮಂದಿನ ದಿನಗಳಲ್ಲಿ ನಗರ ಅಭಿವೃದ್ದಿಗಾಗಿ ಇನ್ನೂ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

ನಗರದಲ್ಲಿ ನಡೆಯಬೇಕಿದ್ದ ಕಟ್ಟಡ ಕಾಮಗಾರಿಗಳು ಸ್ಥಗಿತಗೊಂಡು ಅಭಿವೃದ್ದಿಗೆ ಅಡಚಣೆಯಾಗಿದೆ. ಕೆಲವು ಕಟ್ಟಡ ನಿರ್ಮಾಣ ಕಾರ್ಯ ಪೂರ್ತಿಯಾಗದೆ ಅರ್ಧಕ್ಕೆ ನಿಂತಿದ್ದು, ಸರ್ಕಾರ ದಯವಿಟ್ಟು ಉಳಿದ ಕಾಮಗಾರಿಗಳನ್ನು ಪೂರ್ಣ ಮಾಡಲು ಹಣ ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.


ಪೌರಾಯುಕ್ತ ಪಾಲಯ್ಯ ಮಾತನಾಡಿ, ಘನತ್ಯಾಜ್ಯ ವಸ್ತು ನಿರ್ವಹಣೆಗೆ ಪ್ರತಿ ಮನೆಗೆ ಎರಡು ಡಸ್ಟ್‌ಬಿನ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.


ನಗರಸಭೆ ಉಪಾಧ್ಯಕ್ಷೆ ಜೈತುನ್ಬಿ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್‌ಗೌಡ ಮಾತನಾಡಿದರು. ಸದಸ್ಯ ವೈ.ಪ್ರಕಾಶ್, ಕೆ.ವೀರಭದ್ರಯ್ಯ, ಶ್ರೀನಿವಾಸ್, ವಿಶುಕುಮಾರ್, ಸದಸ್ಯೆ ಮಂಜುಳಾ ಆರ್.ಪ್ರಸನ್ನಕುಮಾರ್, ಕವಿತಾ, ರುದ್ರನಾಯಕ, ಆರ್.ಮಲ್ಲಿಕಾರ್ಜುನ, ಆರೋಗ್ಯ ನಿರೀಕ್ಷಕ ಮಹಾಲಿಂಗಪ್ಪ, ಎಂಜಿನಿಯರ್ ಲೋಕೇಶ್, ಗಣೇಶ, ದಾದು ಕಂದಾಯ ಅಧಿಕಾರಿ ಈರಮ್ಮ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseme NewsChallakereChallakere MLA RaghumurthyChallakere NagarasabheKannada New WebsiteLatest News KannadaLocal Newsಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಜನೌಷಧಿ ದಿವಸ್ ಆಚರಣೆ

Next Post

ಭದ್ರಾವತಿ ಮಹಿಳಾ ಮುನ್ನಡೆ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

kalpa News

kalpa News

Next Post
ಭದ್ರಾವತಿ ಮಹಿಳಾ ಮುನ್ನಡೆ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಭದ್ರಾವತಿ ಮಹಿಳಾ ಮುನ್ನಡೆ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL