No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆ: ಸಾಹಸಸಿಂಹ ವಿಷ್ಣುವರ್ಧನ್ ಅವರ 72ನೇ ಜನ್ಮದಿನ ಆಚರಣೆ ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2022
in ಚಿತ್ರದುರ್ಗ
0
ಚಳ್ಳಕೆರೆ: ಸಾಹಸಸಿಂಹ ವಿಷ್ಣುವರ್ಧನ್ ಅವರ 72ನೇ ಜನ್ಮದಿನ ಆಚರಣೆ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ನಗರದ ಸೋಮುಗುದ್ದು ರಸ್ತೆಯ ಸಾಹಿತ್ಯ ಪ್ರಾವಿಷನ್ ಸ್ಟೋರ್ ನ ಮುಂಭಾಗದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ಬಳಗದ ವತಿಯಿಂದ ಸಾಹಸಸಿಂಹ ವಿಷ್ಣುವರ್ಧನ್ ಅವರ 72ನೇ ಜನ್ಮದಿನ ಆಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಅಭಿಮಾನಿಗಳು ಪುಷ್ಪ ನಮನ ಸಲ್ಲಿಸಿ, ನಂತರ ಕೇಕ್ ಕಟ್ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.
ವಿಷ್ಣುವರ್ಧನ್ ಅಭಿಮಾನಿ ಬಳಗದ ರಾಜು ಸಾಹಸಸಿಂಹ ವಿಷ್ಣುವರ್ಧನ್ ಮಾತನಾಡಿ, ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ವಿಷ್ಣುವರ್ಧನ್, ನಟನೆ ಮಾಡಿದ್ದಂತಹ ಸಿನಿಮಾಗಳೆಲ್ಲವೂ ಸಮಾಜಕ್ಕೆ ಉತ್ತಮವಾದ ಕೊಡುಗೆ ಕೊಡುವಂತಹ ದೃಶ್ಯಗಳನ್ನು ಅಳವಡಿಸಿದ್ದರು. ಅವರು ರೈತನಾಗಿ, ಸೈನಿಕನಾಗಿ, ಪೊಲೀಸ್ ಅಧಿಕಾರಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ನಟನೆ ಮಾಡಿದ್ದರು. ಅವರು ನಟನೆ ಮಾಡಿದಂತಹ ನಾಗರಹಾವು ಸಂಪೂರ್ಣ ಚಿತ್ರಕರಣ ಚಿತ್ರದುರ್ಗದಲ್ಲಿ ನಡೆದಿದ್ದು. ಜಿಲ್ಲೆಗೆ ದೊಡ್ಡಮಟ್ಟದ ಹೆಸರು ತಂದು ಕೊಟ್ಟಿತು ಎಂದರು.

Also read: ಗಂಗಾಮತ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಶ್ರಮಿಸಿದ್ದೇನೆ: ದೇವೇಂದ್ರಪ್ಪ ಚನ್ನಾಪುರ

ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಹಿರಿಯರಾದ ಸೈಯದ್, ಸರ್ವರ್ ಶಿವಣ್ಣ, ನಾಗಣ್ಣ, ಕುಶಲಪ್ಪ, ತಿಪ್ಪೇಶ್, ಸಿ. ಎಸ್. ವಿನಯ್, ಮನು, ಅಭಿಷೇಕ್, ಮಣಿ, ಪ್ರೀತಮ್, ನಿಂಗಮ್ಮ, ಪ್ರಿಯಾಂಕ, ಲಕ್ಷ್ಮಿ ದೇವಿ, ನಾಗಮಣಿ, ಮಂದಾರ, ಬೇಗಂ ಉನ್ನಿಸಾ, ನಜ್ಮಕೌಸರ್, ಕಾಜಲ್ ಪುಟಾಣಿಗಳಾದ ಮಾಹಿರಾ, ದಿಯಾ, ಉಸ್ನಾ, ಸಾಹಿತ್ಯ ಬೆಳೆಗೆರೆ, ಸಂಸ್ಕೃತ ಬೆಳಗೆರೆ, ಸಹಜನ್ ಸಮೀರ್, ಪರ್ವೀನ್, ಆರ್. ಋಷಿಕಾ, ಅಟೋ ಚಾಲಕರು, ವಿಷ್ಣುವರ್ಧನ್ ಅಭಿಮಾನಿ ಬಳಗದ ಸದಸ್ಯರು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಂಗಾಮತ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಶ್ರಮಿಸಿದ್ದೇನೆ: ದೇವೇಂದ್ರಪ್ಪ ಚನ್ನಾಪುರ

Next Post

ಗಮನಿಸಿ! ಸೆ.21ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಸರಬರಾಜು ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ಸೆ.21ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಸರಬರಾಜು ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL