ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೊಟ್ಟ ಮೊದಲ ಗೆಲುವು ದಾಖಲಿಸಿದ್ದು, ಚಳ್ಳಕೆರೆ ಕ್ಷೇತ್ರದಿಂದ ರಘುಮೂರ್ತಿ ಜಯಭೇರಿ ಬಾರಿಸಿದ್ದಾರೆ.
11 ಗಂಟೆಗೆ ಚಳ್ಳಕೆರೆ ಕ್ಷೇತ್ರದ ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಹಾಲಿ ಶಾಸಕ ಟಿ. ರಘುಮೂರ್ತಿ 16127 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
16127 ಮತಗಳ ಅಂತರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸಿದ್ದಾರೆ. ರಘುಮೂರ್ತಿ ಅವರು 67363 ಮತಗಳನ್ನು ಪಡೆದಿದ್ದರೆ, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ 51236 ಮತಗಳನ್ನು ಪಡೆದಿದ್ದಾರೆ.
Also read: ಶಿವಮೊಗ್ಗ ಗ್ರಾಮಾಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಶಾರದಾ ಪೂರ‍್ಯಾನಾಯ್ಕ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post