No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಕೋವಿಡ್ ಹಿನ್ನೆಲೆ: ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಆಹಾರಧಾನ್ಯ ಕಿಟ್ ವಿತರಣೆ

kalpa News by kalpa News
June 30, 2021
in ಚಿತ್ರದುರ್ಗ
0
ಕೋವಿಡ್ ಹಿನ್ನೆಲೆ: ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಆಹಾರಧಾನ್ಯ ಕಿಟ್ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ತೊಂದರೆ ಅನುಭವಿಸುತ್ತಿರುವ ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರ 10 ಸಾವಿರ ರೂ. ಆರ್ಥಿಕ ಸಹಕಾರ ನೀಡಲಿದೆ ಎಂದು ಶಾಸಕ ವೈ.ಎ.ನಾರಾಣಸ್ವಾಮಿ ಹೇಳಿದರು.

ವೈ.ಎ.ಎನ್ ಹಾಗೂ ಚಿದಾನಂದಗೌಡ ಅಭಿಮಾನಿ ಬಳಗದವರು ನಗರದ ವಾಸವಿ ಶಾಲೆಯಲ್ಲಿ ಆಯೋಜಿಸಿದ್ದ ಖಾಸಗಿ ಅನುದಾನ ರಹಿತ ಶಾಲೆ ಶಿಕ್ಷಕರು ಹಾಗೂ ಕಾಲೇಜು ಉಪನ್ಯಾಸಕರಿಗೆ ಉಚಿತ ಆಹಾರ ಧಾನ್ಯಗಳ ಕಿಟ್ ವಿತರಿಸಿ ಮಾತನಾಡಿದರು.

ಶಿಕ್ಷಕರು ಎಷ್ಟೇ ಸಮಸ್ಯೆಗಳಿದ್ದರೂ ಬೇರೊಬ್ಬರ ಹತ್ತಿರ ಹೇಳುವುದಿಲ್ಲ. ಅವರು ಸ್ವಾಭಿಮಾನಿಗಳು. ಶಿಕ್ಷಣ ಸಂಸ್ಥೆಗೆ ಹಗಲು ರಾತ್ರಿ ದುಡಿದಿದ್ದಾರೆ. ಇಂಥ ಶಿಕ್ಷಕರುನ್ನು ಕೊರೋನಾ ಸಂದರ್ಭದಲ್ಲಿ ಅವರಿಗೆ ಸಂಬಳ ನೀಡದೆ ಶಿಕ್ಷಣ ಸಂಸ್ಥೆಗಳು ಅವರನ್ನು ವಂಚಿಸಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರ ಶಿಕ್ಷಕರ ನೆರವಿಗೆ ಬರುವಂತೆ ಹಲವು ಬಾರಿ ಮುಖ್ಯಮಂತ್ರಿ ಬಳಿ ಹೋಗಿ ಮನವಿ ಮಾಡಲಾಗಿದೆ. ಇದರಿಂದಾಗಿ ಸರ್ಕಾರ ಶಿಕ್ಷಕರಿಗೆ ಮೊದಲ ಹಂತದಲ್ಲಿ 5 ಸಾವಿರ ರೂ. ಹಾಗೂ ಎರಡನೇ ಹಂತದಲ್ಲಿ 5 ಸಾವಿರ ರೂ. ಒಟ್ಟು 10ಸಾವಿರ ರೂ. ಆರ್ಥಿಕ ನೆರವು ಕಲ್ಪಿಸುವುದಾಗಿ ಭರವಸೆ ನೀಡಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಂ. ಚಿದಾನಂದಗೌಡ ಪೋಷಕರು ಹಾಗೂ ಖಾಸಗಿ ಶಾಲೆಯ ಆಡಳಿತ ಮಂಡಳಿಯ ಶುಲ್ಕದ ವಿವಾದದಿಂದ ಶಿಕ್ಷಕರ ಪ್ಯಾಕೇಜ್‌ಗೆ ತಡೆ ಉಂಟಾಗಿದೆ ಎಂದು ಹೇಳಿದರು.

ವಾಲ್ಮೀಕಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ವೀರಭದ್ರಸ್ವಾಮಿ, ಕೊರೋನಾ ಸಂದರ್ಭದಲ್ಲಿ ಶಿಕ್ಷಕರ ಆರೋಗ್ಯದ ಹಿತ ದೃಷ್ಟಿಯಿಂದ ವೈ.ಎ.ನಾರಾಯಣಸ್ವಾಮಿ ಅವರು ತಾಲೂಕಿನ ಪ್ರತಿ ಶಾಲೆಗೂ ಆರೋಗ್ಯದ ಕಿಟ್ ಅನ್ನು ಉಚಿತವಾಗಿ ಒದಗಿಸಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಮಾಜಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹನುಮಂತೇಗೌಡ, ಬಿಜೆಪಿ ಜಿಲ್ಲಾ ಮುಖಂಡ ಬಾಳೆಹಣ್ಣಿನ ಮಂಡಿ ರಾಮದಾಸ್, ಪ್ರಸಾದ್, ಪ್ರೌಢಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಾಣಿಕೆರೆ ಹನುಮಂತಪ್ಪ, ಬಾಪೂಜಿ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಬಾಲರೆಡ್ಡಿ, ಶಿಕ್ಷಕರ ಸಂಘದ ಅಧ್ಯಕ್ಷ ದೊಡ್ಡಯ್ಯ, ಶ್ರೀನಿವಾಸ್, ಧನಂಜಯ, ಹನುಮಂತಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaCovidKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಕೋವಿಡ್ಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಾನೇ ಕಿಲಾಡಿ ಎಂದುಕೊಂಡಿದ್ದ ಗಾಂಜಾ ಸಾಗಾಣಿಕೆದಾರನನ್ನು ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸರು

Next Post

ಚಳ್ಳಕೆರೆ: ಬೈಕ್-ಲಾರಿ ಅಪಘಾತದಲ್ಲಿ ಸ್ಥಳದಲ್ಲೇ ಸಾವನಪ್ಪಿದ ಬಾಲಕ

kalpa News

kalpa News

Next Post
ಚಳ್ಳಕೆರೆ: ಬೈಕ್-ಲಾರಿ ಅಪಘಾತದಲ್ಲಿ ಸ್ಥಳದಲ್ಲೇ ಸಾವನಪ್ಪಿದ ಬಾಲಕ

ಚಳ್ಳಕೆರೆ: ಬೈಕ್-ಲಾರಿ ಅಪಘಾತದಲ್ಲಿ ಸ್ಥಳದಲ್ಲೇ ಸಾವನಪ್ಪಿದ ಬಾಲಕ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!