No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ನ್ಯಾ.ಮೋಹನ್ ದಾಸ್ ವರದಿಯನ್ನು ಜಾರಿಗೊಳಿಸಿ: ಚಳ್ಳಕೆರೆಯಲ್ಲಿ ಬೃಹತ್ ಪ್ರತಿಭಟನೆ

kalpa News by kalpa News
May 23, 2022
in ಚಿತ್ರದುರ್ಗ
0
ನ್ಯಾ.ಮೋಹನ್ ದಾಸ್ ವರದಿಯನ್ನು ಜಾರಿಗೊಳಿಸಿ: ಚಳ್ಳಕೆರೆಯಲ್ಲಿ ಬೃಹತ್ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕಾಗಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ಮೋಹನ್‌ದಾಸ್ ನೀಡಿರುವ ವರದಿಯನ್ನು ಕೂಡಲೆ ಜಾರಿಗೊಳಿಸಲು ಆಗ್ರಹಿಸಿ ಚಳ್ಳಕೆರೆಯಲ್ಲಿ ಭಾರೀ ಬೃಹತ್ ಪ್ರತಿಭಟನಾ ಹೋರಾಟ ನಡೆಸಲಾಯಿತು

ವರದಿ ಜಾರಿಗಾಗಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀಗಳ 100ನೆಯ ದಿನದ ಅಹೋರಾತ್ರಿ ಧರಣಿಯ ಬೆಂಬಲಿಸಿ ಚಳ್ಳಕೆರೆ ನಗರದಲ್ಲಿ ಈ ನಾಡು ಹಿಂದೆಂದೂ ಕಂಡರಿಯದ ಬೃಹತ್ ಹೋರಾಟಕ್ಕೆ ತಾಲೂಕಿನ ಸಮಸ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಪಕ್ಷಾತೀತ ಹಾಗೂ ಜಾತ್ಯತೀತವಾಗಿ, ಜೊತೆಗೆ ನಾಗರೀಕರು ಈ ಪ್ರತಿಭಟನಾ ಹೋರಾಟದಲ್ಲಿ ಸಾಕ್ಷಿಯಾಗಿದ್ದರು.

ಚಳ್ಳಕೆರೆಯ ಚಿತ್ರದುರ್ಗ ರಸ್ತೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪದ ಡಾ. ಜಗಜೀವನರಾಂ ಪ್ರತಿಮೆ ಮುಂಭಾಗದಿಂದ ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಶ್ರೀ ವೀರಭದ್ರಸ್ವಾಮಿ ದೇವಾಲಯದ ರಾಜ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ, ಜೈಕಾರ ಮೊಳಗಿಸುತ್ತಾ ಮೀಸಲಾತಿ ಹೋರಾಟಕ್ಕೆ ಬೆಂಬಲಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟಕ್ಕೆ ಇಂದು ಬೃಹತ್ ಪ್ರತಿಭಟನೆಯ ಮೂಲಕ ಚಳ್ಳಕೆರೆ ನಗರವನ್ನು ಸ್ವಯಂ ಘೋಷಿತ ಬಂದ್ ಮಾಡಲಾಗಿತ್ತು.

ಮೀಸಲಾತಿ ಹೋರಾಟದಲ್ಲಿ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಹಲವು ದಿನಗಳಿಂದ ನಮ್ಮ ಹಕ್ಕನ್ನು ಕೇಳಿಕೊಂಡು ಬಂದಿದ್ದು ಇದಕ್ಕೆ ಸರ್ಕಾರ ಯಾವುದೇ ರೀತಿಯ ಸ್ಪಂದಿಸದೆ ಇರುವುದು ನೋವು ತಂದಿದೆ. ರಾಜ್ಯದಲ್ಲಿ ಸಮುದಾಯಕ್ಕೆ ಮೀಸಲಾತಿ ಕೊಡಲೇಬೇಕು. ಅದು ನಮ್ಮ ಹಕ್ಕು ನಮ್ಮ ಸ್ವಾಮೀಜಿಯವರು ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಸಹ ಅವರ ಪ್ರತಿಭಟನೆಗೆ ಬೆಂಬಲವಾಗಿ ಇಂದು ಪ್ರತಿಭಟನೆಯನ್ನು ನಡೆಸಿದ್ದೇವೆ. ನಾವು ಕೇಳುತ್ತಿರುವುದು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ ನಾಗಮೋಹನದಾಸ್ ವರದಿಯನ್ನು ಕೊಟ್ಟಿದ್ದಾರೆ. ಪರಿಶಿಷ್ಟ ಜಾತಿಗೆ ಈಗ ಇರುವ ೧೫ ಮೀಸಲಾತಿಯನ್ನು  17 ಪಸೆರ್ಂಟ್  ಹೆಚ್ಚಿಸಬೇಕು ಎಂದರು.

ಪರಿಶಿಷ್ಟ ಪಂಗಡಕ್ಕೆ 3 ಇದನ್ನು 7.5 ಹೆಚ್ಚಿಸಿ ಎಂದು ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಈಗಿರುವ ಸರ್ಕಾರ ಯಾವಾಗ ಚುನಾವಣೆ ಬರುತ್ತದೆ. ಈ ಸಂದರ್ಭಗಳಲ್ಲಿ ಸುಳ್ಳು ಭರವಸೆಗಳನ್ನು ನೀಡುತ್ತಾರೆ ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ  ಪಂಗಡದವರ ಮತಗಳನ್ನು ಪಡೆಯುವುದಕ್ಕೆ ಬೇರೆಬೇರೆ ಆಶ್ವಾಸನೆಗಳನ್ನು ನೀಡುತ್ತಾರೆ. ನಮ್ಮ ಸರ್ಕಾರ ಬಂದರೆ 24 ಗಂಟೆಗಳಲ್ಲಿ ಅದನ್ನು ಜಾರಿ ಮಾಡುತ್ತೇವೆ ಹೇಳುತ್ತಾರೆ. ಆದರೆ ಇಲ್ಲಿಗೆ ಮೂರು ವರ್ಷವಾದರೂ ವರದಿ ನೀಡಿ 20 ತಿಂಗಳಾದರೂ ನಿರ್ಲಕ್ಷ ಮಾಡುತ್ತಿದ್ದಾರೆ. ಈ ಹೋರಾಟ ಹಿಂದೆ ಪ್ರಾರಂಭವಾಗಿಲ್ಲ. ಸುಮಾರು 40 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ವಾಲ್ಮೀಕಿ ಸ್ವಾಮಿ ಮಠದಿಂದ ಪರಿಶಿಷ್ಟ  ಜಾತಿ ಪರಿಶಿಷ್ಟ  ಪಂಗಡಗಳು ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಸಂವಿಧಾನ ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಅಧಿಕಾರ ಅವರಿಗೆ ಇರುವುದು ಶಾಶ್ವತವಾಗಿ ನಾವು ಅಧಿಕಾರದಲ್ಲಿ ಇರಬೇಕು ಎನ್ನುವುದೇ ಅವರ ಆಸೆಯಾಗಿದೆ ಯಾವ ಧರ್ಮ ಎಲ್ಲ ಒಂದೇನೆ ಧರ್ಮ ಎನ್ನುತ್ತಾರೆ. ಏನೇ ಮಾಡಿದರೂ ಸರ್ಕಾರಕ್ಕೆ ಅನುಕೂಲವಾಗುವಂತಹ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಜನಸಾಮಾನ್ಯರಿಗೆ ಎಲ್ಲವೂ ಅರ್ಥವಾಗುತ್ತದೆ ನಾವು ನಮ್ಮ ಹಕ್ಕು ಕೊಡಿ ವರೆಗೂ ಹೋರಾಟ ನಡೆಸುತ್ತೇವೆ ಎಂದರು.



ಜೆಡಿಎಸ್ ನಿಯೋಜಿತ ಅಭ್ಯರ್ಥಿ ಎಂ. ರವೀಶ್ ಕುಮಾರ್, ಪಕ್ಷತೇರ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ, ರೈತ ಮುಖಂಡ ಕೆ.ಪಿ. ಭೂತಯ್ಯ, ಬಿ.ಪಿ. ಪ್ರಕಾಶ್ ಮೂರ್ತಿ, ಸೌಭಾಗ್ಯಮ್ಮ, ಪ್ರಕಾಶ್, ಸಮರ್ಥರಾಯ್, ಮಾತನಾಡಿದರು.

ಅಧ್ಯಕ್ಷರಾದ ಸುಮಕ್ಕ, ಉಪಾಧ್ಯಕ್ಷರಾದ ಮಂಜುಳ, ಪ್ರಮುಖರಾದ ಪ್ರಸನ್ ಕುಮಾರ್, ವೀರಭದ್ರಯ್ಯ, ಕವಿತಾ ಬೋರಯ್ಯ, ವಿವಿಧ ಪಕ್ಷದ ಮುಖಂಡರು, ಸಂಘ ಸಂಸ್ಥೆಯ ಪದಾಧಿಕಾರಿಗಳು ಇತರ ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಾಭದತ್ತ ಸಾಗಿರುವ ವಿಐಎಸ್’ಎಲ್’ಗೆ ಬಂಡವಾಳ ತೊಡಗಿಸಿ: ಸಂಸದರಿಗೆ ಕಾರ್ಮಿಕ ಸಂಘ ಮನವಿ

Next Post

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: ಗೋಮಾಂಸ ಸಹಿತ ಐವರು ಬಂಧನ

kalpa News

kalpa News

Next Post
ಅಕ್ರಮ ಕಸಾಯಿಖಾನೆ ಮೇಲೆ ದಾಳಿ: ಗೋಮಾಂಸ ಸಹಿತ ಐವರು ಬಂಧನ

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: ಗೋಮಾಂಸ ಸಹಿತ ಐವರು ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL