ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ನಗರದ ಹಿರಿಯೂರು ಮುಖ್ಯರಸ್ತೆಯ ಶ್ರೀನಿವಾಸ್ ಬೇಕರಿ ಸಮೀಪದ ಬ್ಯಾಂಗಲ್ ಸ್ಟೋರ್‌ಗೆ ಆಕಸ್ಮಿಕ ಬೇಕಿ ಬಿದ್ದ ಪರಿಣಾಮವಾಗಿ ಅಂಗಡಿಯಲ್ಲಿದ್ದ ಪ್ಲಾಸ್ಟಿಕ್ ಸಾಮಾನುಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ.
ಸುಮಾರು ಒಂದು ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದರಿಂದ ಹೆಚ್ಚಿನ ಅನಾವುತ ತಪ್ಪಿದಂತಾಗಿದೆ.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post