No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಜೀವನ ಸಾಧನೆಗಾಗಿ ಮಹರ್ಷಿ ಭಗೀರಥರನ್ನು ಅನುಸರಿಸಿ: ಶಾಸಕ ರಘುಮೂರ್ತಿ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2021
in ಚಿತ್ರದುರ್ಗ
0
ಜೀವನ ಸಾಧನೆಗಾಗಿ ಮಹರ್ಷಿ ಭಗೀರಥರನ್ನು ಅನುಸರಿಸಿ: ಶಾಸಕ ರಘುಮೂರ್ತಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ಜೀವನದಲ್ಲಿ ಸಾಧನೆ ಮಾಡಬೇಕಾದರೆ ಮಹರ್ಷಿ ಭಗೀರಥರನ್ನು ಅನುಸರಿಸಬೇಕು. ಸತತ ಪ್ರಯತ್ನಕ್ಕೆ ಪ್ರತಿಫಲ ಸಿಗಲಿದೆ ಎನ್ನುವುದಕ್ಕೆ ಗಂಗೆಯನ್ನೇ ಧರೆಗಿಳಿಸಿದ ಭಗೀರಥರೇ ಉತ್ತಮ ಉದಾಹರಣೆ ಎಂದ ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಭವನ ಹಾಗೂ ತಾಲ್ಲೂಕು ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ದಾರ್ಶನಿಕರ ಸಾಧನೆ, ಅವರು ನಡೆದು ಬಂದ ಕಷ್ಟಗಳ ಹಾದಿಯನ್ನು ತಿಳಿಸುತ್ತದೆ. ಮಹಾರಾಜರಾಗಿದ್ದ ಭಗೀರಥರು ತ್ಯಾಗ, ಹಠ, ಛಲದಿಂದ ಸಾಧನೆ ಮಾಡಿದರು. ಪ್ರತಿಯೊಬ್ಬರೂ ತಮ್ಮ ಗುರಿ ಮುಟ್ಟಲು ಅಥವಾ ಸಾಧನೆ ಮಾಡಲು ಭಗೀರಥರ ಸತತ ಪರಿಶ್ರಮ, ತ್ಯಾಗ, ಛಲ, ಸದ್ಗುಣಗಳನ್ನು ಅನುಸರಿಸಬೇಕು. ಎಲ್ಲಾ ದಾರ್ಶನಿಕರ ಜೀವನ ಚರಿತ್ರೆ, ಜೀವನಗಾಥೆ, ಮೌಲ್ಯವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿವಿಸಾಗರ ಡ್ಯಾಂ ನಿರ್ಮಾಣವಾಗಿ ಅಲ್ಲಿಂದ ಇಲ್ಲಿಯವರೆಗೆ ವೇದಾವತಿ ನದಿಗೆ ನೀರು ಬೀಡುಗಡೆ ಮಾಡಿದ್ದು, ಕಳೆದ ಬಾರಿ ನದಿಗೆ ನೀರು ಬರುವುದಕ್ಕೆ ಪ್ರಯತ್ನವು ಮಾಡಿದ್ದು ಒಂದು ಭಗೀರಥ ಪ್ರಯತ್ನವೆ ಆಗಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವೇದಾವತಿ ನದಿಗೆ ೦.೨.೫ ನೀರು ಬೀಡಲು ಅವಕಾಶ ಮಾಡಿ ಕೊಟ್ಟಿದ್ದರು. ಆದರಂತೆ ಕಳೆದ ವರ್ಷ ಬಿಜೆಪಿ ಸರ್ಕಾರ ಹಾಗೂ ನಮ್ಮ ಪ್ರಯತ್ನದಿಂದ ವೇದಾವತಿಗೆ ನೀರು ಬಿಟ್ಟಿರುವುದು ನಮ್ಮ ನಿಮ್ಮ ಅದೃಷ್ಟ ಎಂದರೆ ತಪ್ಪಗಲಾರದು. ಅದರಂತೆ ವೇದಾವತಿ ನದಿಯಲ್ಲಿ ಹಲವು ಕಡೆ ಬ್ಯಾರೇಜ್ ನಿರ್ಮಾಣಕ್ಕೆ ಸಹಕಾರ ನೀಡಿದ ಎಲ್ಲರಿಗೂ ಶಾಸಕರು ಧನ್ಯವಾದ ಅರ್ಪಿಸಿದರು.

ಎಲ್‌ಐಸಿ ಪ್ರತಿನಿಧಿ ಹಾಗೂ ಉಪ್ಪಾರ ಸಮುದಾಯದ ಮುಖಂಡ ಟಿ.ರಂಗಸ್ವಾಮಿ ಮಾತನಾಡಿ, ಶಾಸಕರು ವೇದಾವತಿಗೆ ನೀರು ತಂದಿರುವುದು ಭಗೀರಥ ಪ್ರಯತ್ನವೇ ಸರಿ. ಅವರ ಇಚ್ಚೆಯಿಂದ ರೈತರೊಡಗೂಡಿ ಹೋರಾಟದ ಮೂಲಕ ವೇದಾವತಿ ನದಿಗೆ ನೀರು ಬಿಡಿಸಿಲು ಕಾರಣವಾಗಿದೆ. ವೇದಾವತಿ ನದಿಯಲ್ಲಿ ಹಲವು ಕಡೆ ಬ್ಯಾರೆಜ್ ನಿರ್ಮಾಣದಿಂದ ಈ ಭಾಗದ ರೈತರಿಗೆ ಅನುಕೂಲವಾಗಿ ರೈತರ ಬೋರ್‌ವೆಲ್‌ಗಳಿಗೆ ನೀರು ಬಂದು ತೋಟಗಳಿಗೆ ಕೃಷಿ ಜಮೀನುಗಳಿಗೆ ಅನುಕೂಲವಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶಗೌಡ, ನಗರಸಭೆ ಸದಸ್ಯ ವೈ. ಪ್ರಕಾಶ, ಉಪ್ಪಾರ ಸಮುದಾಯದ ಮುಖಂಡ ಹನುಮಂತಪ್ಪ, ಪಾತಲಿಂಗಪ್ಪ, ತಹಶೀಲ್ದಾರ್ ಮಲ್ಲಿಕಾಜುನ್, ಪೋಲೀಸ್ ಇನ್ಸ್‌ಪೆಕ್ಟರ್ ಜೆ. ತಿಪ್ಪೇಸ್ವಾಮಿ, ಯಲ್ಲಪ್ಪ, ರಾಮಕೃಷ್ಣ, ಎಚ್.ಎಸ್ ಸೈಯದ್, ತಾಲ್ಲೂಕು ಕಚೇರಿ ಸಿಬ್ಬಂದಿಗಳಾದ ಶ್ರೀನಿವಾಸ್, ಜಯಣ್ಣ, ರಾಮಾಂಜನಪ್ಪ ಹಾಗೂ ಸಮುದಾಯದ ಮುಖಂಡರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsBhagiratha JayanthiChallakereChitradurgaKannada NewsKannada News LiveKannada News OnlineKannada News WebsiteLatest News KannadaMLA RaghumurthyNews in KannadaNews Kannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಭಗೀರಥ ಜಯಂತಿಶಾಸಕ ಟಿ. ರಘುಮೂರ್ತಿ
Share197Tweet123Send
Previous Post

ಪ್ರಸ್ತುತ ರಾಜ್ಯದ ಸ್ಥಿತಿಗತಿಗಳ ಮಾಹಿತಿ ಪಡೆದ ರಾಷ್ಟ್ರೀಯ ನಾಯಕರು…

Next Post

ಹಂಪಿ ಗೈಡ್ಸ್‌ಗೆ ಆರ್ಥಿಕ ನೆರವು ನೀಡಲು ಮುಂದಾದ ಸುಧಾ ಮೂರ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಂಪಿ ಗೈಡ್ಸ್‌ಗೆ ಆರ್ಥಿಕ ನೆರವು ನೀಡಲು ಮುಂದಾದ ಸುಧಾ ಮೂರ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL