No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Friday, February 6, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಪಡಿತರ ಚೀಟಿ ಹೊಂದಿರದ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್…

ಮಾನವೀಯತೆ ಮರೆದ ಚಳ್ಳಕೆರೆ ನಗರಸಭೆ ಸದಸ್ಯರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 31, 2021
in ಚಿತ್ರದುರ್ಗ
0
ಪಡಿತರ ಚೀಟಿ ಹೊಂದಿರದ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ಪಡಿತರ ಚೀಟಿ ಇಲ್ಲದ ನಗರಸಭೆ ವ್ಯಾಪ್ತಿಯ ಐದನೆಯ ವಾರ್ಡ್‌ನ ಕುಟುಂಬಗಳಿಗೆ ಹಾಗೂ ಹಸಿವು ಎಂದು ಬಂದವರಿಗೆ ಆಹಾರ ಧಾನ್ಯ ವಿತರಿಸಲಾಗುತ್ತಿದೆ ಎಂದು ನಗರಸಭೆ ಸದಸ್ಯ ಮಲ್ಲಿಕಾರ್ಜನ್ ಹೇಳಿದರು.

ಬಳ್ಳಾರಿ ರಸ್ತೆಯಲ್ಲಿನ ಸಮೀಪವಿರುವ ಅಭಿಷೇಕ್ ನಗರದ ನಿವಾಸಿಗಳಿಗೆ ಚಳ್ಳಕೆರೆ ಡಿವೈಎಸ್‌ಪಿ ಕೆ.ವಿ. ಶ್ರೀಧರ ಇವರ ಸಹಯೋಗದಲ್ಲಿ ಬಡವರಿಗೆ ಆಹಾರ ಧಾನ್ಯಗಳನ್ನು ವಿತರಿಸಿ ಮಾತನಾಡಿದ ಅವರು, ನಗರದ ನಿವಾಸಿಗಳು ಕೊರೋನಾ ವ್ಯಾಪಕವಾಗಿ ಹರಡಿದ್ದು ಜಾಗೃತರಾಗಬೇಕು. ಲಾಕ್‌ಡೌನ್ ಇರುವುದರಿಂದ ಯಾರೂ ಹೊರಗೆ ಬರಬೇಡಿ. ನಗರಸಭೆ ಸದಸ್ಯರು ಎಲ್ಲರಿಗೂ ಆಹಾರ ಕಿಟ್ ವಿತರಿಸುವ ಮೂಲಕ ಮಾನವೀಯತೆ ತೋರಿದ್ದಾರೆ ಎಂದರು.

ಕೊರೋನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿದ್ದು. ಇಂತಹ ಸಮಯದಲ್ಲಿ ಸರ್ಕಾರ ಕೊರೋನಾ ನಿಯಂತ್ರಿಸಲು ಲಾಕ್‌ಡೌನ್ ನಿಯಮವನ್ನು ಜಾರಿಗೆ ತಂದಿದ್ದು, ಈ ಸಮಯದಲ್ಲಿ ವೆಂಕಟೇಶ ನಗರ ಹಾಗೂ ಅಭಿಷೇಕ್ ನಗರದ ನಿರ್ಗತಿಕರು, ಕೂಲಿ ಕಾರ್ಮಿಕರು. ರಸ್ತೆ ಬದಿ ವ್ಯಾಪಾರಿಗಳು, ಆಟೋ ಚಾಲಕರು ಕೆಲಸವಿಲ್ಲದೆ ತೊಂದರೆಗೆ ಸಿಲುಕಿರುವ ಪರಿಣಾಮ ನಾಯಕನಹಟ್ಟಿ ರಸ್ತೆಯ ವೆಂಕಟೇಶ್ವರ ನಗರದಲ್ಲಿ ಕಚೇರಿಯೊಂದನ್ನು ತೆರೆದು ಅಲ್ಲಿ ಹಸಿವು ಎಂದು ಬಂದವರಿಗೆ ಉತ್ತಮವಾದ ರಾಗಿ, ಅಕ್ಕಿಯನ್ನು ವಿತರಿಸಲಾಯಿತು.

ಈ ಸಮಯದಲ್ಲಿ ಡಿವೈಎಸ್‌ಪಿ ಕೆ.ವಿ. ಶ್ರೀಧರ, ಪೌರಯುಕ್ತ ಪಿ. ಪಾಲಯ್ಯ, ಪೋಲೀಸ್ ಇನ್ಸಪೇಕ್ಟರ್ ಜೆ. ತಿಪ್ಪೇಸ್ವಾಮಿ, ಮುಖಂಡರಾದ ಹೊನ್ನೂರಪ್ಪ, ವಿರೇಶ, ಪುರುಷೋತ್ತಮ, ಅಭಿಷೇಕ್ ನಗರದ ನಿವಾಸಿಗಳು ಇದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereCorona 2nd WaveKannada NewsKannada News LiveKannada News OnlineKannada News WebsiteKannada WebsiteLatest News KannadaLockdownNews in KannadaNews Kannadaಕೊರೋನಾ ಎರಡನೆಯ ಅಲೆಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಲಾಕ್‍ಡೌನ್
Share197Tweet123Send
Previous Post

ಕೆಎಫ್‌ಐಎಲ್ ವತಿಯಿಂದ ಗವಿಸಿದ್ದೇಶ್ವರ ಕೊವೀಡ್ ಆಸ್ಪತ್ರೆಗೆ ಪೋರ್ಟಬಲ್ ಡಿಜಿಟಲ್ ಎಕ್ಸ್-ರೇ ಮೆಷಿನ್ ಹಸ್ತಾಂತರ

Next Post

ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಾಟ: 4 ಟಿಪ್ಪರ್‌ಗಳು ವಶಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಾಟ: 4 ಟಿಪ್ಪರ್‌ಗಳು ವಶಕ್ಕೆ

ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಾಟ: 4 ಟಿಪ್ಪರ್‌ಗಳು ವಶಕ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಫೆ.7ರಂದು ಶಿವಮೊಗ್ಗ ನಗರದ ಹಲವು ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

February 6, 2026
ಅಭಿನಯ ಶಾರದೆ, ತುಳುನಾಡಿನ ಕುವರಿ, ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ!

ಅಭಿನಯ ಶಾರದೆ, ತುಳುನಾಡಿನ ಕುವರಿ, ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ!

February 6, 2026
ಇಂಡಿಯನ್ ರೇಸಿಂಗ್ ಫೆಸ್ಟಿವಲ್ ಗೆ ಸಜ್ಜಾದ ಜಾನ್ ಅಬ್ರಹಾಂ ತಂಡ!

ಇಂಡಿಯನ್ ರೇಸಿಂಗ್ ಫೆಸ್ಟಿವಲ್ ಗೆ ಸಜ್ಜಾದ ಜಾನ್ ಅಬ್ರಹಾಂ ತಂಡ!

February 6, 2026
ಮೂಢನಂಬಿಕೆ, ಜಾತಿ ಪದ್ಧತಿ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಶರಣರ ಕೊಡುಗೆ ಅಪಾರ: ಪ್ರಶಾಂತ್

ಮೂಢನಂಬಿಕೆ, ಜಾತಿ ಪದ್ಧತಿ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಶರಣರ ಕೊಡುಗೆ ಅಪಾರ: ಪ್ರಶಾಂತ್

February 6, 2026
ಮತ್ತೊಂದು ದುರಂತ | ನೆಲಮಂಗಲ ಬಳಿ ಹೊತ್ತಿ ಉರಿದ ಖಾಸಗಿ ಬಸ್ | 40 ಪ್ರಯಾಣಿಕರು ಪಾರು

ಮತ್ತೊಂದು ದುರಂತ | ನೆಲಮಂಗಲ ಬಳಿ ಹೊತ್ತಿ ಉರಿದ ಖಾಸಗಿ ಬಸ್ | 40 ಪ್ರಯಾಣಿಕರು ಪಾರು

February 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL