No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಪಜಾ, ಪಪಂ ಮೀಸಲಾತಿ ಹೆಚ್ಚಿಸಲು ಬೃಹತ್ ಹೋರಾಟ ಅಗತ್ಯ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2022
in ಚಿತ್ರದುರ್ಗ
0
ಪಜಾ, ಪಪಂ ಮೀಸಲಾತಿ ಹೆಚ್ಚಿಸಲು ಬೃಹತ್ ಹೋರಾಟ ಅಗತ್ಯ: ಶಾಸಕ ರಘುಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಬೇಕೆಂದು ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೆವೆ. ಆದರೆ ಮೀಸಲಾತಿ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡುತ್ತಿದೆಯೇ ಹೊರತು ಮೀಸಲಾತಿ ಹೆಚ್ಚಿಸಿಲ್ಲ. ಆದ್ದರಿಂದ ಮೇ 20ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಟಿ. ರಘುಮೂರ್ತಿ MLA Raghumurthy ಹೇಳಿದರು.

ನಗರದ ಪಾವಗಡ ರಸ್ತೆಯ ಶ್ರೀಮತಿ ಲಕ್ಷ್ಮಮ್ಮ ತಿಪ್ಪೇಸ್ವಾಮಿ ಕಲ್ಯಾಣ ಮಂಟಪದಲ್ಲಿ ಇಂದು ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರು ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಆದ್ದರಿಂದ ಮುಖಂಡರ ಕ್ರಿಯಾ ಸಮಿತಿಯ ಪೂರ್ವಭಾವಿ ಒಪ್ಪಿಗೆ ಅಗತ್ಯ ಎಂದರು.

Also read: ಕೈಗಾರಿಕೋದ್ಯಮಿಗಳು ರಿಯಾಯಿತಿ ವಿದ್ಯುತ್ ಸೇವೆಯ ಪ್ರಯೋಜನ ಪಡೆದುಕೊಳ್ಳಿ

ಮೀಸಲಾತಿ ಹೆಚ್ಚಳ ಮಾಡುವಂತೆ ಮೇ 20ರಂದು ಬೃಹತ್ ಪ್ರತಿಭಟನೆಯ ಮೂಲಕ ಸರ್ಕಾರವನ್ನು ಒತ್ತಾಯಿಸುವ ಹೋರಾಟದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ವೀರಭದ್ರಯ್ಯ, ಬಿ.ಟಿ.ರಮೇಶ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪ್ರಕಾಶ್ ಮೂರ್ತಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಮರ್ಥರಾಯ, ಮಾಜಿ ಪುರಸಭೆ ಸದಸ್ಯ ತಿಪ್ಪೇಸ್ವಾಮಿ, ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ವೆಂಕಟೇಶ್, ಮಾಜಿ ಪುರಸಭೆ ಸದಸ್ಯ ಚೇತನ್ ಕುಮಾರ್, ಮುಖಂಡರಾದ ಅಂಜಿನಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಟಿ. ವಿಜಯಕುಮಾರ್, ಚಂದ್ರು, ಭೀಮನಕೆರೆ ಶಿವಮೂರ್ತಿ, ಪ್ರಕಾಶ್ ಚೌಳೂರು , ಭರಮಣ್ಣ, ಲಕ್ಷ್ಮೀದೇವಿ ಹಾಗೂ ಸರ್ಕಾರಿ ನೌಕರರಾದ ವೀರಭದ್ರಸ್ವಾಮಿ, ಸೂರನಾಯಕ, ಸಿ.ಟಿ.ವೀರೇಶ್, ಎ.ಸಿ ತಿಪ್ಪೇಸ್ವಾಮಿ, ಬೆಸ್ಕಾಂ ನಾಗರಾಜ್, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಮತ್ತು ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.


ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChallakere MLA RaghumurthyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಶಾಸಕ ರಘುಮೂರ್ತಿ
Share227Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೈಗಾರಿಕೋದ್ಯಮಿಗಳು ರಿಯಾಯಿತಿ ವಿದ್ಯುತ್ ಸೇವೆಯ ಪ್ರಯೋಜನ ಪಡೆದುಕೊಳ್ಳಿ

Next Post

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 15.05.2022-21.05.2022

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 15.05.2022-21.05.2022

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? 15.05.2022-21.05.2022

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Indira Lankesh

ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ

June 15, 2026
Cricket: Maharaja Trophy

ನಾಳೆ ಶಿವಮೊಗ್ಗ ಯೋಧಾಸ್ ಜೆರ್ಸಿ ಅನಾವರಣ | ತಂಡದ ಆಂಥೆಮ್ ಬಿಡುಗಡೆ

June 15, 2026
Bangalore Heritage Festival

ಹೆರಿಟೇಜ್ ಹಬ್ಬ | ಬೆಂಗಳೂರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

June 15, 2026
ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

June 15, 2026
Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL