No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಸಮಾನತೆಯ ವಿಚಾರದಲ್ಲಿ ಸಂಪೂರ್ಣ ಪರಿವರ್ತನೆ ಸಾಧ್ಯವಾಗಿಲ್ಲ : ತಹಶೀಲ್ದಾರ ರಘುಮೂರ್ತಿ ವಿಷಾದ

ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಸಾಮಾಜಿಕ ಪರಿಕಲ್ಪನೆಯ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 25, 2022
in ಚಿತ್ರದುರ್ಗ
0
ಸಮಾನತೆಯ ವಿಚಾರದಲ್ಲಿ ಸಂಪೂರ್ಣ ಪರಿವರ್ತನೆ ಸಾಧ್ಯವಾಗಿಲ್ಲ : ತಹಶೀಲ್ದಾರ ರಘುಮೂರ್ತಿ ವಿಷಾದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಸಾಮಾಜಿಕ ನ್ಯಾಯದ ಪರಿಕಲ್ಪನೆ 12ನೇ ಶತಮಾನದ ಬಸವಣ್ಣನವರಿಂದಲು ಪ್ರಾರಂಭವಾಗಿದ್ದು, ಡಾ. ಬಿ.ಆರ್. ಅಂಬೇಡ್ಕರ್‌ವರೆಗೂ #Dr. B.R. Ambedkar ಸಮಾಜದಲ್ಲಿ ಸಮಾನತೆಯ ಬಗ್ಗೆ ಜಾಗೃತಿ ಉಂಟು ಮಾಡಲಾಗುತ್ತ ಬಂದಿದೆ. ಸಮಾಜದಲ್ಲಿ ಶೇ. 100ರಷ್ಟು ಪರಿವರ್ತನೆ ಕಾಣದಿರುವುದು ತುಂಬಾ ವಿಷಾದದ ಸಂಗತಿ ಎಂದು ತಹಶೀಲ್ದಾರ ಎನ್. ರಘುಮೂರ್ತಿ ಹೇಳಿದರು

ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಸಾಮಾಜಿಕ ಪರಿಕಲ್ಪನೆಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.

ಕಾರ್ಲ್ ಮಾರ್ಕ್ಸ್ ಮಾರ್ಟಿನ್ ಲೂಥರ್ ಕಿಂಗ್, ದಯಾನಂದ ಸರಸ್ವತಿ, ಸ್ವಾಮಿ ವಿವೇಕಾನಂದ, ಜ್ಯೋತಿ ಬಾಪುಲೆ, ಸಾವಿತ್ರಿಬಾಯಿ ಫುಲೆ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಒಳಗೊಂಡಂತೆ ಅನೇಕ ಮಹನೀಯರು ಈ ಸಮಾಜದ ಅಸಮಾನತೆ ವಿರುದ್ಧ ಧ್ವನಿ ಎತ್ತಿದವರು. ಅದರಲ್ಲೂ ಡಾ. ಬಿ.ಆರ್.ಅಂಬೇಡ್ಕರ್ ಅವರು ರಾಜ್ಯಾಂಗವನ್ನು ರಚಿಸಿ ಇದರ ಮೂಲಕ ಅಧಿಕಾರ ಮತ್ತು ಸಾಮಾಜಿಕ ನ್ಯಾಯವನ್ನು ದುರ್ಬಲ, ಹಿಂದುಳಿದ ಮತ್ತು ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆ ಮತ್ತು ಉನ್ನತ ಸ್ಥಾನಮಾನಗಳನ್ನು ಕಲ್ಪಿಸಿದರು. ಸಮಾಜದಲ್ಲಿ ಅಲ್ಲಲ್ಲಿ ದೌರ್ಜನ್ಯಗಳು ಲೈಂಗಿಕ ಕಿರುಕುಳಗಳು ನಡೆಯುತ್ತಿರುವುದು ತುಂಬಾ ವಿಷಾದದ ಸಂಗತಿ ಎಂದು ಹೇಳಿದರು.

Also read: ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್


ಶ್ರೇಣಿಯ ನ್ಯಾಯಾಧೀಶರಾದ ರೇಷ್ಮಾ ಕಲಕಪ್ಪ ಗೋಣೆ ಮಾತನಾಡಿ, ಕಾನೂನಾತ್ಮಕವಾಗಿ ರಾಜ್ಯಾಂಗದಿಂದ ಈ ವರ್ಗದ ಜನರು ಬದುಕಲು ಅವಕಾಶ ಮಾಡಿಕೊಟ್ಟರು. ದುರ್ಘಟನೆಗಳು ನಡೆಯುತ್ತಿರುವುದು ವಿಷಾದನೀಯವಾಗಿದ್ದು, ಕೆಲವರಿಗೆ ಆಡಳಿತಶಾಹಿ ನೈತಿಕ ಸ್ಥೈರ್ಯ ತುಂಬಿ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಮತ್ತು ಗ್ರಾಮಗಳಿಗೆ ಇಡೀ ಸರ್ಕಾರವೇ ಬಂದು ಸರ್ಕಾರದಿಂದ ಕೊಡು ಮಾಡುವಂತಹ ಕಾನೂನಾತ್ಮಕ ಸವಲತ್ತುಗಳನ್ನು ನೀಡಿ ನ್ಯಾಯ ಒದಗಿಸುವುದು ಉಚಿತ ಎಂದು ಅಭಿಪ್ರಾಯಪಟ್ಟರು.

ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿರುವ ಈ ಕಾರ್ಯ ಅಭೂತಪೂರ್ವವಾದದ್ದು, ಸರ್ವೋಚ್ಚ ನ್ಯಾಯಾಲಯದ ಆಶಯದಂತೆ ಎಲ್ಲಾ ವರ್ಗದವರಿಗೆ ಆರೋಗ್ಯ ನೀರು ನೈರ್ಮಲ್ಯ ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿದಾಗ ಮಾತ್ರ ಇವತ್ತು ಸಾಮಾಜಿಕ ನ್ಯಾಯಕ್ಕೆ ಅರ್ಥ ಬರುತ್ತದೆ. ಪ್ರತಿಯೊಬ್ಬರಿಗೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಶಿಕ್ಷಣ ಕಲಿತಂತೆ ನಾಗರಿಕತೆ ಬೆಳೆಯುತ್ತದೆ ಮತ್ತು ಗ್ರಾಮಗಳು ಸ್ವಚ್ಛ ಸುಭಿಕ್ಷವಾಗಿ ಇರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

Also read: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ

ಅಪಾರ ಸಿವಿಲ್ ನ್ಯಾಯಾಧೀಶರಾದ ಮನು ಪಾಟೀಲ್ ವಕೀಲರ ಸಂಘದ ಅಧ್ಯಕ್ಷ ಆನಂದ್ ಸಾಮಾಜಿಕ ನ್ಯಾಯದ ಬಗ್ಗೆ ಉಪನ್ಯಾಸ ನೀಡಿದರು. ಗ್ರಾಪಂ ಉಪಾಧ್ಯಕ್ಷ ಮಲ್ಲಿಕಾರ್ಜುನ್, ಗ್ರಾಪಂ ಸದಸ್ಯ ರಾಜಣ್ಣ ಮಾತನಾಡಿದರು.

ಸಮಾರಂಭಕ್ಕೂ ಮುನ್ನ ತಾಲೂಕು ಆಡಳಿತ ಮತ್ತು ನ್ಯಾಯಾಧೀಶರನ್ನು ಒಳಗೊಂಡ ನಿಯೋಗ ದಲಿತ ಕಾಲೋನಿಗಳಿಗೆ ಭೇಟಿ ನೀಡಿ ಕುಂದು ಕೊರತೆ ಮತ್ತು ಸಾರ್ವಜನಿಕ ಅಹವಾಲು ಆಲಿಸಿದರು. ದಲಿತ ಕುಟುಂಬವಾದ ತಿಪ್ಪಮ್ಮ ರಾಜಣ್ಣ ಇವರ ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸಿ, ಕಾಲೋನಿಯ ಎಲ್ಲ ಕುಟುಂಬ ವರ್ಗದವರಿಗೂ ಆತ್ಮಸ್ಥೈರ್ಯ ಮತ್ತು ನೈತಿಕ ಸ್ಥೈರ್ಯವನ್ನು ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಸುಮಾರು 70 ವಿಶೇಷ ಚೇತನರು ಹಾಗೂ ವಿಧವೆಯರು ಸಂಧ್ಯಾ ಸುರಕ್ಷಾ ಫಲಾನುಭವಿಗಳಿಗೆ ಆದೇಶ ಪ್ರತಿಯನ್ನು ವಿತರಿಸಲಾಯಿತು. ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜಮ್ಮ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಬಸವರಾಜ್, ರಾಜಣ್ಣ ಹಾಗೂ ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.


ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereDr. B.R. AmbedkarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಳ್ಳಕೆರೆಚಿತ್ರದುರ್ಗಡಾ. ಬಿ.ಆರ್. ಅಂಬೇಡ್ಕರ್‌ಬಯಲುಸೀಮೆಸುದ್ಧಿ
Share209Tweet123Send
Previous Post

ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

Next Post

ಕಾಂಗ್ರೆಸ್ ಕುತಂತ್ರದಿಂದ ವಿಧಾನಸಭೆ ಅಧಿವೇಶನ ಮೊಟಕು: ಮಾಜಿ ಸಚಿವ ರೇಣುಕಾಚಾರ್ಯ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಂಗ್ರೆಸ್ ಕುತಂತ್ರದಿಂದ ವಿಧಾನಸಭೆ ಅಧಿವೇಶನ ಮೊಟಕು: ಮಾಜಿ ಸಚಿವ ರೇಣುಕಾಚಾರ್ಯ ಆರೋಪ

ಕಾಂಗ್ರೆಸ್ ಕುತಂತ್ರದಿಂದ ವಿಧಾನಸಭೆ ಅಧಿವೇಶನ ಮೊಟಕು: ಮಾಜಿ ಸಚಿವ ರೇಣುಕಾಚಾರ್ಯ ಆರೋಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL