No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರು ಶ್ರಮಿಸಬೇಕು: ಲಕ್ಷ್ಮಣ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 14, 2021
in Small Bytes, ಚಿತ್ರದುರ್ಗ
0
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರು ಶ್ರಮಿಸಬೇಕು: ಲಕ್ಷ್ಮಣ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸದಾಕಾಲ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಉಪನ್ಯಾಸಕರ ಮೇಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು. ಪರೀಕ್ಷೆ ಸಮಯ ಹತ್ತಿರ ಬರುತ್ತಿರುವುದರಿಂದ ವಿದ್ಯಾರ್ಥಿಗಳು ವ್ಯಾಸಂಗದ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ಜಿಲ್ಲಾ ಉಪನ್ಯಾಸಕ ಸಂಘದ ಎಸ್.ಲಕ್ಷ್ಮಣ್ ಹೇಳಿದರು.


ತಾಲ್ಲೂಕಿನ ದೊಡ್ಡೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಮತ್ತು ಸದಸ್ಯರುಗಳಿಗೆ ಹಾಗೂ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಗೆ ಹಮ್ಮಿಕೊಂಡಿದ ಅಭಿನಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೊಡ್ಡೇರಿ ಗ್ರಾಮದ ಈ ಕಾಲೇಜಿಗೆ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇಲ್ಲಿಯವರೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದ್ದಾರೆ. ಅದರಂತೆಯೇ ಇನ್ನು ಮುಂದಯೂ ಸಹ ಕಾಲೇಜಿಗೆ ಕಾಂಪೌಂಡ್, ಸಿಸಿ ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಬೇಕೆಂದು ಕಾಲೇಜು ವತಿಯಿಂದ ಮನವಿ ಮಾಡಿದರು.


2020ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಕಾಲೇಜಿಗೆ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿ ಸಾಧಿಕ ಮತ್ತು ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ತಿಪ್ಪಮ್ಮ, ಸದಸ್ಯರುಗಳಾದ ಶಿವಣ್ಣ, ಸೌಮ್ಯ, ವೆಂಕಟೇಶ್, ಶಾಹಿದಬಾನು, ಗುಂಡಣ್ಣ, ಆನಂದ, ರೇಣುಕಮ್ಮ, ಪಿ.ಡಿ.ಓ ಪಾಲಯ್ಯ ಇವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರಭಾರ ಪ್ರಾಚಾರ್ಯ ಕರಿಯಪ್ಪ, ಉಪನ್ಯಾಸಕರಾದ ಓ.ನಾಗರಾಜು, ಹೀನಾಕೌಸರ್, ನಾಗರಾಜು, ಯರ್ರಿಸ್ವಾಮಿ, ವೆಂಕಟೇಶ್ ಸಿಬ್ಬಂದಿಯಾದ ಚನ್ನಪ್ಪ, ದುರುಗಪ್ಪ, ಗ್ರಾಮ ಮುಖಂಡರಾದ ಸೋಮಣ್ಣ, ಆರೋಗ್ಯ ಇಲಾಖೆಯ ರಮೇಶ್, ಸಂಶೋಧನಾ ವಿದ್ಯಾರ್ಥಿ ಮುರುಳಿಧರ ಮುಂತಾದವರು ಉಪಸ್ಥಿತರಿದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaEducation NewsKannada News WebsiteLatest News KannadaLocal Newsಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share209Tweet123Send
Previous Post

ಚಳ್ಳಕೆರೆ: ಹುಲ್ಲಿನ ಬಣವೆಗೆ ಬೆಂಕಿ: ಅಪಾರ ಹಾನಿ

Next Post

ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ಘಟನೆ: ಕೇಂದ್ರ ಚುನಾವಣಾ ಆಯೋಗದ ನಿರ್ಧಾರವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Shocking! ಚುನಾವಣಾ ಆಯೋಗ ಈವರೆಗೂ ವಶಪಡಿಕೊಂಡ ಅಕ್ರಮ ಹಣ ಎಷ್ಟು ಗೊತ್ತಾ?

ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ಘಟನೆ: ಕೇಂದ್ರ ಚುನಾವಣಾ ಆಯೋಗದ ನಿರ್ಧಾರವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL