Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಚಳ್ಳಕರೆ: ಗ್ರಾಮೀಣ ಪ್ರದೇಶಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ: ಸಚಿವ ಶ್ರೀರಾಮುಲು ಭರವಸೆ

October 13, 2021
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ತಳಕು ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದರು.

ತಾಲ್ಲೂಕಿನ ತಳಕು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಲೆಮಾರಿ ಜನಾಂಗದವರಿಗೆ ಮನೆ ಕಟ್ಟಿಕೊಳ್ಳಲು ಕಾರ್ಯಾದೇಶ ನೀಡುವ ಕಾರ್ಯಕ್ರಮದಲ್ಲಿ ಅಲೆಮಾರಿ ಜನಾಂಗದ ಫಲಾನುಭವಿಗಳಿಗೆ ವಸತಿ ಯೋಜನೆಯಡಿ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.

ಮೊಳಕಾಲ್ಮುರು ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಸಂಚಾರಕ್ಕೆ ಬಸ್ ಸೌಕರ್ಯವಿಲ್ಲದೇ ಹಲವಾರು ಸಂಕಷ್ಟಗಳನ್ನು ಎದುರಿಸಿದ್ದರು. ಮೊಳಕಾಲ್ಮುರು ಕ್ಷೇತ್ರದ ಜನರಿಗೆ ಬಸ್ ಸೌಕರ್ಯ ಕಲ್ಪಿಸಬೇಕು ಎಂಬುದು ಹಿರಿಯ ನಾಗರಿಕರ ಹಾಗೂ ಪತ್ರಕರ್ತರ ಒತ್ತಾಸೆ ಆಗಿತ್ತು. ಈ ಹಿನ್ನಲೆಯಲ್ಲಿ ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ಎರಡು ತಿಂಗಳೊಳಗೆ ಬಸ್ ಸೌಕರ್ಯ ಕಲ್ಪಿಸಲಾಗುವುದು. ಕ್ಷೇತ್ರದ ಯಾವ ಗ್ರಾಮವೂ ಸಹ ಬಸ್ ಸೌಲಭ್ಯದಿಂದ ವಂಚಿತವಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಬೀದರ್ ನಿಂದ ಶ್ರೀರಂಗಪಟ್ಟಣಕ್ಕೆ ಹೋಗುವ ರಸ್ತೆ, ಶ್ರೀರಂಗಪಟ್ಟಣದಿಂದ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಿದ್ದು, ಮೊಳಕಾಲ್ಮುರು ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದರು.

ಮುಂಬರುವ ದಿನಗಳಲ್ಲಿ ಸ್ತ್ರೀಶಕ್ತಿ ಗುಂಪುಗಳಿಗೆ ಸಹಾಯಧನ ನೀಡುವ ಸಲುವಾಗಿ ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ, ತಳಕು ಮತ್ತು ರಾಂಪುರ ಭಾಗದಲ್ಲಿ ಸುಮಾರು 95 ಸ್ತ್ರೀಶಕ್ತಿ ಗುಂಪುಗಳಿದ್ದು, ಸ್ತ್ರೀಶಕ್ತಿ ಗುಂಪುಗಳ ಏಳಿಗೆಗಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಸ್ತ್ರೀಶಕ್ತಿ ಗುಂಪುಗಳಿಗೆ ಸರ್ಕಾರದ ವತಿಯಿಂದ ಸಹಾಯಧನ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದರು.

ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಮೃತ್ ಯೋಜನೆಗೆ ಜಿಲ್ಲೆಯಲ್ಲಿ 22 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ನಲಗೇತಹಟ್ಟಿ, ರಾಂಪುರ, ಕೊಂಡ್ಲಹಳ್ಳಿ ಹಾಗೂ ದೊಡ್ಡ ಉಳ್ಳಾರ್ತಿ ಸೇರಿದಂತೆ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಅಮೃತ್ ಯೋಜನೆ ಆಯ್ಕೆ ಮಾಡಿಕೊಂಡಿದ್ದು, ಈ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ನಂದಿನಿ ದೇವಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada NewsKannada News LiveKannada News OnlineKannada News WebsiteKannada WebsiteLatest News KannadaMinister ShriramuluNews in KannadaNews Kannadaಚಳ್ಳಕೆರೆಬಯಲುಸೀಮೆಸುದ್ಧಿಸಚಿವ ಶ್ರೀರಾಮುಲು
Previous Post

ನಕಲಿ ಪತ್ರಕರ್ತರ ವಿರುದ್ಧ ಕ್ರಮಕ್ಕೆ ಸಿದ್ಧತೆ: ಸಚಿವ ಕರ್ನಲ್ ರಾಜವರ್ಧನ್ ಸಿಂಗ್ ರಾಥೋಡ್ ಮಾಹಿತಿ

Next Post

ಜಿಲ್ಲೆಯಲ್ಲಿ ಶೇ.100 ರಷ್ಟು ಲಸಿಕೆ ಹಾಕಲು ಸರ್ಕಾರಕ್ಕೆ ಸಹಯೋಗ : ಎಸ್. ದತ್ತಾತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲೆಯಲ್ಲಿ ಶೇ.100 ರಷ್ಟು ಲಸಿಕೆ ಹಾಕಲು ಸರ್ಕಾರಕ್ಕೆ ಸಹಯೋಗ : ಎಸ್. ದತ್ತಾತ್ರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!