No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಈರುಳ್ಳಿ ಬೆಳೆಗೆ ಕೊಳೆ ರೋಗ: ರೈತರ ಜಮೀನಿಗೆ ಕೃಷಿ ವಿಜ್ಞಾನಿಗಳ ಭೇಟಿ-ಪರಿಶೀಲನೆ

kalpa News by kalpa News
July 10, 2021
in ಚಿತ್ರದುರ್ಗ
0
ಈರುಳ್ಳಿ ಬೆಳೆಗೆ ಕೊಳೆ ರೋಗ: ರೈತರ ಜಮೀನಿಗೆ ಕೃಷಿ ವಿಜ್ಞಾನಿಗಳ ಭೇಟಿ-ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ತಾಲೂಕಿನ ಹಲವು ಕಡೆ ರೈತರ ಈರುಳ್ಳಿ ಬೆಳೆಗೆ ಕೊಳೆರೋಗ ಕಾಣಿಸಿಕೊಂಡಿರುವುದರಿಂದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಬಬ್ಬೂರು ಕೃಷಿ ಫಾರ್ಂನ ಕೃಷಿ ವಿಜ್ಞಾನಿ ಡಾ. ಎಸ್. ಓಂಕಾರಪ್ಪ ನನ್ನಿವಾಳ, ರಾಮಜೋಗಿಹಳ್ಳಿ, ಬಾಲೇನಹಳ್ಳಿ ರೈತರ ಜಮೀನಿಗಳಿಗೆ ಭೇಟಿ ನೀಡಿ ಈರುಳ್ಳಿ ಬೆಳೆ ಪರಿಶೀಲನೆ ಮಾಡಿದರು.

ನಂತರ ಮಾತನಾಡಿದ ಅವರು, ಈರುಳ್ಳಿ ಬೆಳೆಗೆ ಹೆಚ್ಚು ರಸಗೊಬ್ಬರ ಬಳಕೆ ಮಾಡುವುದರಿಂದ ಕೊಳೆರೋಗ ಕಾಣಿಸಿಕೊಳ್ಳುತ್ತದೆ. ಈರುಳ್ಳಿ ಪೈರು ಪೌಷ್ಠಿಕವಾಗಿ ಬೆಳೆಯಲು ಎಂದು ಔಷಧಿಗಳನ್ನು ಸಿಂಪಡಣೆ ಮಾಡುವುದರಿಂದ ಕೂಡ ಈರುಳ್ಳಿ ಪೈರಿನ ತುದಿಯು ಬಿಳಿಬಣ್ಣಕ್ಕೆ ತಿರುಗಿ ಕೊಳೆಯುತ್ತದೆ. ಆದ್ದರಿಂದ ಯಾವುದೇ ಔಷದಿಗಳನ್ನು ಈರುಳ್ಳಿ ಬೆಳೆಗೆ ಸಿಂಪಡಿಸಬಾರದು ಎಂದು ರೈತರಿಗೆ ಮಾಹಿತಿ ನೀಡಿದರು.
ರೈತರು ಇತ್ತೀಚೆಗೆ ರಾಸಾಯನಿಕ ಗೊಬ್ಬರಗಳನ್ನು ಹೆಚ್ಚಿನದಾಗಿ ಬಳಸುತ್ತಿದ್ದಾರೆ. ಆದ್ದರಿಂದ ಕೊಟ್ಟಿಗೆ ಗೊಬ್ಬರವನ್ನು ಹೆಚ್ಚಿನದಾಗಿ ಈರುಳ್ಳಿ ಬೆಳೆ ಬಳಸಬೇಕು. ಈರುಳ್ಳಿ ಬೆಳೆಗೆ ಯಾವುದೇ ರೋಗ ಕಾಣಿಸಿಕೊಂಡಾಗ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಅವರು ತಿಳಿಸಿದ ಔಷಧಿಗಳನ್ನು ಸಿಂಪಡಣೆ ಮಾಡಬೇಕು ಎಂದು ಸಲಹೆ ನೀಡಿದರು.

ಇನ್ನು ಖಾಸಗಿ ಅಂಗಡಿಗಳಲ್ಲಿ ಈರುಳ್ಳಿ ಬೆಳೆಗಳಿಗೆ ಸಿಕ್ಕ-ಸಿಕ್ಕ ಔಷಧಿಗಳನ್ನು ನೀಡುತ್ತಾರೆ. ಅಂತಹ ಔಷಧಿಗಳನ್ನು ಈರುಳ್ಳಿ ಬೆಳೆಗಳಿಗೆ ಸಿಂಪಡಣೆ ಮಾಡಬಾರದು ಯಾವುದೇ ಔಷಧಿಗಳನ್ನು ಸಿಂಪಡಣೆ ಮಾಡಬೇಕಾದರೆ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಸಿಂಪಡಣೆ ಮಾಡಬೇಕು ಎಂದು ತಿಳಿಸಿದರು.

ತಾಲೂಕಿನಾದ್ಯಂತ ರೈತರು ಈರುಳ್ಳಿ ಬೆಳೆಗಳಿಗೆ ಕೊಳೆರೋಗ ಪತ್ತೆಯಾಗಿದೆ. ಆದ್ದರಿಂದ ತಾಲೂಕಿನ ಹಲವು ಕಡೆಗೆ ಇಂದಿನಿಂದ ರೈತರ ಹೊಲಗಳಿಗೆ ಭೇಟಿ ನೀಡಿ, ಈರುಳ್ಳಿ ಬೆಳೆ ಪರಿಶೀಲನೆ ಮಾಡಲಾಗುವುದು.
-ವಿರೂಪಾಕ್ಷಪ್ಪ, ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ.

ಈ ವೇಳೆ ತೋಟಗಾರಿಕೆ ಅಧಿಕಾರಿಗಳಾದ ಪ್ರವೀಣ್ ಕುಮಾರ್, ಅಜಯ್, ರೈತರಾದ ಪ್ರಶಾಂತ್, ಲಕ್ಷ್ಮಣ್, ದೇವರಾಜ್ ರೆಡ್ಡಿ, ಆಶೋಕ್, ಸಿದ್ದೇಶ್ ಸೇರಿದಂತೆ ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme SuddiChallakereChitradurgaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಜುಲೈ 31ರವರೆಗೆ ವಿಸ್ತರಣೆ

Next Post

ಸಾಲ ವಿತರಣೆ ಕಾರ್ಯಕ್ರಮಕ್ಕೆ ಗೈರಾದ ಹಿರಿಯ ಐಎಎಸ್ ಅಧಿಕಾರಿಗಳು:  ಸಿಎಂ ಗರಂ…

kalpa News

kalpa News

Next Post
ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ, ಪರಿಣಾಮ ಎದುರಿಸುತ್ತೀರಿ: ಕೈ ನಾಯಕರಿಗೆ ಸಿಎಂ ಬಿಎಸ್’ವೈ ಎಚ್ಚರಿಕೆ

ಸಾಲ ವಿತರಣೆ ಕಾರ್ಯಕ್ರಮಕ್ಕೆ ಗೈರಾದ ಹಿರಿಯ ಐಎಎಸ್ ಅಧಿಕಾರಿಗಳು:  ಸಿಎಂ ಗರಂ...

Leave a Reply Cancel reply

Your email address will not be published. Required fields are marked *

No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL