No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆ: ನೈತಿಕ ಮೌಲ್ಯಗಳ ಅಳವಡಿಕೆಗೆ ಸ್ಕೌಟ್ಸ್-ಗೈಡ್ಸ್ ಸಹಕಾರಿ: ಬಿಇಒ ಸುರೇಶ

kalpa News by kalpa News
February 19, 2021
in ಚಿತ್ರದುರ್ಗ
0
ಚಳ್ಳಕೆರೆ: ನೈತಿಕ ಮೌಲ್ಯಗಳ ಅಳವಡಿಕೆಗೆ ಸ್ಕೌಟ್ಸ್-ಗೈಡ್ಸ್ ಸಹಕಾರಿ: ಬಿಇಒ ಸುರೇಶ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಶಾಲಾ ಹಂತದ ಮಕ್ಕಳಿಗೆ ದೇಶಸೇವೆ, ವ್ಯಕ್ತಿತ್ವ ವಿಕಾಸ, ಸ್ವಾವಲಂಬನೆ ಹಾಗೂ ನೈತಿಕ ಮೌಲ್ಯಗಳ ಅಳವಡಿಕೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಹಕಾರಿ ಎಂದು ಚಳ್ಳಕೆರೆ ಬಿಇಒ ಕೆ.ಎಸ್. ಸುರೇಶ ಹೇಳಿದರು.

ಗ್ರಾಮದ ಕರ್ನಾಟಕ ಪಬ್ಲಿಕ್‌ಸ್ಕೂಲ್ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಚಳ್ಳಖೆರೆ ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಶಿಕ್ಷಕರ ಸಂಘದ ವತಿಯಿಂದ ಹೋಬಳಿಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರಿಗೆ ಆಯೋಜಿಸಿದ್ದ ಭಾರತ್‌ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಕಚೇರಿ, ಪುನಶ್ಚೇತನ ಶಿಬಿರ, ಹಾಗೂ ಘಟಕ ನೋಂದಣಿ ನವೀಕರಣ ಕಾರ್ಯಕ್ರಮ ಉಧ್ಘಾಟಿಸಿ, ಅವರು ಮಾತನಾಡಿದರು.

ಶಾಲೆಗಳಲ್ಲಿ ಭಾರತ್‌ಸೇವಾದಳ, ಸ್ಕೌಟ್ಸ್ ಅಂಡ್ ಗೈಡ್ಸ್‌ಗಳಂತಹ ಸ್ವಯಂ ಸೇವಾ ಸಂಸ್ಥೆಗಳನ್ನು ಸ್ಥಾಪಿಸಿ, ಇದರಡಿ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ವಿವಿಧ ಚಟುವಟಿಕೆಗಳನ್ನು ಕೈಗೊಂಡು ಮಾನವ ಪ್ರೇಮ, ಮಾನವೀಯ ಮೌಲ್ಯಗಳನ್ನು ಕರಗತಗೊಳಿಸಬೇಕು ಎಂದರು.

ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಮುಖ್ಯಸ್ಥ ನವೀನ್ ಪಾಟೀಲ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಸ್ಥಳೀಯ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ, ರಾಜ್ಯಪಾಲರ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಹಾಗೂ ಅಂತಹವರಿಗೆ ವಿವಿಧ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ನೀಡಲಾಗುವುದು ಎಂದು ವಿವರಿಸಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ತಿಪ್ಪೇಸ್ವಾಮಿ ಮಾತನಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅನುದಾನ ಹಾಗೂ ಅನುದಾನರಹಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ ಶಿಕ್ಷಕರು ತರಬೇತಿ ಪಡೆದು ಶಾಲೆಗಳಲ್ಲಿ ಮಕ್ಕಳ ದೈಹಿಕ-ಮಾನಸಿಕ ಬೆಳವಣಿಗೆಯ ವಿಕಾಸಕ್ಕೆ ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

ಹೋಬಳಿ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಕಾರ್ಯದರ್ಶಿ ಒ. ನಾಗರಾಜು ಮಾತನಾಡಿ, ಸರ್ಕಾರ ಮತ್ತು ಸಂಸ್ಥೆಯ ನಿರ್ದೇಶನದಂತೆ ಶಿಕ್ಷಕರು ಆಗಾಗ ನಡೆಯುವ ತರಬೇತಿ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ತಮ್ಮ ವೃತ್ತಿ ದಕ್ಷತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಸಂಸ್ಥೆಯ ಉಪಾಧ್ಯಕ್ಷ ವೆಂಕಟರಮಣಪ್ಪ, ದೈಹಿಕ ಶಿಕ್ಷಕರಾದ ಜಿ. ಗುರುಲಿಂಗಪ್ಪ, ಕೇಶವಮೂರ್ತಿ, ಇಸಿಒ ರವಿಶಂಕರ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ. ಈರಣ್ಣ, ಕೆಪಿಎಸ್ ಶಾಲೆಯ ಪ್ರಾಚಾರ್ಯೆ ಪುಷ್ಪಾವತಿ, ಉಪ ಪ್ರಾಚಾರ್ಯ ತುಂಗಭದ್ರಪ್ಪ, ಮುಖ್ಯ ಶಿಕ್ಷಕ ಕರಿಬಸವ ಶಾಸ್ತ್ರಿ ಸಂಸ್ಥೆಯ ಧ್ಯೇಯೋದ್ದೇಶಗಳ ಕುರಿತು ಮಾತನಾಡಿದರು

ಇದೇ ಸಂದರ್ಭದಲ್ಲಿ ಕಚೇರಿಯ ಆವರಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಧ್ವಜಾರೋಹಣ, ಸಾಮೂಹಿಕ ಪ್ರಾರ್ಥನೆ, ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು.

ಕೆಕೆಜಿಬಿವಿ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶಿಕ್ಷಕ ಡಿ.ಟಿ. ಹನುಮಂತರಾಯ ನಿರೂಪಿಸಿ, ಶಿಕ್ಷಕ ಜಗದೀಶ ವಂದಿಸಿದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaKannada News WebsiteLatest Kannada NewsLocal Newsಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.23: ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ

Next Post

ಭದ್ರಾವತಿ: ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕರ್ನಾಟಕ ಜನಸೈನ್ಯ ಪ್ರತಿಭಟನೆ

kalpa News

kalpa News

Next Post
ಭದ್ರಾವತಿ: ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕರ್ನಾಟಕ ಜನಸೈನ್ಯ ಪ್ರತಿಭಟನೆ

ಭದ್ರಾವತಿ: ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕರ್ನಾಟಕ ಜನಸೈನ್ಯ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!